Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಖಿ ಕಟ್ಟಲು ಅಣ್ಣನ ಮನೆಗೆ ಬಂದರು -ಸಹೋದರನ ಜೀವವಿಲ್ಲದ ಕೈಗೆ ರಾಖಿ ಕಟ್ಟುವಂತಾಯ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ರಾಖಿ ಕಟ್ಟಲು ಅಣ್ಣನ ಮನೆಗೆ ಬಂದರು -ಸಹೋದರನ ಜೀವವಿಲ್ಲದ ಕೈಗೆ ರಾಖಿ ಕಟ್ಟುವಂತಾಯ್ತು

Crime

ರಾಖಿ ಕಟ್ಟಲು ಅಣ್ಣನ ಮನೆಗೆ ಬಂದರು -ಸಹೋದರನ ಜೀವವಿಲ್ಲದ ಕೈಗೆ ರಾಖಿ ಕಟ್ಟುವಂತಾಯ್ತು

Public TV
Last updated: August 23, 2021 3:01 pm
Public TV
Share
1 Min Read
h4726ats raksha
SHARE

ಹೈದರಾಬಾದ್: ರಾಖಿ ಕಟ್ಟಲೆಂದೇ ಐವರು ಸೋದರಿಯರು ಅಣ್ಣನ ಮನೆಗೆ ಬಂದ ದಿನ, ಅಣ್ಣ ಅಕಾಸ್ಮಾತ್ ಆಗಿ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

rakshabandhan

ಚಿಂತಪಲ್ಲಿ ಲಕ್ಷ್ಮಯ್ಯ (59) ಮೃತರಾಗಿದ್ದಾರೆ. ರಕ್ಷಾಬಂಧನದಂದು ಅಣ್ಣನಿಗೆ ರಾಖಿ ಕಟ್ಟಲೆಂದೇಂದು ಸಹೋದರಿಯರು ಬಂದ ದಿನವೇ ಈತ ಪ್ರಾಣ ಬಿಟ್ಟಿದ್ದಾನೆ. ಐವರು ಸಹೋದರಿಯರು ಕಣ್ಣೀರು ಹಾಕುತ್ತಾ ಅಣ್ಣನ ಕೈಗೆ ರಾಖಿ ಕಟ್ಟಿದ್ದಾರೆ. ಇದನ್ನೂ ಓದಿ: ಆರು ಜಿಲ್ಲೆಗಳ ರಸ್ತೆಗೆ ದಿವಂಗತ ಕಲ್ಯಾಣ್ ಸಿಂಗ್ ಹೆಸರು

raksha bandhan

ರಾಖಿ ಕಟ್ಟಲೆಂದು ಐವರು ಸೋದರಿಯರು ಶನಿವಾರ ಸಂಜೆಯೇ ವಿವಿಧ ಗ್ರಾಮಗಳಿಂದ ತವರುಮನೆಗೆ ಬಂದಿದ್ದರು. ಮರುದಿನ ಬೆಳಗ್ಗೆಯಷ್ಟೊತ್ತಿಗೆ ಲಕ್ಷ್ಮಯ್ಯ ಆಕಸ್ಮಾತ್ ಆಗಿ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದಾನೆ. ತೆಲಂಗಾಣದ ನಲಗೊಂದಾ ಜಿಲ್ಲೆಯ ಇಂಡುಗುಲಾ ಗ್ರಾಮ ಪಂಚಾಯಿತಿಯಲ್ಲಿ ಹೀಗೊಂದು ಘಟನೆ ನಡೆದಿದೆ. ಇದನ್ನೂ ಓದಿ: ವಿಭಿನ್ನವಾಗಿ ರಕ್ಷಾ ಬಂಧನ ಆಚರಿಸಿದ ಸೆಲೆಬ್ರಿಟಿಗಳು

raksha bandhan

ಲಕ್ಷ್ಮಯ್ಯನ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಲಾಯಿತು. ಅದಕ್ಕೂ ಮೊದಲು ಸೋದರಿಯರಾದ ಎರಾ ಲಕ್ಷ್ಮಮ್ಮ, ನಾಮಾ ಪದ್ಮಾ, ಅಲ್ಲಾಪುರಿ ವೆಂಕಟಮ್ಮ, ಕದಿರಿ ಕೋಟಮ್ಮಾ ಮತ್ತು ಜಕ್ಕಿ ಕವಿತಾ ಅಣ್ಣನ ಜೀವವಿಲ್ಲದ ಕೈಯಿಗೆ ರಾಖಿ ಕಟ್ಟಿದ್ದಾರೆ. ಈ ಐವರು ಇಷ್ಟು ವರ್ಷದಲ್ಲಿ ಒಂದು ಬಾರಿಯೂ ತಮ್ಮ ಸೋದರ ಲಕ್ಷ್ಮಯ್ಯನವರಿಗೆ ರಾಖಿ ಕಟ್ಟುವುದನ್ನು ತಪ್ಪಿಸಿರಲಿಲ್ಲ. ಆದರೆ ಈ ಬಾರಿ ತನ್ನ ಎಲ್ಲ ಸೋದರಿಯರ ಎದುರೇ, ರಕ್ಷಾ ಬಂಧನದಂದೇ ಲಕ್ಷ್ಮಯ್ಯ ತೀರಿಕೊಂಡಿದ್ದಾನೆ. ಸೋದರಿಯರು ಜೀವವಿಲ್ಲದ ಸೋದರನ ಕೈಗೆ ರಾಖಿ ಕಟ್ಟುವುದನ್ನು ನೋಡಿ ಇಡೀ ಹಳ್ಳಿಗರು ಕಣ್ಣಲ್ಲಿ ನೀರು ಹಾಕಿದ್ದಾರೆ.

TAGGED:publictvraksha bandhansisterstelanganaಪಬ್ಲಿಕ್ ಟಿವಿರಕ್ಷಾ ಬಂಧನಸಹೋದರಸಹೋದರಿಹೈದರಾಬಾದ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
3 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
3 hours ago
01 25
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-1

Public TV
By Public TV
4 hours ago
02 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-2

Public TV
By Public TV
4 hours ago
03 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-3

Public TV
By Public TV
4 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?