Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ಅಕ್ರಮಗಳನ್ನು ಚರ್ಚೆ ಮಾಡಲು ಅಧಿವೇಶನ ಕರೆಯಿರಿ – ಎಚ್‍ಡಿಕೆ ಸವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರದ ಅಕ್ರಮಗಳನ್ನು ಚರ್ಚೆ ಮಾಡಲು ಅಧಿವೇಶನ ಕರೆಯಿರಿ – ಎಚ್‍ಡಿಕೆ ಸವಾಲ್

Bengaluru City

ಸರ್ಕಾರದ ಅಕ್ರಮಗಳನ್ನು ಚರ್ಚೆ ಮಾಡಲು ಅಧಿವೇಶನ ಕರೆಯಿರಿ – ಎಚ್‍ಡಿಕೆ ಸವಾಲ್

Public TV
Last updated: June 22, 2021 5:08 pm
Public TV
Share
1 Min Read
BSY HDK
SHARE

ಬೆಂಗಳೂರು: 5 ಲಕ್ಷ ಸಚಿವರಿಗೆ ಕೊಡಬೇಕು ಎಂಬ ಕೊಪ್ಪಳ ಅಬಕಾರಿ ಡಿಸಿ ಹೇಳಿಕೆ ಕೊಟ್ಟಿದ್ದಾರೆ ಎಂಬ ಆಡಿಯೋ ವೈರಲ್ ಆರೋಪಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಸರ್ಕಾರವನ್ನ ಕಾಲೆಳೆದಿದ್ದಾರೆ. ಸರಣಿ ಟ್ವೀಟ್ ಮಾಡಿದ ಅವರು ಸರ್ಕಾರದ ಅಕ್ರಮಗಳನ್ನು ಚರ್ಚೆ ಮಾಡಲು ಅಧಿವೇಶನ ಕರೆಯಬೇಕು ಎಂದು ಸವಾಲ್ ಹಾಕಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ನೀರಾವರಿ ಇಲಾಖೆಯ 20,000 ಕೋಟಿ ಯೋಜನೆಯಲ್ಲಿ ಶೇ.10 ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ 5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಇದನ್ನೂ ಓದಿ: 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿ, ಕಾಲೇಜು ತೆರೆಯಿರಿ – ತಜ್ಞರ ವರದಿಯಲ್ಲಿ ಏನಿದೆ?

ಜೊತೆಗೆ, ಕೋವಿಡ್‌ ಮತ್ತು ಬ್ಲಾಕ್‌ ಫಂಗಸ್‌ ಸ್ಥಿತಿಗತಿಗಳು, ಕೈಗೊಂಡ ಕ್ರಮಗಳು, ಕೊಟ್ಟ ಪರಿಹಾರ, ಅಕ್ರಮ ಆರೋಪಗಳ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕೆಂದು ನಾನು ಆಗ್ರಹಿಸಿದ್ದೇನೆ. ಅದರ ಬಗ್ಗೆ ಸಿಎಂ ಈ ವರೆಗೆ ಮಾತನಾಡಿಲ್ಲ. ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು.
4/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 22, 2021

ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ. ಆಡಿಯೋ ಬಹಿರಂಗವಾಗುತ್ತಲೇ ಅಬಕಾರಿ ಇಲಾಖೆಯ ಮೂವರು ಇನ್ಸ್‍ಪೆಕ್ಟರ್ ಗಳನ್ನು  ಅಮಾನತು ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೊಟ್ಟಿರಬಹುದಾದವರಿಗೆ ಶಿಕ್ಷೆ ಕೊಟ್ಟ ಮೇಲೆ ಈಸ್ಕೋಂಡಿರಬಹುದಾದವರಿಗೆ ಶಿಕ್ಷೆ ಇಲ್ಲ ಏಕೆ? ಅಧಿಕಾರಿಗಳ ಮೇಲಿನ ಕ್ರಮ ಭ್ರಷ್ಟಾಚಾರಕ್ಕಾಗಿಯೋ ಅಥವಾ ಸರ್ಕಾರದ ಬಂಡವಾಳ ಬಯಲು ಮಾಡಿದರು ಎಂಬ ಕಾರಣಕ್ಕೋ?

kodagu corona covid 19 1

2 ಸಾವಿರ ಕೋಟಿ ಕಿಕ್ ಬ್ಯಾಕ್ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಈಗಾಗಲೇ ನಾನು ಆಗ್ರಹಿಸಿದ್ದೇನೆ. ಅದರಲ್ಲಿನ ಯಡಿಯೂರಪ್ಪ ಕುಟುಂಬದ ಪಾತ್ರದ ಬಗ್ಗೆ ತನಿಖೆಯಾಗಲಿ ಎಂದು ಹೇಳಿದ್ದೇನೆ. ಅದರ ಜೊತೆಗೆ ಅಬಕಾರಿ ಇಲಾಖೆಯಲ್ಲಿನ ಈ ಪ್ರಕರಣದ ಬಗ್ಗೆಯೂ ತನಿಖೆಯಾಗಬೇಕು. ಸರ್ಕಾರ ಈ ಪ್ರಕರಣವನ್ನು ಕೂಡಲೇ ಸೂಕ್ತ ತನಿಖಾ ಸಂಸ್ಥೆಗೆ ವಹಿಸಬೇಕು.

ಕೋವಿಡ್ ಮತ್ತು ಬ್ಲಾಕ್ ಫಂಗಸ್ ಸ್ಥಿತಿಗತಿಗಳು, ಕೈಗೊಂಡ ಕ್ರಮಗಳು, ಕೊಟ್ಟ ಪರಿಹಾರ, ಅಕ್ರಮ ಆರೋಪಗಳ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕೆಂದು ನಾನು ಆಗ್ರಹಿಸಿದ್ದೇನೆ. ಅದರ ಬಗ್ಗೆ ಸಿಎಂ ಈ ವರೆಗೆ ಮಾತನಾಡಿಲ್ಲ. ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು ಅಂತ ಸವಾಲ್ ಹಾಕಿದ್ದಾರೆ.

TAGGED:bjpcorruptionhd kumaraswamypoliticsಅಬಕಾರಿಕುಮಾರಸ್ವಾಮಿಕೊರೊನಾಕೋವಿಡ್ 19ಟ್ವಿಟ್ಟರ್ಭ್ರಷ್ಟಾಚಾರ
Share This Article
Facebook Whatsapp Whatsapp Telegram

Cinema news

JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema

You Might Also Like

Pathum Nissanka
Cricket

ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?

Public TV
By Public TV
8 hours ago
Bidar Karanja River
Bidar

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

Public TV
By Public TV
8 hours ago
Red Chilli
Districts

ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Public TV
By Public TV
8 hours ago
Prime Minister Modi inaugurates India AI Impact Expo 2026 at Bharat Mandapam
Latest

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

Public TV
By Public TV
9 hours ago
Bidar ai camera
Bidar

ಆಟೋದಲ್ಲಿ ಮಹಿಳೆ ಕಳೆದುಕೊಂಡಿದ್ದ 29 ಸಾವಿರ ಪತ್ತೆಹಚ್ಚಿದ AI ಕ್ಯಾಮೆರಾ

Public TV
By Public TV
9 hours ago
Karnataka State Budget 2025
Bengaluru City

ಮಾ.6 ರಂದು ಬಜೆಟ್‌ – ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?