Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 60 ವರ್ಷದಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಮೋದಿ ಅವಧಿಯಲ್ಲಿ ನಡೆದಿದೆ: ರಾಜೀವ್ ಚಂದ್ರಶೇಖರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 60 ವರ್ಷದಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಮೋದಿ ಅವಧಿಯಲ್ಲಿ ನಡೆದಿದೆ: ರಾಜೀವ್ ಚಂದ್ರಶೇಖರ್

Districts

60 ವರ್ಷದಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಮೋದಿ ಅವಧಿಯಲ್ಲಿ ನಡೆದಿದೆ: ರಾಜೀವ್ ಚಂದ್ರಶೇಖರ್

Public TV
Last updated: August 17, 2021 6:28 pm
Public TV
Share
1 Min Read
Rajeev Chandrashekhar
SHARE

– ಮೋದಿ ಆಡಳಿತದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಆರೋಪ ಇಲ್ಲ

ಶಿವಮೊಗ್ಗ: ದೇಶಕ್ಕೆ ಸ್ವಾತಂತ್ರ್ಯ ಬಂದ 75 ವರ್ಷದಲ್ಲಿ ಕಾಂಗ್ರೆಸ್ 60 ವರ್ಷಕ್ಕೂ ಅಧಿಕ ಕಾಲ ದೇಶದಲ್ಲಿ ಆಡಳಿತ ನಡೆಸಿದೆ. ಆದರೆ 60 ವರ್ಷದಲ್ಲಿ ಆಗದ ಅಭಿವೃದ್ಧಿ ಕೆಲಸಗಳು ಮೋದಿಯವರ ಕಾಲದಲ್ಲಿ ನಡೆದಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು.

Rajeev Chandrashekhar 1

ಶಿವಮೊಗ್ಗದ ಶುಭಮಂಗಳ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ 60 ವರ್ಷಗಳ ಕಾಲ ಒಂದು ಪಕ್ಷ ಆಡಳಿತ ನಡೆಸಿದೆ. 60 ವರ್ಷ ಆಡಳಿತ ನಡೆಸಿದ ಪಕ್ಷಕ್ಕೆ ಆರ್ಟಿಕಲ್ 370 ರದ್ದುಗೊಳಿಸಲು ಸಾಧ್ಯವಾಗಿರಲಿಲ್ಲ ಎಂದರು.

Rajeev Chandrashekhar 2

ರಾಮ ಮಂದಿರ ನಿರ್ಮಾಣಕ್ಕೆ ಮೋದಿ ಸರ್ಕಾರವೇ ಬರಬೇಕಾಯಿತು. ಪುಲ್ವಾಮಾ, ಬಾಲಕೋಟ್ ಅಂತಹ ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರ ನೀಡಲು ಮೋದಿ ಅವರೇ ಬರಬೇಕಾಯಿತು. ಮೋದಿ ಅವರ ಆಡಳಿತದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಆರೋಪ ಕೇಳಿಲ್ಲ. ರಾಜೀವ್ ಗಾಂಧಿ ಅವರ ಆಡಳಿತದ ಅವಧಿಯಲ್ಲಿ ಸರ್ಕಾರದ ಯೋಜನೆಗಳು ಕೇವಲ ಶೇ.15 ರಷ್ಟು ತಲುಪುತಿತ್ತು. ಶೇ.85 ರಷ್ಟು ಭ್ರಷ್ಟಾಚಾರ ಇತ್ತು. ಆದರೆ ಮೋದಿಯವರ ಸರ್ಕಾರದಲ್ಲಿ ಶೇ.100 ರಷ್ಟು ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿವೆ ಎಂದರು. ಇದನ್ನೂ ಓದಿ: ಆರ್ಟಿಕಲ್ 370 ರದ್ದು ಭಾರತದ ಆಂತರಿಕ ವಿಚಾರ ಅಂತ ಒಪ್ಕೊಂಡ ಪಾಕ್

#JanAshriwadYatra ಪ್ರಯುಕ್ತ ಶಿವಮೊಗ್ಗದಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಭಾಗವಹಿಸಿದೆ. ಕರ್ನಾಟಕದ‌ ಸಚಿವರಾದ ಶ್ರೀ@ikseshwarappa, ಶ್ರೀ ಆರಗ ಜ್ಞಾನೇಂದ್ರ, ಸಂಸದ ಶ್ರೀ @BYRBJP, ಶಾಸಕರಾದ ಶ್ರೀ ಕುಮಾರ ಬಂಗಾರಪ್ಪ, ಅಶೋಕ್ ನಾಯ್ಕ, ಸಂಜೀವ್ ಮಠಂದೂರು, @BJP4Karnataka ವಿಧಾನ ಪರಿಷತ್ ಸದಸ್ಯರು, ಮುಖಂಡರು, ಪಾಲ್ಗೊಂಡಿದ್ದರು. https://t.co/aSuCZ1aJzD

— Rajeev Chandrasekhar 🇮🇳 (@RajeevRC_X) August 17, 2021

ನವ ಭಾರತದ ಕಲ್ಪನೆಯನ್ನು ಮೋದಿ ಸರ್ಕಾರ ಹೊಂದಿದ್ದು, ಮುಂದಿನ 25 ವರ್ಷದಲ್ಲಿ ಈ ಯೋಜನೆ ನಿರ್ಮಿಸುವ ಗುರಿ ಹೊಂದಲಾಗಿದೆ. ಈ 25 ವರ್ಷದಲ್ಲಿ ಹೊಸ ಶಿಕ್ಷಣ ನೀತಿ, ತಾಂತ್ರಿಕತೆ, ಮೊದಲಾದ ಉತ್ತಮ ಯೋಜನೆಗಳಿದ್ದು 2047 ಕ್ಕೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಇನ್ನು 25 ವರ್ಷಗಳ ಕಾಲ ಈ ದೇಶಕ್ಕೆ ಮೋದಿ ಅವರ ನಾಯಕತ್ವ ಅವಶ್ಯಕತೆ ಇದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು. ಇದನ್ನೂ ಓದಿ: ಆರ್ಟಿಕಲ್ 370 ರದ್ದು ಬಳಿಕ ಮೊದಲ ಬಾರಿಗೆ ಜಮ್ಮು, ಕಾಶ್ಮೀರ ನಾಯಕರೊಂದಿಗೆ ಮೋದಿ ಸಭೆ

 

TAGGED:congressmodiprime minister narendra modiPublic TVRajiv Chandrashekharshivamoggaಕಾಂಗ್ರೆಸ್ಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಮೋದಿರಾಜೀವ್ ಚಂದ್ರಶೇಖರ್ಶಿವಮೊಗ್ಗ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Mandya KDP MEET
Districts

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

Public TV
By Public TV
38 minutes ago
Josh Hazlewood 2
Cricket

4 ವಿಕೆಟ್‌ ಪಡೆದ ದಾರ್‌ ಬಿಟ್ಟು 1 ವಿಕೆಟ್‌ ಕಿತ್ತ ಹ್ಯಾಜಲ್‌ವುಡ್‌ಗೆ ಪಂದ್ಯಶ್ರೇಷ್ಠ ಗೌರವ ನೀಡಿದ್ದು ಯಾಕೆ?

Public TV
By Public TV
44 minutes ago
Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
1 hour ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
1 hour ago
Tumakuru Judge Heart Attack copy
Districts

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Public TV
By Public TV
2 hours ago
PM Modi 2
Latest

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?