Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಬದಲಾವಣೆ ಚರ್ಚೆಯ ಬೆನ್ನಲ್ಲೇ ಕೇಂದ್ರ ಸಚಿವರ ಜೊತೆ ಬೊಮ್ಮಾಯಿ ರಹಸ್ಯ ಮಾತುಕತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಸಿಎಂ ಬದಲಾವಣೆ ಚರ್ಚೆಯ ಬೆನ್ನಲ್ಲೇ ಕೇಂದ್ರ ಸಚಿವರ ಜೊತೆ ಬೊಮ್ಮಾಯಿ ರಹಸ್ಯ ಮಾತುಕತೆ

Dharwad

ಸಿಎಂ ಬದಲಾವಣೆ ಚರ್ಚೆಯ ಬೆನ್ನಲ್ಲೇ ಕೇಂದ್ರ ಸಚಿವರ ಜೊತೆ ಬೊಮ್ಮಾಯಿ ರಹಸ್ಯ ಮಾತುಕತೆ

Public TV
Last updated: July 24, 2021 10:21 pm
Public TV
Share
1 Min Read
basavarj bommai
SHARE

ಹುಬ್ಬಳ್ಳಿ: ಸಿಎಂ ಬಿ.ಎಸ್ ಯಡಿಯೂರಪ್ಪ ಹೈಕಮಾಂಡ್ ಸಂದೇಶಕ್ಕಾಗಿ ಕಾಯುತ್ತಿರುವ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ದಿಢೀರ್ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

basavaraj Bommai

ಹುಬ್ಬಳ್ಳಿಯ ಮಯೂರಿ ಎಸ್ಟೇಟ್ ನಲ್ಲಿರುವ ಪ್ರಹ್ಲಾದ್ ಜೋಶಿ ಮನೆಗೆ ದಿಢೀರ್ ಭೇಟಿ ನೀಡಿರುವ ಬಸವರಾಜ ಬೊಮ್ಮಾಯಿ, ಒಂದು ಗಂಟೆಗೂ ಹೆಚ್ಚು ರಹಸ್ಯ ಮಾತುಕತೆ ನಡೆಸಿರುವುದು ಕುತೊಹಲಕ್ಕೆ ಕಾರಣವಾಗಿದೆ. ಇಂದು ಮುಂಜಾನೆಯಷ್ಟೆ ನಾನು ಸಿಎಂ ಬದಲಾವಣೆ ಬಗ್ಗೆ ಎನೂ ಮಾತನಾಡಲಾರೆ. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದು ಹೇಳಿಕೆ ನೀಡಿದ್ದ ಜೋಶಿ ಜೊತೆ ಬೊಮ್ಮಾಯಿ ರಹಸ್ಯ ಮಾತುಕತೆ ಮಾಡಿರವುದು ರಾಜ್ಯ ರಾಜಕಾರಣದಲ್ಲಿ ಹಲವು ಬಗೆಯ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಜಲ ಪ್ರಳಯದ ಮಧ್ಯೆ ರಾಜಕೀಯ ಪ್ರಹಸನ – ಬಿಎಸ್‍ವೈಗೆ ನಾಳೆ ಬರುತ್ತಾ ಹೈಕಮಾಂಡ್ ಸಂದೇಶ?

prahalad joshi medium

ಸುಮಾರು ಒಂದು ಗಂಟೆಗೆ ಹೆಚ್ಚು ಕಾಲ ನಾಯಕರಿಬ್ಬರು ಚರ್ಚೆ ನಡೆಸಿದ್ದು, ನಾಳೆ ಕೇಂದ್ರ ನಾಯಕರಿಂದ ಸಿಎಂ ಬಿಎಸ್‍ವೈಗೆ ಏನೂ ಸಂದೇಶ ಬರಲಿದೆ ಅನ್ನೋದು ಸಹ ಕುತೂಹಲ ಮೂಡಿಸಿದೆ.

BSY 1 4 medium

ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ , ತುಂಬಾ ದಿನಗಳ ನಂತರ ಜೋಶಿಯವರನ್ನು ಭೇಟಿಯಾಗುತ್ತಿದ್ದೇನೆ. ಕೋವಿಡ್ ಕಾರಣಕ್ಕೆ ಮೂರುನಾಲ್ಕು ತಿಂಗಳಿಂದ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಜೋಶಿಯವರು ಕರೆ ಮಾಡಿ, ಭೇಟಿಯಾಗುವಂತೆ ಸೂಚಿಸಿದ್ದರು. ನನ್ನ ಶಿಗ್ಗಾಂವಿ ಕ್ಷೇತ್ರ ಜೋಶಿಯವರ ಸಂಸತ್ ಕ್ಷೇತ್ರದ ವ್ಯಾಪ್ತಿಗೆ ಬರಲಿದೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಮಳೆಯಿಂದ ಹಾನಿ ಹೆಚ್ಚಾಗಿದೆ. ಮಳೆಹಾನಿ ಬಗ್ಗೆ ಚರ್ಚಿಸಲು ಜೋಶಿಯವರನ್ನು ಭೇಟಿ ಮಾಡಿದ್ದೆ. ನಮ್ಮ ಭೇಟಿ ಅತ್ಯಂತ ಸಹಜವಾದದ್ದು. ನಾಯಕತ್ವದ ಬದಲಾವಣೆ ಚರ್ಚೆ ಜೋಶಿ ಮತ್ತು ನನ್ನ ನಡುವೆ ಅಪ್ರಸ್ತುತ. ಆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.

TAGGED:Basavaraj BommaibjpcmHigh Commandhubballiprahlad joshiPublic TVYediyurappaಪಬ್ಲಿಕ್ ಟಿವಿಪ್ರಹ್ಲಾದ್ ಜೋಶಿಬಸವರಾಜ ಬೊಮ್ಮಾಯಿಬಿಎಸ್ ಯಡಿಯೂರಪ್ಪಬಿಜೆಪಿಸಿಎಂಹೈಕಮಾಂಡ್
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
9 minutes ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
39 minutes ago
Rain Pralhad Joshi 1
Dharwad

ಧಾರವಾಡ | ಜೋಶಿ ಭಾಷಣದ ವೇಳೆಯೇ ಅಬ್ಬರಿಸಿದ ಮಳೆರಾಯ – ಕುಸ್ತಿ ಪಂದ್ಯ ರದ್ದು

Public TV
By Public TV
1 hour ago
Ayatollah Ali Khamenei
Latest

ಆಯತೊಲ್ಲಾ ಖಮೇನಿ ಭಾರತವನ್ನು ಪ್ರೀತಿಸುತ್ತಿದ್ದರು: ಇರಾನ್‌ ಸರ್ವೋಚ್ಚ ನಾಯಕನ ರಾಯಭಾರಿ

Public TV
By Public TV
2 hours ago
Punjab Police Bust ISI Funded Terror Module In Amritsar Recover AK 47 Glock Pistols
Crime

ಪಂಜಾಬ್‌ | ಪಾಕ್‌ ಪೋಷಿತ ಉಗ್ರರ ಘಟಕದ ಮೇಲೆ ಪೊಲೀಸರ ದಾಳಿ – ಇಬ್ಬರು ಶಂಕಿತರು ಅರೆಸ್ಟ್‌

Public TV
By Public TV
2 hours ago
Shri Ramayana Yatra
Latest

ಮಾ.30ರಿಂದ ಭಾರತೀಯ ರೈಲ್ವೇಯಿಂದ ಶ್ರೀ ರಾಮಾಯಣ ಯಾತ್ರೆ; 17 ದಿನಗಳ ಯಾತ್ರೆ – ಕರ್ನಾಟಕದ ಹಂಪಿಗೂ ಬರುತ್ತೆ ಈ ರೈಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?