Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಸಿಟಿವಿಟಿ ರೇಟ್ ಶೇ.0.65ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,259 ಕೊರೊನಾ ಕೇಸ್, 29 ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಾಸಿಟಿವಿಟಿ ರೇಟ್ ಶೇ.0.65ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,259 ಕೊರೊನಾ ಕೇಸ್, 29 ಸಾವು

Bengaluru City

ಪಾಸಿಟಿವಿಟಿ ರೇಟ್ ಶೇ.0.65ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,259 ಕೊರೊನಾ ಕೇಸ್, 29 ಸಾವು

Public TV
Last updated: August 24, 2021 7:55 pm
Public TV
Share
1 Min Read
corona test 2
SHARE

ಬೆಂಗಳೂರು: ರಾಜ್ಯದಲ್ಲಿ ಇಂದು 1,259 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 10 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. 1,701 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

public tv covid 19 24 8 2021 2

ರಾಜ್ಯದಲ್ಲಿ ಇನ್ನೂ 19,784 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ರೇಟ್ ಶೇ.0.65 ಹಾಗೂ ಮರಣ ಪ್ರಮಾಣ ಶೇ.2.30ರಷ್ಟಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 29,41,026 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 37,184 ಜನ ಸಾವನ್ನಪ್ಪಿದ್ದಾರೆ. 28,84,032 ಜನ ಈವರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳಿಂದ ಚಾಲನೆ

public tv covid 19 24 8 2021 1 e1629814672693

ಒಟ್ಟು 1,90,915 ಸ್ಯಾಂಪಲ್ (ಆರ್‍ಟಿ ಪಿಸಿಆರ್ 1,46,412 + 44,503 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 295 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 371 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 7,582 ಸಕ್ರಿಯ ಪ್ರಕರಣಗಳಿವೆ.

public tv covid 19 24 8 2021 3

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 3, ಬಳ್ಳಾರಿ 1, ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 295, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 49, ಚಿತ್ರದುರ್ಗ 23, ದಕ್ಷಿಣ ಕನ್ನಡ 273, ದಾವಣಗೆರೆ 30, ಧಾರವಾಡ 3, ಗದಗ 1, ಹಾಸನ 69, ಹಾವೇರಿ 1, ಕಲಬುರಗಿ 12, ಕೊಡಗು 38, ಕೋಲಾರ 7, ಕೊಪ್ಪಳ 7, ಮಂಡ್ಯ 20, ಮೈಸೂರು 102, ರಾಯಚೂರು 4, ರಾಮನಗರ 1, ಶಿವಮೊಗ್ಗ 59, ತುಮಕೂರು 43, ಉಡುಪಿ 128, ಉತ್ತರ ಕನ್ನಡ 51, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿದೆ.

TAGGED:CoronaCorona VirusCovid 19karnatakaPublic TVಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
27 minutes ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
1 hour ago
big bulletin 17 april 2026 part 1
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-1

Public TV
By Public TV
2 hours ago
big bulletin 17 april 2026 part 2
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-2

Public TV
By Public TV
2 hours ago
big bulletin 17 april 2026 part 3
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-3

Public TV
By Public TV
2 hours ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?