Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆಗಾಗಿ ದೇವಸ್ಥಾನಕ್ಕೆ ಬಂದಿರುವ ಕುಟುಂಬಗಳ ನಡುವೆ ಗಲಾಟೆ- ವೀಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮದುವೆಗಾಗಿ ದೇವಸ್ಥಾನಕ್ಕೆ ಬಂದಿರುವ ಕುಟುಂಬಗಳ ನಡುವೆ ಗಲಾಟೆ- ವೀಡಿಯೋ ವೈರಲ್

Latest

ಮದುವೆಗಾಗಿ ದೇವಸ್ಥಾನಕ್ಕೆ ಬಂದಿರುವ ಕುಟುಂಬಗಳ ನಡುವೆ ಗಲಾಟೆ- ವೀಡಿಯೋ ವೈರಲ್

Public TV
Last updated: August 21, 2021 3:40 pm
Public TV
Share
1 Min Read
wedding1
Jayanth & Victoria, Wedding Ceremony 4/22/12
SHARE

ಚೆನ್ನೈ: ಮದುವೆಗಾಗಿ ದೇವಸ್ಥಾನಕ್ಕೆ ಬಂದ 2 ಕುಟುಂಬಗಳ ಮಧ್ಯೆ ಹೊಡೆದಾಟವಾಗಿರುವ ಘಟನೆ ತಮಿಳುನಾಡಿನ ಕುಂದ್ರತ್ತೂರಿನ ಮುರುಗನ್ ದೇವಸ್ಥಾನದಲ್ಲಿ ನಡೆದಿದೆ.

wedding

ಮುರುಗನ್ ದೇವಸ್ಥಾನದಲ್ಲಿ ಮದುವೆ ಮಾಡಲು ಎರಡು ಬೇರೆಬೇರೆ ಕುಟುಂಬದವರು ಆಗಮಿಸಿದ್ದರು. ಆದರೆ ಒಂದು ಬಾರಿಗೆ ಇಲ್ಲಿ ಒಂದು ಕುಟುಂಬ ಮಾತ್ರ ಮದುವೆ ಮಾಡಬಹುದು. ಆದರೆ ಈ ಎರಡೂ ಕುಟುಂಬಗಳು ತಾವು ಮೊದಲು ಎಂದು ಕೂಗಾಡಿಕೊಂಡಿದ್ದಾರೆ. ಒಂದು ಕುಟುಂಬಕ್ಕೆ ಸೇರಿದ ವಧುವನ್ನು ಹಿಡಿದು ಎಳೆದಾಡಲಾಗಿದೆ. ಅದನ್ನು ನೋಡಲಾಗದೆ ಇನ್ನೊಂದು ಕುಟುಂಬದ ವರ ಹೋಗಿ ನಿಲ್ಲಿಸಲು ಪ್ರಯತ್ನಿಸಿದ್ದಾನೆ. ಆಗ ಆತನಿಗೂ ಏಟು ಬಿದ್ದಿದೆ.

Which couple will tie the knot first? Two families fight it out at the Murugan temple in Chennai’s Kundrathur area! Looks like the groom also got caught in between ????????‍♀️???? pic.twitter.com/AZlek8DUEN

— Shilpa (@Shilpa1308) August 20, 2021

ಕುಟುಂಬದವರು ಅದೆಷ್ಟರ ಮಟ್ಟಿಗೆ ಹೊಡೆದಾಟದಲ್ಲಿ ತಲ್ಲೀನರಾಗಿದ್ದಾರೆ ಎಂದರೆ ಅವರಿಗೆ ಕೊರೊನಾ ನಿಯಂತ್ರಣಾ ನಿಯಮಗಳನ್ನು ತಾವು ಪಾಲಿಸುತ್ತಿಲ್ಲ ಎಂಬ ವಿಷಯವೇ ಮರೆತುಹೋಗಿದೆ. 21 ಸೆಕೆಂಡ್‍ಗಳ ವೀಡಿಯೋಕ್ಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

love hand wedding valentine day together holding hand 38810 3580 medium

ಈ ತಿಂಗಳಲ್ಲಿ ಇರುವ ಕೊನೆಯ ಒಳ್ಳೆಯ ಮುಹೂರ್ತ ಆಗಿದ್ದರಿಂದ ಎರಡೂ ಕುಟುಂಬಗಳೂ ಪರಸ್ಪರ ಕಿತ್ತಾಡಿಕೊಂಡಿವೆ. ಮುಹೂರ್ತ ತಪ್ಪಿದರೆ ಮತ್ತೆ ಮದುವೆ ವಿಳಂಬವಾಗುತ್ತದೆ ಎಂಬ ಆತಂಕದಲ್ಲಿ ದೈಹಿಕ ಹಿಂಸಾಚಾರ ನಡೆಸಿಕೊಂಡಿದ್ದಾರೆಂದು ವರದಿಯಾಗಿದೆ. ಈ ವೀಡಿಯೋಗೆ ವಿವಿಧ ರೂಪದ ಕಮೆಂಟ್‍ಗಳನ್ನು ನೆಟ್ಟಿಗರು ಬರೆದಿದ್ದಾರೆ.

TAGGED:publictvtamil naduweddingಚೆನ್ನೈದೇವಸ್ಥಾನಪಬ್ಲಿಕ್ ಟಿವಿಮದುವೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
29 minutes ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
56 minutes ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
1 hour ago
Hormuz
Latest

ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Public TV
By Public TV
1 hour ago
WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಏನು?

Public TV
By Public TV
2 hours ago
Bab al Mandab Strait India
Latest

ಹಾರ್ಮುಜ್ ಬಳಿಕ ಬಾಬ್ ಅಲ್-ಮಂಡೇಬ್ ಜಲಸಂಧಿ ಬಂದ್‌ ಭೀತಿ – ಭಾರತಕ್ಕೇನು ಪರಿಣಾಮ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?