Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೋವಿಡ್-19 ಲಸಿಕಾಕರಣ ಮೇಳದಲ್ಲಿ ಪಾಲ್ಗೊಳ್ಳಿ: ನಾರಾಯಣಗೌಡ ಮನವಿ

Public TV
Last updated: June 20, 2021 7:33 pm
Public TV
Share
1 Min Read
NARAYANA GOWDA 2
SHARE

ಬೆಂಗಳೂರು: ನಾಳೆ ರಾಜ್ಯಾದ್ಯಂತ ಕೋವಿಡ್-19 ಲಸಿಕಾ ಮೇಳಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದು, ಮಂಡ್ಯ ಜಿಲ್ಲೆಯಲ್ಲಿ ಲಸಿಕಾ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಚಾಲನೆ ನೀಡಲಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಜೂನ್ 21 ರಂದು ಬೆಳಗ್ಗೆ 10.30ಕ್ಕೆ ಸಚಿವ ಡಾ.ನಾರಾಯಣಗೌಡ ಲಸಿಕಾಕರಣ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಒಟ್ಟು 51 ಸಾವಿರ ಜನರಿಗೆ ಆದ್ಯತೆ ಮೇಲೆ ಲಸಿಕೆ ನೀಡಲಾಗುವುದು. 45 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಮೊದಲು ಲಸಿಕೆ ನೀಡಲಾಗುತ್ತದೆ. 2 ನೇ ಡೋಸ್ ಗೆ ಬಾಕಿ ಇರುವ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಹಾಗೂ 18 ರಿಂದ 44 ವರ್ಷ ವಯೋಮಾನದವರನ್ನು ಗುರುತಿಸಿ ಅದರಲ್ಲಿ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಮತ್ತು ಕೋವ್ಯಾಕ್ಸಿನ್ ಲಸಿಕೆಯ ಮೊದಲನೇ ಡೋಸ್ ಪಡೆಯುವವರಿಗೆ ಲಸಿಕೆಯನ್ನು ನೀಡಲಾಗುವುದು. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಜು.5ರವರೆಗೆ ಲಾಕ್‍ಡೌನ್ ವಿಸ್ತರಣೆ- ಡಿಸಿ ಆದೇಶ

mnd narayanagowda

ಜಿಲ್ಲೆಯ ಎಲ್ಲ ಗ್ರಾಮಪಂಚಾಯತ್ ವ್ಯಾಪ್ತಿಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯನ್ನು ನೀಡಲಾಗುವುದು. ಫಲಾನುಭವಿಗಳು ಲಸಿಕಾ ಮೇಳದಲ್ಲಿ ಪಾಲ್ಗೊಂಡು ಕೋವಿಡ್-19 ವಿರುದ್ಧ ಹೋರಾಡಲು ಲಸಿಕೆಯನ್ನು ಪಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ 4 ಕಾಲು ಸೇತುವೆ ರಚನೆಗೆ ಕೇಂದ್ರದಿಂದ ಅನುದಾನ ಬಿಡುಗಡೆ: ಶೋಭಾ ಕರಂದ್ಲಾಜೆ

TAGGED:Corona VaccineCorona VirusCovid 19Narayan GowdaPublic TVಕೊರೊನಾ ವೈರಸ್ಕೋವಿಡ್ 19ನಾರಾಯಣಗೌಡಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

You Might Also Like

Siddaramaiah 3 2
Karnataka

ಡಿಕೆಶಿ ಪರ ಕೆಲ ಶಾಸಕರ ಬೆಂಬಲ ಮಾತ್ರ ಇದೆ, 5 ವರ್ಷವೂ ನಾನೇ ಸಿಎಂ – ಡೆಲ್ಲಿಯಲ್ಲಿ ಸಿಎಂ ಗೂಗ್ಲಿ

Public TV
By Public TV
3 minutes ago
elephant attack on farmer in kanakapura
Districts

ಕಾಡಾನೆ ದಾಳಿಯಿಂದ ರೈತನ ಕಾಲು ಮುರಿತ – ನಡುರಸ್ತೆಯಲ್ಲೇ ಮಲಗಿಸಿ ಪ್ರತಿಭಟಿಸಿದ ಗ್ರಾಮಸ್ಥರು

Public TV
By Public TV
14 minutes ago
Dharwad KIADB
Crime

ಧಾರವಾಡ ಕೆಐಎಡಿಬಿ ಹಗರಣ – ನಕಲಿ ದಾಖಲೆ ಸೃಷ್ಟಿಸಿದ್ದ ಆರೋಪಿ ಇಡಿ ವಶಕ್ಕೆ

Public TV
By Public TV
20 minutes ago
School Girls
Crime

ಮಹಾರಾಷ್ಟ್ರ | ರಕ್ತದ ಕಲೆ ಕಂಡುಬಂದಿದ್ದಕ್ಕೆ ಬಲವಂತವಾಗಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್‌

Public TV
By Public TV
28 minutes ago
ED Raid On Bagepalli Congress MLA Subba Reddy Bengaluru House
Bengaluru City

ವಿದೇಶದಲ್ಲಿ ಹೂಡಿಕೆ – ಕೈ ಶಾಸಕ ಸುಬ್ಬಾರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

Public TV
By Public TV
37 minutes ago
School Bus Hit by Train Crossing Gate in Cuddalore Tamil Nadu
Latest

ತಮಿಳುನಾಡು ಶಾಲಾ ವಾಹನ ದುರಂತ – ರೈಲ್ವೇ ಕ್ರಾಸಿಂಗ್ ಸುರಕ್ಷತೆ ಹೆಚ್ಚಿಸಲು ಮುಂದಾದ ಇಲಾಖೆ

Public TV
By Public TV
45 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?