Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ ರಾಜೀನಾಮೆ – ಯೋಗೇಶ್ವರ್, ಯತ್ನಾಳ್ ಭಾವಚಿತ್ರ ದಹಿಸಿ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಎಸ್‍ವೈ ರಾಜೀನಾಮೆ – ಯೋಗೇಶ್ವರ್, ಯತ್ನಾಳ್ ಭಾವಚಿತ್ರ ದಹಿಸಿ ಆಕ್ರೋಶ

Districts

ಬಿಎಸ್‍ವೈ ರಾಜೀನಾಮೆ – ಯೋಗೇಶ್ವರ್, ಯತ್ನಾಳ್ ಭಾವಚಿತ್ರ ದಹಿಸಿ ಆಕ್ರೋಶ

Public TV
Last updated: July 26, 2021 6:13 pm
Public TV
Share
2 Min Read
Shikaripur bjp 3
SHARE

ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ್ದನ್ನು ಖಂಡಿಸಿ ಜಿಲ್ಲೆಯ ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಿಜೆಪಿ ಹೈಕಮಾಂಡ್ ವಿರುದ್ದ ಧಿಕ್ಕಾರ ಕೂಗಿದರು. ಟೈರ್ ಗೆ ಬೆಂಕಿ ಹಾಕಿ ಸಿ.ಪಿ.ಯೋಗೀಶ್ವರ್ ಹಾಗೂ ಯತ್ನಾಳ್ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಯಡಿಯೂರಪ್ಪ ಅವರ ಶ್ರಮ ಹಾಗೂ ಹೋರಾಟ ಬಹಳ ಮುಖ್ಯವಾಗಿದೆ. ಯಡಿಯೂರಪ್ಪ ಇಲ್ಲದಿದ್ದರೇ ರಾಜ್ಯದಲ್ಲಿ ಬಿಜೆಪಿ ಇದೆಯಾ ಎಂಬ ಪರಿಸ್ಥಿತಿ ಇರುತಿತ್ತು. ಆದರೆ ಯಡಿಯೂರಪ್ಪ ಅವರ ಸಂಘಟನೆಯಿಂದಾಗಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದೆ ಎಂದರು.

Shikaripur bjp 2

ತಾವೇ ಸ್ವತಃ ಶಾಸಕರಾಗಿ ಗೆಲ್ಲಲ್ಲು ಸಾಧ್ಯವಿಲ್ಲದ ವ್ಯಕ್ತಿಗಳ ಮಾತಿಗೆ ಮನ್ನಣೆ ನೀಡಿದ ಹೈಕಮಾಂಡ್ ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ನಿರ್ಧಾರ ಕೈಗೊಳ್ಳುವಂತೆ ಮಾಡಿದೆ. ತಾಕತ್ ಇದ್ದರೆ ಮುಂದೆ ಮುಖ್ಯಮಂತ್ರಿ ಆಗುವವರು 10 ಸ್ಥಾನ ಗೆದ್ದು ತೋರಿಸಲಿ ಎಂದು ಬಿಜೆಪಿ ಕಾರ್ಯಕರ್ತರು ಸವಾಲ್ ಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಶಾಶ್ವತವಾಗಿ ಇರಬೇಕು ಎನ್ನುವುದಾದರೆ ಯಡಿಯೂರಪ್ಪ ಅವರನ್ನೇ ಮುಖ್ಯಮಂತ್ರಿ ಆಗಿ ಮುಂದುವರಿಸಲಿ ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.

Shikaripur bjp 1

ದಕ್ಷಿಣ ಭಾರತದ ಹೆಬ್ಬಾಗಿಲು ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ತರಲು ಯಡಿಯೂರಪ್ಪ ಸಾಕಷ್ಟು ಶ್ರಮ ಹಾಕಿದ್ದಾರೆ. ಅವರ ಹೋರಾಟ ಶ್ರಮದಿಂದಲೇ ಪಕ್ಷ ಅಧಿಕಾರಕ್ಕೆ ಬಂದಿದೆಯೇ ಹೊರತು ಹೈಕಮಾಂಡ್ ನಿಂದ ಅಲ್ಲ. ಇದನ್ನೂ ಓದಿ: ಕೇಂದ್ರ ಸಚಿವರಾಗುವಂತೆ ವಾಜಪೇಯಿ ಹೇಳಿದ್ದನ್ನು ನೆನೆದು ಕಣ್ಣೀರಿಟ್ಟ ಸಿಎಂ ಯಡಿಯೂರಪ್ಪ

Shikaripur bjp 6

ಹೈಕಮಾಂಡ್ ಕೆಲವು ಕಿಡಿಗೇಡಿಗಳ ಮಾತು ಕೇಳಿ ಯಡಿಯೂರಪ್ಪ ಅವರು ರಾಜೀನಾಮೆ ನೀಡುವಂತೆ ಮಾಡಿದೆ. ಯಡಿಯೂರಪ್ಪ ಅವರು ಕಣ್ಣೀರು ಹಾಕಿ ರಾಜೀನಾಮೆ ಕೊಡುವಂತೆ ಮಾಡಿದೆ. ಈಗಲೂ ಕಾಲ ಮಿಂಚಿಲ್ಲ ಹೈಕಮಾಂಡ್ ಇನ್ನಾದರೂ ಎಚ್ಚೆತ್ತುಕೊಂಡು ಉಳಿದ ಅವಧಿಗೆ ಅವರನ್ನೇ ಮುಖ್ಯಮಂತ್ರಿ ಆಗಿ ಮುಂದುವರಿಸಬೇಕು. ಇಲ್ಲದಿದ್ದರೆ ಅವರ ಕಣ್ಣೀರ ಶಾಪ ತಟ್ಟಿ ರಾಜ್ಯದಲ್ಲಿ ಬಿಜೆಪಿ ಸರ್ವನಾಶ ಆಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ದೆಹಲಿಯಿಂದ ಒತ್ತಡ ಇಲ್ಲ, ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ: ಬಿಎಸ್‍ವೈ

Shikaripur bjp 5

ಯಡಿಯೂರಪ್ಪ ಅವರ ಆಡಳಿತದ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆ, ಶಿಕಾರಿಪುರ ತಾಲೂಕು ಸೇರಿದಂತೆ ಇಡೀ ರಾಜ್ಯ ಸಾಕಷ್ಟು ಅಭಿವೃದ್ಧಿ ಕಂಡಿದೆ. ರಾಜ್ಯದಲ್ಲಿ ಬಿಜೆಪಿ ಶಾಶ್ವತವಾಗಿ ಇರಬೇಕು ಎಂದರೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಾರ್ಯಕರ್ತರು ಸಹ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಸಲ್ಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಬಿಎಸ್‍ವೈ ರಾಜೀನಾಮೆ ನೀಡಿದ ತಕ್ಷಣವೇ ವರ್ತಕರು ಅಂಗಡಿ ಮುಗ್ಗಟ್ಟನ್ನು ಸ್ವಯಂ ಪ್ರೇರಿತ ಬಂದ್ ಮಾಡಿ ಬಿಜೆಪಿ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:Basanagowda Patil YatnalbjpBS YediyurappaCP YogeshwarPublic TVshikaripurಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್ಬಿ.ಎಸ್.ಯಡಿಯೂರಪ್ಪಬಿಜೆಪಿಶಿಕಾರಿಪುರಸಿ.ಪಿ.ಯೋಗೇಶ್ವರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
9 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
41 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?