Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

1,386 ಹೊಸ ಕೊರೊನಾ ಪ್ರಕರಣ, 3,204 ಡಿಸ್ಚಾರ್ಜ್ – 8 ಜಿಲ್ಲೆಗಳಲ್ಲಿ ಒಂದಂಕಿಗೆ ಇಳಿದ ಕೊರೊನಾ

Public TV
Last updated: July 12, 2021 7:38 pm
Public TV
Share
1 Min Read
Corona 1
SHARE

– ಶೇ.1.26ಕ್ಕಿಳಿದ ಸೋಂಕು ಹರಡುವಿಕೆ ಪ್ರಮಾಣ

ಬೆಂಗಳೂರು: ರಾಜ್ಯದಲ್ಲಿ 1,386 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 3,204 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಶೇ.1.26ಕ್ಕೆ ಇಳಿದಿದೆ. ಎಂಟು ಜಿಲ್ಲೆಗಳಲ್ಲಿ ಕೊರೊನಾ ಸಂಖ್ಯೆ ಒಂದಂಕಿಗೆ ಇಳಿದ್ರೆ, ಏಳು ಜಿಲ್ಲೆಗಳಲ್ಲಿ ಮರಣ ಸಂಖ್ಯೆ ಶೂನ್ಯ ಸುತ್ತಿದೆ.

3 1 medium

ಮಹಾಮಾರಿಯ ಮರಣ ನರ್ತನ ಮುಂದುವರಿದಿದ್ದು, ಇಂದು 61 ಜನರನ್ನು ಬಲಿ ಪಡೆದುಕೊಂಡಿದೆ. ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಶೇಕಾಡಾವಾರು ಪ್ರಮಾಣ 4.40ರಷ್ಟಿದೆ. ಸದ್ಯ ರಾಜ್ಯದಲ್ಲಿ 34,585 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಇದುವರೆಗೂ 28,72,684 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 35,896 ಮಂದಿ ಸಾವನ್ನಪ್ಪಿದ್ದಾರೆ.

2 8 medium

ರಾಜಧಾನಿಯಲ್ಲೂ ಮಹಾಮಾರಿ ಅಬ್ಬರ ತಗ್ಗಿದ್ದು, ಇಂದು 319 ಜನರು ಸೋಂಕಿಗೆ ತುತ್ತಾಗಿದ್ದಾರೆ. ಇವತ್ತು ಒಂಬತ್ತು ಮಂದಿ ಸಾವನ್ನಪ್ಪಿದ್ದು, ಬೆಂಗಳೂರು ನಗರದಲ್ಲಿ 12,985 ಸಕ್ರಿಯ ಪ್ರಕರಣಗಳಿವೆ. ಇಂದು ರಾಜ್ಯದಲ್ಲಿ 1,09,399 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತು.

1 7 medium

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 3, ಬಳ್ಳಾರಿ 10, ಬೆಳಗಾವಿ 32, ಬೆಂಗಳೂರು ಗ್ರಾಮಾಂತರ 47, ಬೆಂಗಳೂರು ನಗರ 319, ಬೀದರ್ 5, ಚಾಮರಾಜನಗರ 24, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 46, ಚಿತ್ರದುರ್ಗ 13, ದಕ್ಷಿಣ ಕನ್ನಡ 126, ದಾವಣಗೆರೆ 15, ಧಾರವಾಡ 16, ಗದಗ 5, ಹಾಸನ 108, ಹಾವೇರಿ 5, ಕಲಬುರಗಿ 16, ಕೊಡಗು 73, ಕೋಲಾರ 31, ಕೊಪ್ಪಳ 3, ಮಂಡ್ಯ 44, ಮೈಸೂರು 177, ರಾಯಚೂರು 1, ರಾಮನಗರ 14, ಶಿವಮೊಗ್ಗ 68, ತುಮಕೂರು 69, ಉಡುಪಿ 66, ಉತ್ತರ ಕನ್ನಡ 32, ವಿಜಯಪುರ 4 ಮತ್ತು ಯಾದಗಿರಿಯಲ್ಲಿ 5 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

TAGGED:Corona VirusCovid 19kannadanewskarnatakaPublic TVಕರ್ನಾಟಕಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
5 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
7 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
8 hours ago
akhil akkineni
ಜೂನ್‌ನಲ್ಲಿ ಝೈನಾಬ್ ಜೊತೆ ಅಖಿಲ್ ಅಕ್ಕಿನೇನಿ ಮದುವೆ?
9 hours ago

You Might Also Like

Uttar Pradesh Operation Langda
Latest

ಯುಪಿಯಲ್ಲಿ ರೇಪಿಸ್ಟ್, ಕೊಲೆಗಾರರ ವಿರುದ್ಧ ‘ಆಪರೇಷನ್ ಲಂಗ್ಡಾ’ – 11 ಕ್ರಿಮಿನಲ್ಸ್ ಕಾಲಿಗೆ ಗುಂಡೇಟು

Public TV
By Public TV
2 hours ago
Hassan Student Heart Attack
Crime

Hassan | ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
3 hours ago
Thawar Chand Gehlot
Bengaluru City

ಮುಸ್ಲಿಮರಿಗೆ 4%ರಷ್ಟು ಗುತ್ತಿಗೆ ಮೀಸಲಿಗೆ ಒಪ್ಪದ ಗವರ್ನರ್ – ರಾಷ್ಟ್ರಪತಿಗಳ ಅಂಗಳಕ್ಕೆ ರವಾನೆ?

Public TV
By Public TV
5 hours ago
Madhabi Puri Buch
Latest

ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್ ಕ್ಲೀನ್ ಚಿಟ್

Public TV
By Public TV
5 hours ago
Shashi Tharoor 1
Latest

ಶಶಿ ತರೂರ್ ಬಿಜೆಪಿಯ ಸೂಪರ್ ವಕ್ತಾರ ಆಗಿದ್ದಾರೆ: ಕಾಂಗ್ರೆಸ್ ಕಿಡಿ

Public TV
By Public TV
5 hours ago
Rishabh Pant 4
Cricket

RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್‌ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?