Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಅವರ ಪಾಕಿಸ್ತಾನ ಪ್ರೇಮ ಈ ಹಿಂದೆಯೇ ಪ್ರಕಟ – ಬಿಜೆಪಿ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ಅವರ ಪಾಕಿಸ್ತಾನ ಪ್ರೇಮ ಈ ಹಿಂದೆಯೇ ಪ್ರಕಟ – ಬಿಜೆಪಿ ಟೀಕೆ

Bengaluru City

ಸಿದ್ದರಾಮಯ್ಯ ಅವರ ಪಾಕಿಸ್ತಾನ ಪ್ರೇಮ ಈ ಹಿಂದೆಯೇ ಪ್ರಕಟ – ಬಿಜೆಪಿ ಟೀಕೆ

Public TV
Last updated: July 9, 2021 4:31 pm
Public TV
Share
3 Min Read
siddaramaiah
SHARE

ಬೆಂಗಳೂರು: ಪಾಕಿಸ್ತಾನ ಸೈನಿಕರಿಂದ ಭಾರತೀಯ ಸೈನಿಕರ ಸಾವು ಬಯಸುವ ವ್ಯಕ್ತಿಗಳನ್ನು ಬೆಂಬಲಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸುವ ಮೂಲಕ ಕರ್ನಾಟಕ ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಟೀಕೆ ಮಾಡಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಡೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.

siddu 1 medium

ಟ್ವೀಟ್ ನಲ್ಲಿ ಏನಿದೆ?
ಕಾಂಗ್ರೆಸ್ ಕಾರ್ಯಕರ್ತರಾಗಲು ದೇಶ, ಸೈನಿಕರ ವಿರುದ್ಧದ ನಿಲುವು ಹೊಂದಿರುವುದು ಕಡ್ಡಾಯವೇ? ಪಾಕಿಸ್ತಾನ ಸೈನಿಕರು ನಮ್ಮ ಸೈನಿಕರನ್ನು ಕೊಲ್ಲಲಿ ಎಂದ ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಕಾನೂನು ಕ್ರಮವನ್ನು ಕಾಂಗ್ರೆಸ್ ಖಂಡಿಸುತ್ತಿದೆ. ಈ ಮೂಲಕ ಪಾಕ್ ಮೇಲಿನ ತಮ್ಮ ನಿಷ್ಠೆಯನ್ನು ಕಾಂಗ್ರೆಸ್ ನಾಯಕರು ಸಾಬೀತುಪಡಿಸಿದ್ದಾರೆ.

ಪಾಕಿಸ್ಥಾನ ಸೈನಿಕರು ನಮ್ಮ ಸೈನಿಕರನ್ನು ಕೊಲ್ಲಲಿ ಎಂದ ಕಾಂಗ್ರೆಸ್‌ ಕಾರ್ಯಕರ್ತನ ಮೇಲಿನ ಕಾನೂನು ಕ್ರಮವನ್ನು ಕಾಂಗ್ರೆಸ್‌ ಖಂಡಿಸುತ್ತಿದೆ.

ಈ ಮೂಲಕ ಪಾಕ್ ಮೇಲಿನ ತಮ್ಮ ನಿಷ್ಠೆಯನ್ನು @INCKarnataka ನಾಯಕರು ಸಾಬೀತುಪಡಿಸಿದ್ದಾರೆ.

ಪಾಕಿಸ್ಥಾನ ಬೆಂಬಲಿಸಿದ ವ್ಯಕ್ತಿಯ ಮೇಲಿನ ಕಾನೂನು ಕ್ರಮ @siddaramaiah ಅವರಿಗೇಕೆ ನೋವು ತರುತ್ತಿದೆ?‌‌

— BJP Karnataka (@BJP4Karnataka) July 9, 2021

ಪಾಕಿಸ್ತಾನ ಬೆಂಬಲಿಸಿದ ವ್ಯಕ್ತಿಯ ಮೇಲಿನ ಕಾನೂನು ಕ್ರಮ ಸಿದ್ದರಾಮಯ್ಯನವರಿಗೆ ನೋವು ತರುತ್ತಿದೆ ಯಾಕೆ?

ಮಾನ್ಯ @siddaramaiah ಅವರೇ,

ಪಾಕಿಸ್ಥಾನ ಸೈನಿಕರಿಂದ ಭಾರತೀಯ ಸೈನಿಕರ ಸಾವು ಬಯಸುವ ವ್ಯಕ್ತಿಗಳನ್ನು ಬೆಂಬಲಿಸುತ್ತಿರುವುದು ಎಷ್ಟು ಸರಿ?

ಕಾಂಗ್ರೆಸ್ ಕಾರ್ಯಕರ್ತರಾಗಲು ದೇಶ, ಸೈನಿಕರ ವಿರುದ್ಧದ ನಿಲುವು ಹೊಂದಿರುವುದು ಕಡ್ಡಾಯವೇ?

— BJP Karnataka (@BJP4Karnataka) July 9, 2021

ಸಿದ್ದರಾಮಯ್ಯ ಅವರ ಪಾಕಿಸ್ಥಾನ ಪ್ರೇಮ ಈ ಹಿಂದೆಯೇ ಪ್ರಕಟವಾಗಿತ್ತು. ಪಾಕಿಸ್ತಾನವನ್ನು ಪ್ರೇಮಿಸುವ ಸಮಾಜಘಾತುಕ ಸಂಘಟನೆಗಳ ಕೇಸ್ ಹಿಂಪಡೆದಿದ್ದರು. ಈಗ ಶತ್ರುರಾಷ್ಟ್ರ ಪಾಕಿಸ್ಥಾನದ ಪರವಾಗಿ ಬರೆದ ವ್ಯಕ್ತಿಯ ವಿರುದ್ಧ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು ತೋರ್ಪಡಿಸುತ್ತಿರುವ ಕಾಳಜಿ ದೇಶದ ಹಿತಾಸಕ್ತಿಗೆ ಮಾರಕವಾದದ್ದು.

ಸಿದ್ದರಾಮಯ್ಯ ಅವರ ಪಾಕಿಸ್ಥಾನ ಪ್ರೇಮ ಈ ಹಿಂದೆಯೇ ಪ್ರಕಟವಾಗಿತ್ತು. ಪಾಕಿಸ್ಥಾನವನ್ನು ಪ್ರೇಮಿಸುವ ಸಮಾಜಘಾತುಕ ಸಂಘಟನೆಗಳ ಕೇಸ್‌ ಹಿಂಪಡೆದಿದ್ದರು.

ಈಗ ಶತ್ರುರಾಷ್ಟ್ರ ಪಾಕಿಸ್ಥಾನದ ಪರವಾಗಿ ಬರೆದ ವ್ಯಕ್ತಿಯ ವಿರುದ್ಧ @siddaramaiah ಆದಿಯಾಗಿ @INCKarnataka ಪಕ್ಷದ ನಾಯಕರು ತೋರ್ಪಡಿಸುತ್ತಿರುವ ಕಾಳಜಿ ದೇಶದ ಹಿತಾಸಕ್ತಿಗೆ ಮಾರಕವಾದದ್ದು.

— BJP Karnataka (@BJP4Karnataka) July 9, 2021

ಈ ಹಿಂದೆ ಗೋ ಕಳ್ಳರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಈಗ ಪಾಕಿಸ್ಥಾನ ಪ್ರೇಮಿಯ ಪರ ನಿಂತಿದ್ದಾರೆ. ಕಾಂಗ್ರೆಸ್ ನಾಯಕರ ಒಲವು, ನಿಲುವುಗಳೆಲ್ಲ ದೇಶದ ವಿರುದ್ಧವಾಗಿರುವವರ ಪರವಾಗಿರುತ್ತದೆ. ಸೈನಿಕರ ಸಾವು ಬಯಸುವ ವ್ಯಕ್ತಿಯನ್ನು ಅಮಾಯಕ ಎಂದು ಬಿಂಬಿಸುವ ಏಕೈಕ ಪಕ್ಷವೊಂದಿದ್ದರೆ, ಅದು ಕಾಂಗ್ರೆಸ್ ಮಾತ್ರ

ಈ ಹಿಂದೆ ಗೋ ಕಳ್ಳರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದ @siddaramaiah ಅವರು ಈಗ ಪಾಕಿಸ್ಥಾನ ಪ್ರೇಮಿಯ ಪರ ನಿಂತಿದ್ದಾರೆ.

ಕಾಂಗ್ರೆಸ್‌ ನಾಯಕರ ಒಲವು, ನಿಲುವುಗಳೆಲ್ಲ ದೇಶದ ವಿರುದ್ಧವಾಗಿರುವವರ ಪರವಾಗಿರುತ್ತದೆ.

ಸೈನಿಕರ ಸಾವು ಬಯಸುವ ವ್ಯಕ್ತಿಯನ್ನು ಅಮಾಯಕ ಎಂದು ಬಿಂಬಿಸುವ ಏಕೈಕ ಪಕ್ಷವೊಂದಿದ್ದರೆ, ಅದು ಕಾಂಗ್ರೆಸ್‌ ಮಾತ್ರ!

— BJP Karnataka (@BJP4Karnataka) July 9, 2021

ಸುನಿಲ್ ಕುಮಾರ್ ಟೀಕೆ:
ದೇಶದ್ರೋಹ ಎಂದರೇನು ಎಂದು ಶ್ರೀ ಸಿದ್ದರಾಮಯ್ಯರಿಂದ ಪ್ರತ್ಯೇಕವಾಗಿ ಕೇಳಬೇಕಿಲ್ಲ. ಅವರು ಸಿಎಂ ಆಗಿದ್ದಾಗ ದೇಶದ್ರೋಹದ ಹೇಳಿಕೆ ಕೊಡುವಂತವರನ್ನು ಜೊತೆಯಲ್ಲಿಟ್ಟುಕೊಂಡೆ ಕೆಲಸ ಮಾಡಿದವರು. ಅದು ನಿಮ್ಮ ಕಾಲ. ಸೈನಿಕರು, ಸೈನ್ಯದ ಬಗ್ಗೆ ದೇಶದ್ರೋಹದ ಹೇಳಿಕೆ ನೀಡಿದ್ದ ವ್ಯಕ್ತಿಯನ್ನು ಈಗ ಕಾರ್ಕಳದಲ್ಲಿ ಪೊಲೀಸ್ ಬಂಧಿಸಿದೆ. ಅತ್ತಂತೆ ನಟಿಸುವವರ ಸಮರ್ಥನೆಗೆ ನೀವು ಬೇಗ ಬರುತ್ತಿರಿ.

ದೇಶದ್ರೋಹ ಎಂದರೇನು ಎಂದು ಶ್ರೀ ಸಿದ್ದರಾಮಯ್ಯರಿಂದ ಪ್ರತ್ಯೇಕವಾಗಿ ಕೇಳಬೇಕಿಲ್ಲ. ಅವರು ಸಿಎಂ ಆಗಿದ್ದಾಗ ದೇಶದ್ರೋಹದ ಹೇಳಿಕೆ ಕೊಡುವಂತವರನ್ನು ಜೊತೆಯಲ್ಲಿಟ್ಟುಕೊಂಡೆ ಕೆಲಸ ಮಾಡಿದವರು. ಅದು ನಿಮ್ಮ ಕಾಲ.
ಸೈನಿಕರು, ಸೈನ್ಯದ ಬಗ್ಗೆ ದೇಶದ್ರೋಹದ ಹೇಳಿಕೆ ನೀಡಿದ್ದ ವ್ಯಕ್ತಿಯನ್ನು ಈಗ ಕಾರ್ಕಳದಲ್ಲಿ ಪೊಲೀಸ್ ಬಂಧಿಸಿದೆ. ಇದು ನಮ್ಮ ಕಾಲ.

1/n

— Sunil Kumar Karkala (@karkalasunil) July 9, 2021

ಕೆಜೆ ಹಳ್ಳಿ ಗಲಭೆ, ಮಂಗಳೂರು ಗಲಭೆ, ಬೆಂಗಳೂರಿನ ಗೌರಿಪಾಳ್ಯದಲ್ಲಿ ವೈದ್ಯರ ಮೇಲೆ ಹಲ್ಲೆ, ಹಿಂದು ಕಾರ್ಯಕರ್ತರ ಕಗ್ಗೊಲೆ, ಕೊಲೆಗಡುಕ ಎಸ್ ಡಿ ಪಿಐ, ಪಿಎಫ್ ಐ ಸಂಘಟನೆಯನ್ನು ನೀವು ಸಮರ್ಥನೆ ಮಾಡಿಕೊಳ್ಳುತ್ತೀರಿ ಎಂದು ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತನಿಗೆ ಕಾರ್ಕಳ ಎಸ್‍ಐ ಮಧು ಹಲ್ಲೆ – ತನಿಖೆಗೆ ಸಿದ್ದರಾಮಯ್ಯ ಒತ್ತಾಯ

ಅತ್ತಂತೆ ನಟಿಸುವವರ ಸಮರ್ಥನೆಗೆ ನೀವು ಬೇಗ ಬರುತ್ತಿರಿ.

ಕೆಜೆ ಹಳ್ಳಿ ಗಲಭೆ – ನಿಮ್ಮ ಸಮರ್ಥನೆ
ಮಂಗಳೂರು ಗಲಭೆ- ನಿಮ್ಮ ಸಮರ್ಥನೆ
ಬೆಂಗಳೂರಿನ ಗೌರಿಪಾಳ್ಯದಲ್ಲಿ ವೈದ್ಯರ ಮೇಲೆ ಹಲ್ಲೆ – ನಿಮ್ಮ ಸಮರ್ಥನೆ
ಹಿಂದು ಕಾರ್ಯಕರ್ತರ ಕಗ್ಗೊಲೆ – ನಿಮ್ಮ ಸಮರ್ಥನೆ
ಕೊಲೆಗಡುಕ ಎಸ್ ಡಿ ಪಿಐ, ಪಿಎಫ್ ಐ ಸಂಘಟನೆ – ನಿಮ್ಮ ಸಮರ್ಥನೆ
2/2

— Sunil Kumar Karkala (@karkalasunil) July 9, 2021

TAGGED:bjpcongress workerPublic TVSunil Kumartweetಕಾಂಗ್ರೆಸ್ ಕಾರ್ಯಕರ್ತಟ್ವೀಟ್ಪಬ್ಲಿಕ್ ಟಿವಿ. siddaramaiahಬಿಜೆಪಿಸಿದ್ದರಾಮಯ್ಯಸುನೀಲ್ ಕುಮಾರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

modi
Latest

ಖಾಲಿ ಚೆಕ್ ಆಫರ್‌ ನೀಡಿ ವಿಪಕ್ಷಗಳನ್ನು ಪೇಚಿಗೆ ಸಿಲುಕಿಸಿದ ಮೋದಿ

Public TV
By Public TV
1 minute ago
SpiceJet Akasa Air
Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ – ತಪ್ಪಿದ ಭಾರೀ ಅನಾಹುತ

Public TV
By Public TV
31 minutes ago
Mandya KDP MEET
Districts

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

Public TV
By Public TV
1 hour ago
Josh Hazlewood 2
Cricket

4 ವಿಕೆಟ್‌ ಪಡೆದ ದಾರ್‌ ಬಿಟ್ಟು 1 ವಿಕೆಟ್‌ ಕಿತ್ತ ಹ್ಯಾಜಲ್‌ವುಡ್‌ಗೆ ಪಂದ್ಯಶ್ರೇಷ್ಠ ಗೌರವ ನೀಡಿದ್ದು ಯಾಕೆ?

Public TV
By Public TV
1 hour ago
Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
2 hours ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?