Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರಿನಲ್ಲಿ ಗ್ಯಾಂಗ್‍ರೇಪ್ ಪ್ರಕರಣ – ಘಟನೆಯ ಬಗ್ಗೆ ಬಿಚ್ಚಿಟ್ಟ ಸಂತ್ರಸ್ತೆಯ ಸ್ನೇಹಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮೈಸೂರಿನಲ್ಲಿ ಗ್ಯಾಂಗ್‍ರೇಪ್ ಪ್ರಕರಣ – ಘಟನೆಯ ಬಗ್ಗೆ ಬಿಚ್ಚಿಟ್ಟ ಸಂತ್ರಸ್ತೆಯ ಸ್ನೇಹಿತ

Crime

ಮೈಸೂರಿನಲ್ಲಿ ಗ್ಯಾಂಗ್‍ರೇಪ್ ಪ್ರಕರಣ – ಘಟನೆಯ ಬಗ್ಗೆ ಬಿಚ್ಚಿಟ್ಟ ಸಂತ್ರಸ್ತೆಯ ಸ್ನೇಹಿತ

Public TV
Last updated: August 27, 2021 12:45 pm
Public TV
Share
1 Min Read
MYS RAPE CASE 2
SHARE

ಮೈಸೂರು: ಸ್ನೇಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ನನ್ನ ತಂದೆಗೆ ಕರೆ ಮಾಡಿ 3 ಲಕ್ಷ ರೂ. ಹಣ ತರಿಸುವಂತೆ ಒತ್ತಾಯಿಸಿದರು ಎಂದು ಸಂತ್ರಸ್ತೆಯ ಸ್ನೇಹಿತ ಹೇಳಿಕೆ ನೀಡಿದ್ದಾನೆ.

ಅದು ನಾನು ವಾಕಿಂಗ್ ಮಾಡುವ ಸ್ಥಳ. ಅಲ್ಲಿಗೆ ನನ್ನ ಸ್ನೇಹಿತೆ ಜೊತೆ ಹೋಗಿ ಕುಳಿತಿದ್ದೆ. ಈ ವೇಳೆ ನಾಲ್ವರು ಏಕಾ ಏಕಿ ಅಲ್ಲಿಗೆ ಬಂದು ಹಲ್ಲೆ ನಡೆಸಿದರು. ದೊಣ್ಣೆಗಳಿಂದ ಹಲ್ಲೆ ಮಾಡಿದರು. ನನ್ನ ಸ್ನೇಹಿತೆಯನ್ನು ಎಳೆದುಕೊಂಡು ಹೋದರು. ನಾನು ಪ್ರಜ್ಞೆ ತಪ್ಪಿ ಅಲ್ಲೇ ಬಿದ್ದೆ ಎಂದಿದ್ದಾನೆ.

MYS GANGRAPE 2

ಪ್ರಜ್ಞೆ ಬಂದಾಗ ಅವರು ಪಕ್ಕದಲ್ಲಿ ನಿಂತಿದ್ದರು. ನಂತರ ನನ್ನ ತಂದೆಗೆ ಕರೆ ಮಾಡಿ 3 ಲಕ್ಷ ಹಣ ತರಿಸುವಂತೆ ಒತ್ತಾಯಿಸಿದರು. ನಾನು ನನ್ನ ಸ್ನೇಹಿತೆ ಬಗ್ಗೆ ಕೇಳಿದೆ. ಆಗ ಪಕ್ಕದ ಪೊದೆಯಿಂದ ಆಕೆಯನ್ನು ಕರೆದುಕೊಂಡು ಬಂದರು. ಆಕೆಯನ್ನು ನನ್ನ ಪಕ್ಕದಲ್ಲಿ ಕೂರಿಸಿದರು. ಆಕೆಗೂ ಗಾಯಗಳಾಗಿತ್ತು ಎಂದು ಘಟನೆಯ ಮಾಹಿತಿ ಬಿಚ್ಚಿಟ್ಟಿದ್ದಾನೆ. ಇದನ್ನೂ ಓದಿ: ಗ್ಯಾಂಗ್ ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಸೋಮಶೇಖರ್

MYS RAPE CASE 4

ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ತನ್ನ ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೋರಿ ಮೇಲೆ ಕುಳಿತಿದ್ದಳು. ಈ ವೇಳೆ ಪಾನಮತ್ತ ಯುವಕರ ತಂಡವೊಂದು ಅಲ್ಲಿಗೆ ಬಂದು ಯುವಕನಿಗೆ ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ನಂತರ ವಿದ್ಯಾರ್ಥಿನಿಯನ್ನು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇತ್ತ ಪೊದೆಯಲ್ಲಿ ನಿತ್ರಾಣವಾಗಿದ್ದ ಜೋಡಿಯನ್ನು ನೋಡಿದ ಯುವಕ ಸ್ನೇಹಿತರು ಕೂಡಲೇ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದಾರೆ. ಅಲ್ಲದೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ:  ರೇಪ್ ಬಿಟ್ಟು ಕಿರುಕುಳ ಕೇಸ್ ದಾಖಲಿಸಿದ್ದಾರೆ: ವಿ.ಎಸ್.ಉಗ್ರಪ್ಪ

TAGGED:fathergangrapegirlmysuruPublic TVyouthತಂದೆಪಬ್ಲಿಕ್ ಟಿವಿಮೈಸೂರುಯುವಕಯುವತಿಸಾಮೂಹಿಕ ಅತ್ಯಾಚಾರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
2 seconds ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
6 minutes ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
8 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
15 minutes ago
West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
41 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
43 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?