Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳಕ್ಕೆ ತೆರಳುತ್ತಿದ್ದ ಐರಾವತ ಬಸ್ ಅಪಘಾತ – ಚಾಲಕ ಸ್ಥಳದಲ್ಲೇ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೇರಳಕ್ಕೆ ತೆರಳುತ್ತಿದ್ದ ಐರಾವತ ಬಸ್ ಅಪಘಾತ – ಚಾಲಕ ಸ್ಥಳದಲ್ಲೇ ಸಾವು

Districts

ಕೇರಳಕ್ಕೆ ತೆರಳುತ್ತಿದ್ದ ಐರಾವತ ಬಸ್ ಅಪಘಾತ – ಚಾಲಕ ಸ್ಥಳದಲ್ಲೇ ಸಾವು

Public TV
Last updated: July 19, 2021 10:54 am
Public TV
Share
1 Min Read
bus accident 1
SHARE

ಮಡಿಕೇರಿ: ಕೇರಳಕ್ಕೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಐರಾವತ ಬಸ್ಸು ಅಪಘಾತಕ್ಕೀಡಾಗಿ, ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೆರಂಬಾಡಿ ಬಳಿ ನಡೆದಿದೆ.

bus accident 2

ಕೊಡಗಿನ ಗಡಿ ಪೆರುಂಬಾಡಿಯಿಂದ 8 ಕಿಲೋ ಮೀಟರ್ ದೂರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್, ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಮುಂಜಾನೆ 4.30ಕ್ಕೆ ಈ ಅಪಘಾತ ಸಂಭವಿಸಿದ್ದು, ಕೇರಳ ಟಾಸ್ಕ್ ಫೋರ್ಸ್ ನಿಂದ ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಡೆಸಲಾಯಿತು. ನಂತರ ಸ್ಟೇರಿಂಗ್ ಅಡಿಯಲ್ಲಿ ಸಿಲುಕಿದ್ದ ಚಾಲಕನನ್ನು ಕಾರ್ಯಪಡೆ ಸಿಬ್ಬಂದಿ ಹೊರತೆಗೆದಿದ್ದಾರೆ. ಈ ವೇಳೆ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

bus accident 4

ಮೃತ ಚಾಲಕನನ್ನು ಸ್ವಾಮಿ ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ. ಘಟನೆ ವೇಳೆ 19 ಮಂದಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು ಇದೀಗ ಅವರನ್ನು ಕೇರಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಹಳ್ಳ ತುಂಬಿ ರಸ್ತೆ ಮಾರ್ಗ ಬಂದ್ – ಪರೀಕ್ಷೆಗೆ ತೆರಳಲು SSLC ವಿದ್ಯಾರ್ಥಿಗಳ ಪರದಾಟ

TAGGED:driverhospitalKodagupassengerPublic TVwomanಆಸ್ಪತ್ರೆಕೆಎಸ್ಆರ್‌ಟಿಸಿ ಬಸ್ಸುಕೊಡಗುಚಾಲಕಪಬ್ಲಿಕ್ ಟಿವಿ KSRTC Busಪ್ರಯಾಣಿಕರುಮಹಿಳೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

US Soldiers Killed
Latest

ಇರಾನ್‌ ಪ್ರತೀಕಾರದ ದಾಳಿ – ಅಮೆರಿಕದ 560 ಸೈನಿಕರ ಸಾವು?

Public TV
By Public TV
4 minutes ago
Amit Shah
Latest

ಭಾರತದಲ್ಲೂ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ – ಎಲ್ಲಾ ರಾಜ್ಯಗಳಿಗೆ ಗೃಹ ಸಚಿವಾಲಯ ಎಚ್ಚರಿಕೆ

Public TV
By Public TV
13 minutes ago
gavi gangadhareshwara temple
Bengaluru City

ನಾಳೆ ರಕ್ತ ಚಂದ್ರಗ್ರಹಣ – ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ಪೂಜಾ, ದರ್ಶನ ಸಮಯ ಬದಲು

Public TV
By Public TV
2 hours ago
Nanjangudu
Districts

ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ

Public TV
By Public TV
2 hours ago
Israeli Strikes
Latest

ಖಮೇನಿ ಹತ್ಯೆಗೆ ಪ್ರತೀಕಾರ – ಹಿಜ್ಬುಲ್ಲಾದಿಂದ ಡ್ರೋನ್‌, ಕ್ಷಿಪಣಿ ಸುರಿಮಳೆ; ಇಸ್ರೇಲ್‌ನಿಂದಲೂ ಪ್ರತಿದಾಳಿ

Public TV
By Public TV
2 hours ago
MB Patil 2
Districts

ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?