Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೆಟ್ರೋಲ್, ಡಿಸೇಲ್ ಜಿಎಸ್ಟಿಗೆ ಸೇರಿಸಬೇಡಿ: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪೆಟ್ರೋಲ್, ಡಿಸೇಲ್ ಜಿಎಸ್ಟಿಗೆ ಸೇರಿಸಬೇಡಿ: ಕುಮಾರಸ್ವಾಮಿ

Bengaluru City

ಪೆಟ್ರೋಲ್, ಡಿಸೇಲ್ ಜಿಎಸ್ಟಿಗೆ ಸೇರಿಸಬೇಡಿ: ಕುಮಾರಸ್ವಾಮಿ

Public TV
Last updated: June 13, 2021 4:05 pm
Public TV
Share
4 Min Read
HD KUMARASWAMY 1
SHARE

ಬೆಂಗಳೂರು: ಪೆಟ್ರೋಲ್, ಡೀಸೆಲ್ ಉತ್ಪನ್ನಗಳನ್ನ ಜಿಎಸ್‍ಟಿ ಅಡಿ ತರಬಾರದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಅಷ್ಟೆ ಅಲ್ಲ ಜಿಎಸ್ಟಿಗೆ ಪೆಟ್ರೋಲಿಯಂ ಉತ್ಪನ್ನ ಸೇರಿಸಲು ಎರಡು ರಾಷ್ಟ್ರೀಯ ಪಕ್ಷಗಳು ಮಾಡ್ತಿರೋ ಹುನ್ನಾರ ಅಂತ ಆರೋಪ ಮಾಡಿದ್ದಾರೆ.

ಕೇಂದ್ರ ಸರ್ಕಾರ ಪೆಟ್ರೋಲ್‌ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್‌ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್‌ ಬೆಲೆ ಇಳಿಯಬೇಕಿದ್ದರೆ ಅದನ್ನು GSTಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್‌ ಕೂಡ ಅದನ್ನೇ ಪ್ರತಿಪಾದಿಸಿದೆ., ಹಾಗಾದರೆ, ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು GSTಗೆ ಸೇರಿಸಲೋ?
1/8

— H D Kumaraswamy (@hd_kumaraswamy) June 13, 2021

ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಸುತ್ತಿದೆ.ಇತ್ತ ಕಾಂಗ್ರೆಸ್ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್ ಬೆಲೆ ಇಳಿಯಬೇಕಿದ್ದರೆ ಅದನ್ನು ಜಿಎಸ್ಟಿಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್ ಕೂಡ ಅದನ್ನೇ ಪ್ರತಿಪಾದಿಸಿದೆ. ಹಾಗಾದರೆ,ಕಾಂಗ್ರೆಸ್ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್ ಅನ್ನು ಜಿಎಸ್ಟಿಗೆ ಸೇರಿಸಲೋ ಪೆಟ್ರೋಲಿಯಂ ಖಾತೆಯ ಮಾಜಿ ಸಚಿವರೂ, ಕಾಂಗ್ರೆಸ್‍ನ ಹಿರಿಯರೂ ಆಗಿರುವ ನಾಯಕರೊಬ್ಬರು ಪೆಟ್ರೋಲನ್ನು ಜಿಎಸ್ಟಿಗೆ ಸೇರಿಸಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಲಾಕ್‍ಡೌನ್ ವೇಳೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಶೇಷ ಜೋಡಿ

ಪೆಟ್ರೋಲಿಯಂ ಖಾತೆಯ ಮಾಜಿ ಸಚಿವರೂ, ಕಾಂಗ್ರೆಸ್‌ನ ಹಿರಿಯರೂ ಆಗಿರುವ ನಾಯಕರೊಬ್ಬರು ಪೆಟ್ರೋಲನ್ನು GSTಗೆ ಸೇರಿಸಬೇಕೆಂದು ಆಗ್ರಹಿಸಿದ್ದಾರೆ. ಪೆಟ್ರೋಲ್‌ ಮೇಲಿನ ಮಿತಿ ಇಲ್ಲದ ತೆರಿಗೆ ಇಳಿಸುವುದು ಕಾಂಗ್ರೆಸ್‌ ಉದ್ದೇಶವಲ್ಲ,ಅದನ್ನು GSTಗೆ ಸೇರಿಸುವುದಷ್ಟೇ ಅದರ ಉದ್ದೇಶ ಎಂಬುದು ಸಾಬೀತಾಗಿದೆ. ಆದರೆ ಅದರ ಅಪಾಯ ಕಾಂಗ್ರೆಸ್‌ಗೆ ಗೊತ್ತಿಲ್ಲ.
2/8

— H D Kumaraswamy (@hd_kumaraswamy) June 13, 2021

ಪೆಟ್ರೋಲ್ ಮೇಲಿನ ಮಿತಿ ಇಲ್ಲದ ತೆರಿಗೆ ಇಳಿಸುವುದು ಕಾಂಗ್ರೆಸ್ ಉದ್ದೇಶವಲ್ಲ, ಅದನ್ನು ಜಿಎಸ್ಟಿಗೆ ಸೇರಿಸುವುದಷ್ಟೇ ಅದರ ಉದ್ದೇಶ ಎಂಬುದು ಸಾಬೀತಾಗಿದೆ. ಆದರೆ ಅದರ ಅಪಾಯ ಕಾಂಗ್ರೆಸ್‍ಗೆ ಗೊತ್ತಿಲ್ಲ. ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾವಾಗಿದೆ. ಅವುಗಳಿಗೆ ರಾಜ್ಯಗಳ ಹಿತಾಸಕ್ತಿ, ಸ್ಥಳೀಯ ಅಗತ್ಯಗಳು ಲೆಕ್ಕಕ್ಕೇ ಇಲ್ಲ. ಪೆಟ್ರೋಲ್ ಅನ್ನು ಜಿಎಸ್ಟಿಗೆ ಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್ ಬಿಜೆಪಿಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ಪ್ಯಾರಾ ಒಲಂಪಿಕ್ ಕ್ರೀಡಾಪಟುಗಳಿಗೆ ಆಹಾರ ಕಿಟ್ ವಿತರಣೆ

ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ. ಅವುಗಳಿಗೆ ರಾಜ್ಯಗಳ ಹಿತಾಸಕ್ತಿ, ಸ್ಥಳೀಯ ಅಗತ್ಯಗಳು ಲೆಕ್ಕಕ್ಕೇ ಇಲ್ಲ. ಪೆಟ್ರೋಲ್‌ ಅನ್ನು GSTಗೆ ಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್‌–ಬಿಜೆಪಿಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ.
3/8

— H D Kumaraswamy (@hd_kumaraswamy) June 13, 2021

ಪೆಟ್ರೋಲ್ ಜಿಎಸ್ಟಿಗೆ ತಂದರೆ ಜನರಿಗೆ ತಕ್ಷಣಕ್ಕೆ ಬೆಲೆ ಇಳಿದಂತೆ ಅನ್ನಿಸಬಹುದು. ಆದರೆ, ಪೆಟ್ರೋಲನ್ನು ಜಿಎಸ್ಟಿಗೆ ಸೇರಿಸುತ್ತಲೇ ಅದರ ಮೇಲಿನ ತೆರಿಗೆಯಿಂದ ಬರುತ್ತಿದ್ದ ಸಂಪನ್ಮೂಲ ರಾಜ್ಯಗಳ ಕೈತಪ್ಪಿ ಹೋಗುತ್ತದೆ. ಎಲ್ಲ ತೆರಿಗೆಯೂ ಕೇಂದ್ರದ ಪಾಲಾಗಿ ರಾಜ್ಯಗಳು ಸಂಪನ್ಮೂಲ ಬರ ಎದುರಿಸುತ್ತವೆ. ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ. ತೈಲ ಬೆಲೆ ಇಳಿಸುವ ಉದ್ದೇಶದೊಂದಿಗೆ ಪೆಟ್ರೋಲನ್ನು ಜಿಎಸ್ಟಿಗೆ ಸೇರಿಸುವುದು ಪರಿಹಾರವಲ್ಲ. ಅದು ಶೋಷಣೆ. ಬದಲಿಗೆ ಕೇಂದ್ರ ಈಗ ವಿಧಿಸುತ್ತಿರುವ ಮಿತಿಮೀರಿದ ಸುಂಕ ಕಡಿತ ಮಾಡಲಿ. ರಾಜ್ಯ ಸರ್ಕಾರವೂ ತೆರಿಗೆ ಇಳಿಸಲಿ. ಈಗ ತೈಲದ ಮೇಲೆ ಕೇಂದ್ರ, ರಾಜ್ಯಗಳೆರಡೂ ಶೇ. 68ರಷ್ಟು ತೆರಿಗೆ ವಿಧಿಸುತ್ತಿವೆ. ಈ ತೆರಿಗೆ ಪ್ರಮಾಣ ಕಡಿಮೆಯಾಗಬೇಕಾದ್ದು ಅಗತ್ಯವಾಗಿದೆ ಎಂದಿದ್ದಾರೆ.

ಪೆಟ್ರೋಲ್‌ ಅನ್ನು GSTಗೆ ತಂದರೆ ಜನರಿಗೆ ತಕ್ಷಣಕ್ಕೆ ಬೆಲೆ ಇಳಿದಂತೆ ಅನ್ನಿಸಬಹುದು. ಆದರೆ, ಪೆಟ್ರೋಲನ್ನು GSTಗೆ ಸೇರಿಸುತ್ತಲೇ ಅದರ ಮೇಲಿನ ತೆರಿಗೆಯಿಂದ ಬರುತ್ತಿದ್ದ ಸಂಪನ್ಮೂಲ ರಾಜ್ಯಗಳ ಕೈತಪ್ಪಿ ಹೋಗುತ್ತದೆ. ಎಲ್ಲ ತೆರಿಗೆಯೂ ಕೇಂದ್ರದ ಪಾಲಾಗಿ ರಾಜ್ಯಗಳು ಸಂಪನ್ಮೂಲ ಬರ ಎದುರಿಸುತ್ತವೆ. ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ.
4/8

— H D Kumaraswamy (@hd_kumaraswamy) June 13, 2021

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈಗ ಒಂದು ಲೀಟರ್ ಪೆಟ್ರೋಲ್ ಮೇಲೆ 60-65 ತೆರಿಗೆ ಹಣ ಸಿಗುತ್ತಿದೆ. ಆದರೆ, ಎರಡೂ ಸರ್ಕಾರಗಳೂ ಲೀಟರ್ ಪೆಟ್ರೋಲ್ ಮೇಲೆ ಸಂಗ್ರಹಿಸುವ ಹಣ 30 ಮೀರಬಾರದು.ಆಗ ಪೆಟ್ರೋಲ್ 65-70ಗೆ ಬಂದು ನಿಲ್ಲಲಿದೆ. ನಿಜವಾಗಿಯೂ ಆಗಬೇಕಾದ್ದು ಇದು. ಈ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಡಬೇಕಿದೆ. ಪೆಟ್ರೋಲ್ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ ಜಿಎಸ್ಟಿಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು ಜಿಎಸ್ಟಿಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. ಜಿಎಸ್ಟಿಗೆ ಸೇರಿಸುವುದೇ ಕಾಂಗ್ರೆಸ್ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟವಾಬೇಕುಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ತೈಲ ಬೆಲೆ ಇಳಿಸುವ ಉದ್ದೇಶದೊಂದಿಗೆ ಪೆಟ್ರೋಲನ್ನು GSTಗೆ ಸೇರಿಸುವುದು ಪರಿಹಾರವಲ್ಲ. ಅದು ಶೋಷಣೆ. ಬದಲಿಗೆ ಕೇಂದ್ರ ಈಗ ವಿಧಿಸುತ್ತಿರುವ ಮಿತಿಮೀರಿದ ಸುಂಕ ಕಡಿತ ಮಾಡಲಿ. ರಾಜ್ಯ ಸರ್ಕಾರವೂ ತೆರಿಗೆ ಇಳಿಸಲಿ. ಈಗ ತೈಲದ ಮೇಲೆ ಕೇಂದ್ರ, ರಾಜ್ಯಗಳೆರಡೂ ಶೇ. 68ರಷ್ಟು ತೆರಿಗೆ ವಿಧಿಸುತ್ತಿವೆ. ಈ ತೆರಿಗೆ ಪ್ರಮಾಣ ಕಡಿಮೆಯಾಗಬೇಕಾದ್ದು ಅಗತ್ಯ.
5/8

— H D Kumaraswamy (@hd_kumaraswamy) June 13, 2021

ಪೆಟ್ರೋಲ್ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳೆರಡು ವಿಧಿಸುತ್ತಿರುವ ಅತ್ಯಧಿಕ ತೆರಿಗೆ ಇಳಿಸುವ ಮೂಲಕ ಬೆಲೆ ಏರಿಕೆ ತಗ್ಗಿಸಬೇಕು ಎಂಬುದು ಜೆಡಿಎಸ್ ಒತ್ತಾಯ ಆಗಿದೆ.ಜತೆಗೆ ಪೆಟ್ರೋಲನ್ನು ಜಿಎಸ್ಟಿಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರದ ವಿರುದ್ಧ ಹೋರಾಡುವುದೂ ನಮ್ಮ ನಿಲುವು. ಇದರ ಸುತ್ತಲೇ ನಾವು ಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

TAGGED:bengaluruh d kumaraswamyಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಪಬ್ಲಿಕ್ ಟಿವಿಪೇಟ್ರೋಲ್ಬೆಲೆ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
2 minutes ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
6 minutes ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
24 minutes ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
31 minutes ago
Basavaraj Bommai 1
Bengaluru City

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬೊಮ್ಮಾಯಿ

Public TV
By Public TV
48 minutes ago
Fire Accident Gas Leak
Chamarajanagar

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ – ದಂಪತಿಗೆ ಗಂಭೀರ ಗಾಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?