Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಲು ಶಶಿಕಲಾ ಜೊಲ್ಲೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಲು ಶಶಿಕಲಾ ಜೊಲ್ಲೆ ಸೂಚನೆ

Bengaluru City

ಸರ್ಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಲು ಶಶಿಕಲಾ ಜೊಲ್ಲೆ ಸೂಚನೆ

Public TV
Last updated: August 18, 2021 3:38 pm
Public TV
Share
2 Min Read
JOLLE 1
SHARE

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆ ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಇಂದು ನೂತನ ಕಚೇರಿ ಪೂಜೆ ಮಾಡಿದರು. ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳಿಂದ ಇಲಾಖೆಯ ವ್ಯಾಪ್ತಿಯಲ್ಲಿರುವ ಎ.ಬಿ ಮತ್ತು ಸಿ ದರ್ಜೆಯ ದೇವಸ್ಥಾನಗಳ ಜಿಲ್ಲಾವಾರು ದೇವಸ್ಥಾನಗಳ ಮಾಹಿತಿ ಪಡೆದುಕೊಂಡು, ಆಸ್ತಿ ಎಷ್ಟಿದೆ ಎಂದು ಸಮೀಕ್ಷೆ ನಡೆಸಿ, ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

JOLLE

ಇಲಾಖೆ ವ್ಯಾಪ್ತಿಯಲ್ಲಿವ ದೇವಸ್ಥಾನಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಅಲ್ಲದೆ ಭಕ್ತರಿಗೆ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಮುಜಾರಾಯಿ ಇಲಾಖೆಯಿಂದ ಸಾರ್ವಜನಿಕರಿಗೆ ದೊರೆಯುವ ಯೋಜನೆಗಳ ಮಾಹಿತಿ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ಖೂಬಾಗೆ ಗನ್ ಸ್ವಾಗತ

ರಾಜ್ಯದ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಬಳಿ ಭಕ್ತರಿಗೆ ವಸತಿಗಾಗಿ ಎಷ್ಟು ಯಾತ್ರಿ ನಿವಾಸಗಳಿವೆ. ರಾಜ್ಯದಲ್ಲಿ ಯಾವ ದೇವಸ್ಥಾನದ ವ್ಯಾಪ್ತಿಯಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲು ಅವಕಾಶ ಇದೆ ಎನ್ನುವ ಬಗ್ಗೆ ಸಂಪೂರ್ಣ ಅಗತ್ಯ ಮಾಹಿತಿ ನೀಡುವಂತೆ ಸೂಚಿಸಿದರು. ಅಲ್ಲದೆ ಮಹಾರಾಷ್ಟ್ರದ ಪಂಡರಪುರ ಹಾಗೂ ತುಳಜಾಭವಾನಿ ದೇವಸ್ಥಾನದ ಬಳಿ ತಿರುಪತಿ ಮಾದರಿ ಯಾತ್ರಿ ನಿವಾಸ್ ನಿರ್ಮಾಣ ಮಾಡುವ ಕುರಿತು ಅಲ್ಲಿ ರಾಜ್ಯ ಸರ್ಕಾರದ ಜಮೀನು ಎಷ್ಟಿದೆ ಎನ್ನುವ ಮಾಹಿತಿ ಪಡೆಯುವಂತೆ ಸೂಚಿಸಿದರು.

JOLLE 2

ಆಂಧ್ರಪ್ರದೇಶದ ಶ್ರೀಶೈಲಂಗೆ ಭೇಟಿ ನೀಡಿ ಅಲ್ಲಿಯೂ ರಾಜ್ಯದ ಭಕ್ತರಿಗೆ ಅಗತ್ಯ ಮೂಲ ಸೌಕರ್ಯ ಹಾಗೂ ಯಾತ್ರಿ ನಿವಾಸ ನಿರ್ಮಾಣ ಮಾಡುವ ಕುರಿತು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಸೂಚಿಸಿದರು. ಅದೇ ರೀತಿ ತಮಿಳುನಾಡು, ಕೇರಳದ ಪ್ರಸಿದ್ಧ ದೇವಸ್ಥಾನಗಳಲ್ಲಿ ಯಾತ್ರಿ ನಿವಾಸಗಳನ್ನು ತೆರೆಯುವ ಬಗ್ಗೆ ವಸ್ತುಸ್ಥಿತಿ ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೊರೊನಾ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಸಂಪೂರ್ಣ ನಿಷೇಧ ಹೇರುವ ಬದಲು ನಿರ್ದಿಷ್ಟ ಭಕ್ತರನ್ನು ಹಂತ ಹಂತವಾಗಿ ದರ್ಶನಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಯಾವ ಕ್ರಮ ಕೈಗೊಳ್ಳಬಹುದು ಎನ್ನುವುದನ್ನು ತಿಳಿದುಕೊಂಡು ಮಾಹಿತಿ ನೀಡುವಂತೆ ಸೂಚಿಸಿದರು. ಇದನ್ನೂ ಓದಿ: ಪ್ರಾಣಿಗಳನ್ನು ತುಂಬಿಕೊಂಡಂತೆ 800 ಜನ ಒಂದೇ ವಿಮಾನದಲ್ಲಿ ಭಾರತಕ್ಕೆ ಬಂದಿಲ್ಲ

ರಾಜ್ಯ ಸರ್ಕಾರದ ಮಹತ್ವದ ಸಾಮೂಹಿಕ ಮದುವೆ ಯೋಜನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಈ ಯೋಜನೆ ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ. ಈ ಯೋಜನೆಯ ಬಗ್ಗೆ ವ್ಯಾಪಕ ಪ್ರಚಾರ ನೀಡಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಯೋಜನೆ ಯಶಸ್ವಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದೇ ವೇಳೆ ವಕ್ಫ್ ಮತ್ತು ಹಜ್ ಇಲಾಖೆ ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕ ಸರ್ಫರಾಜ್ ಖಾನ್ ಅವರೊಂದಿಗೆ ಚರ್ಚೆ ನಡೆಸಿದ ಸಚಿವರು ಹಜ್ ಭವನದಲ್ಲಿ ಯಾವ ರೀತಿಯ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎನ್ನುವ ಬಗ್ಗೆ ಮಾಹಿತಿ ಪಡೆದರು.

d96393df 47de 4362 992a 55a429fb00a3

ಹಜ್ ಭವನ ಕೊವಿಡ್ ಕೇಂದ್ರವಾಗಿ ಬಳಕೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಸಭೆಯಲ್ಲಿ ಮುಜರಾಯಿ ಇಲಾಖೆ ಆಯುಕ್ತರಾದ ರೋಹಿಣಿ ಸಿಂಧೂರಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

TAGGED:bengaluruPublic TVshasikala jolletempleದೇವಸ್ಥಾನಪಬ್ಲಿಕ್ ಟಿವಿಬೆಂಗಳೂರುಮುಜರಾಯಿ ಇಲಾಖೆಶಶಿಕಲಾ ಜೊಲ್ಲೆ
Share This Article
Facebook Whatsapp Whatsapp Telegram

Cinema news

fans flock to rr nagars house for darshans birthday celebration
ದರ್ಶನ್‌ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ!
Cinema Latest Main Post Sandalwood
Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories

You Might Also Like

akistan Army Balochistan Army
Latest

ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

Public TV
By Public TV
19 minutes ago
Bomb Threat
Bagalkot

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ – ಹೆಚ್ಚಿದ ಆತಂಕ, ಪೊಲೀಸರಿಂದ ತೀವ್ರ ಶೋಧ

Public TV
By Public TV
48 minutes ago
Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
2 hours ago
Sabarimala Womens Entry 2
Court

ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Public TV
By Public TV
2 hours ago
BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
2 hours ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?