Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳದಲ್ಲಿ 20 ಸಾವಿರಕ್ಕೂ ಹೆಚ್ಚು ಕೇಸ್ – ಗಡಿ ಜಿಲ್ಲೆಗಳ ಡಿಸಿಗಳ ಜೊತೆ ಇಂದು ಸಿಎಂ ಸಭೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇರಳದಲ್ಲಿ 20 ಸಾವಿರಕ್ಕೂ ಹೆಚ್ಚು ಕೇಸ್ – ಗಡಿ ಜಿಲ್ಲೆಗಳ ಡಿಸಿಗಳ ಜೊತೆ ಇಂದು ಸಿಎಂ ಸಭೆ

Bengaluru City

ಕೇರಳದಲ್ಲಿ 20 ಸಾವಿರಕ್ಕೂ ಹೆಚ್ಚು ಕೇಸ್ – ಗಡಿ ಜಿಲ್ಲೆಗಳ ಡಿಸಿಗಳ ಜೊತೆ ಇಂದು ಸಿಎಂ ಸಭೆ

Public TV
Last updated: July 31, 2021 7:29 am
Public TV
Share
2 Min Read
corona 8
SHARE

– ಮುಂದಿನ ವಾರವೇ 3 ಅಲೆ ಅಪ್ಪಳಿಸುವ ಆತಂಕ?

ಬೆಂಗಳೂರು: ಪಕ್ಕದ ಕೇರಳದಲ್ಲಿ ಕೋವಿಡ್ ಆರ್ಭಟಿಸುತ್ತಿರುವ ಕಾರಣ, ಗಡಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಳವಾಗುತ್ತಿದೆ. ಈ ಬೆನ್ನಲ್ಲೇ ಸೋಂಕು ನಿಯಂತ್ರಣ ಜಿಲ್ಲಾಧಿಕಾರಿಗಳ ಹೊಣೆಗಾರಿಕೆ ಎಂದು ಸಿಎಂ ಆದೇಶಿಸಿದ್ದಾರೆ. ಹೊರಗಿನಿಂದ ಬಂದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿ ನಡೆಸಬೇಕು ಅಂತಾ ಸೂಚಿಸಿದ್ದಾರೆ. ಇಂದು ಸಂಜೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.

BOMMAI 4

ಈ ಮಧ್ಯೆ, ಕೇಂದ್ರದ ಅಸಹಕಾರವೋ..? ಅಧಿಕಾರಗಳ ಅಸಡ್ಡೆಯೋ? ಗೊತ್ತಿಲ್ಲ. ರಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ವ್ಯಾಕ್ಸಿನೇಷನ್ ಕುಂಠಿತವಾಗಿದೆ. ಬಹುತೇಕ ಆಸ್ಪತ್ರೆಗಳ ಮುಂದೆ ನೋ ಸ್ಟಾಕ್ ಬೋರ್ಡ್ ರಾರಾಜಿಸುತ್ತಿದ್ದು, ಜನರ ಪರದಾಟ, ಆಕ್ರೋಶ ಮುಂದುವರಿದಿದೆ. ಕೆಸಿ ಜನರಲ್ ಆಸ್ಪತ್ರೆಯಲ್ಲೇ ಕೊವಿಶೀಲ್ಡ್ ಲಸಿಕೆ ಸಿಗ್ತಿಲ್ಲ. ಬಹುತೇಕ ಜಿಲ್ಲೆಗಳಲ್ಲಿ ಲಸಿಕೆ ಲಭ್ಯವಿಲ್ಲ. ಇದೆಲ್ಲವನ್ನು ಒಂಟಿ ಕೈಯಲ್ಲಿ ಸೂಕ್ತವಾಗಿ ನಿರ್ವಹಿಸಬೇಕಾದ ಬಹುದೊಡ್ಡ ಹೊಣೆಗಾರಿಕೆ ಸಿಎಂ ಬೊಮ್ಮಾಯಿ ಮೇಲಿದೆ.

vaccine 2 1

3 ಅಲೆ ಅಪ್ಪಳಿಸುವ ಆತಂಕ?: ಆಗಸ್ಟ್ ಮೊದಲ ವಾರದಲ್ಲಿಯೇ ಕೋವಿಡ್ ಮೂರನೇ ಅಲೆ ರಾಜ್ಯಕ್ಕೆ ಅಪ್ಪಳಿಸಬಹುದೆಂಬ ಆತಂಕವನ್ನು ತಜ್ಞರು ಹೊರ ಹಾಕಿದ್ದಾರೆ. ಪಾಸಿಟಿವ್ ರೇಟ್ ಶೇ.5 ಕ್ಕಿಂತ ಕಡಿಮೆ ಇದ್ರೇ ಮಾತ್ರ ರಾಜ್ಯ ಸೇಫ್. ಜನ ಎಚ್ಚರವಾಗಿ ಇರಬೇಕು ಎಂದಿದ್ದಾರೆ. ಚಿಕನ್‍ಪಾಕ್ಸ್ ನಂತೆ ಸುಲಭವಾಗಿ ಹರಡಬಲ್ಲ ಡೆಲ್ಟಾ ವೈರಾಣು ಅಪಾಯಕಾರಿ ಎಂದು ಅಮೆರಿಕಾ ತಜ್ಞರು ಎಚ್ಚರಿಸಿದ್ದಾರೆ.

vaccine 1 1

ಕೇರಳದಿಂದಲೇ ಕೋವಿಡ್ ಮೂರನೇ ಅಲೆ ಶುರುವಾದಂತಿದೆ. ನಿನ್ನೆ ದೇಶದಲ್ಲಿ 44 ಸಾವಿರ ಪ್ರಕರಣ ಬಂದಿದ್ದು, ಈ ಪೈಕಿ 22 ಸಾವಿರಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಕೇರಳದ್ದಾಗಿವೆ. ದೇವರನಾಡಿನಲ್ಲಿ ಶುಕ್ರವಾರ ಕೂಡ 20,772 ಕೇಸ್ ವರದಿ ಆಗಿವೆ. ಕೇವಲ ಒಂದೇ ವಾರದಲ್ಲಿ ಕೇರಳದ ಶೇ.80ರಷ್ಟು ಬೆಡ್‍ಗಳು ಭರ್ತಿ ಆಗಿವೆ. ಕೇಂದ್ರ ತಂಡ ಕೇರಳಕ್ಕೆ ಭೇಟಿ ನೀಡಿದ್ದು, ಕೋವಿಡ್ ಹೆಚ್ಚಿರುವ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸುತ್ತಿದೆ.

Corona 6

ದೇಶದಲ್ಲಿ 2ನೇ ಅಲೆ ಉತ್ತುಂಗದಲ್ಲಿದ್ದಾಗ ರಿ-ಪ್ರೊಡಕ್ಷನ್ ದರ 1.37ರಷ್ಟಿತ್ತು. ನಂತರ ಇದು 0.78ಕ್ಕೆ ಇಳಿದಿತ್ತು. ಆದ್ರೆ ಇದೀಗ ಆರ್ ಫ್ಯಾಕ್ಟರ್ ಪ್ರಮಾಣ ಶೇಕಡಾ 0.95ಕ್ಕೆ ಬಂದು ನಿಂತಿದೆ. ಅಂದ್ರೆ 100 ಜನ ಸೋಂಕಿತರ ಮೂಲಕ ಮತ್ತೆ 95 ಮಂದಿಗೆ ಸೋಂಕು ಹಬ್ಬುತ್ತದೆ. ರಿಪ್ರೊಡಕ್ಷನ್ ದರ 1 ದಾಟಿದ್ರೆ ಕಷ್ಟ ಆಗಲಿದೆ. ಕೇರಳದಲ್ಲಿ ಸದ್ಯ ಆರ್-ಫ್ಯಾಕ್ಟರ್ 1.11ರಷ್ಟಿದೆ. ಇದನ್ನೂ ಓದಿ: 15 ಅಡಿ ಕಂದಕಕ್ಕೆ ಬಿದ್ದ ಕಾರ್ – ಮಕ್ಕಳು ಸೇರಿ ಹತ್ತು ಜನ ಪಾರು

ಶುಕ್ರವಾರ ರಾಜ್ಯದಲ್ಲಿ 1,890 ಪ್ರಕರಣ ವರದಿ ಆಗಿದ್ದು, 34 ಮಂದಿ ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ಪ್ರಮಾಣ ಶೇಕಡಾ 1.30ರಷ್ಟಿದೆ. ಬೆಂಗಳೂರಲ್ಲಿ 426 ಕೇಸ್, 9 ಸಾವು ಉಂಟಾಗಿದ್ರೆ, ದಕ್ಷಿಣ ಕನ್ನಡದಲ್ಲಿ 345 ಕೇಸ್ ಬಂದಿದ್ದು, 7 ಸಾವು ವರದಿ ಆಗಿದೆ. ಉಡುಪಿ, ಮೈಸೂರು, ಹಾಸನ, ಬೆಳಗಾವಿಯಲ್ಲಿ ನೂರಕ್ಕೂ ಹೆಚ್ಚು ಪ್ರಕರಣ ವರದಿ ಆಗಿವೆ. ಇದನ್ನೂ ಓದಿ: ಉಸಿರಿರೋತನಕ ಕೇಳಿ ಸಚಿವ ಸ್ಥಾನ ಪಡೆಯಲ್ಲ- ಕುಂದಾಪುರದ ವಾಜಪೇಯಿ ಹಾಲಾಡಿ ನೇರ ನುಡಿ

TAGGED:Corona VirusCovid 19COVID 3rd wavekarnatakakeralaPublic TVಕರ್ನಾಟಕಕೇರಳಕೊರೊನಾ ವೈರಸ್ಕೋವಿಡ್ 19ಕೋವಿಡ್ 3ನೇ ಅಲೆಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
1 hour ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
1 hour ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
2 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
3 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
3 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?