Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪಾಕ್ಟ್ – ರಸ್ತೆ ಗುಂಡಿಗಳನ್ನು ಮುಚ್ಚಲು ಟಾಸ್ಕ್ ಫೋರ್ಸ್ ರಚಿಸಿದ ಬಿಬಿಎಂಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಬ್ಲಿಕ್ ಟಿವಿ ಇಂಪಾಕ್ಟ್ – ರಸ್ತೆ ಗುಂಡಿಗಳನ್ನು ಮುಚ್ಚಲು ಟಾಸ್ಕ್ ಫೋರ್ಸ್ ರಚಿಸಿದ ಬಿಬಿಎಂಪಿ

Bengaluru City

ಪಬ್ಲಿಕ್ ಟಿವಿ ಇಂಪಾಕ್ಟ್ – ರಸ್ತೆ ಗುಂಡಿಗಳನ್ನು ಮುಚ್ಚಲು ಟಾಸ್ಕ್ ಫೋರ್ಸ್ ರಚಿಸಿದ ಬಿಬಿಎಂಪಿ

Public TV
Last updated: September 4, 2021 11:53 am
Public TV
Share
3 Min Read
Bengaluru Potholes 6
SHARE

ಬೆಂಗಳೂರು: ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ಎಚ್ಚೆತ್ತಿರುವ ಬಿಬಿಎಂಪಿ, ಬೆಂಗಳೂರಿನ ಆರ್ಟರಿಯಲ್, ಸಬ್ – ಆರ್ಟರಿಯಲ್ ರಸ್ತೆಗಳು, ಹೈ-ಡೆನ್ಸಿಟಿ ಕಾರಿಡಾರ್ ರಸ್ತೆಗಳು ಸೇರಿದಂತೆ ಎಲ್ಲಾ ವಾರ್ಡ್ ರಸ್ತೆಗಳಲ್ಲಿನ ರಸ್ತೆಗುಂಡಿಗಳನ್ನು ಮುಚ್ಚಿ ಸುಗಮ ವಾಹನ ಸಂಚಾರವನ್ನು ಒದಗಿಸಲು ಅನುವಾಗುವಂತೆ ಪಾಲಿಕೆ ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಡಾಂಬರು ಮಿಶ್ರಣ ತಯಾರಿಕಾ ಘಟಕವನ್ನು ಬಳಸಿಕೊಂಡು ಡಾಂಬರು ಮಿಶ್ರಣವನ್ನು ಉತ್ಪಾದಿಸಿ ರಸ್ತೆಗುಂಡಿಗಳನ್ನು ಮುಚ್ಚಲು ಗುತ್ತಿಗೆ ನೀಡಿದೆ.

Bengaluru Potholes 8

ರಸ್ತೆ ಮೂಲಭೂತ ಸೌಕರ್ಯ ವಿಭಾಗದ ವತಿಯಿಂದ ಆರ್ಟಿರಿಯಲ್, ಸಬ್-ಆರ್ಟರಿಯಲ್ ರಸ್ತೆಗಳ ಅಭಿವೃದ್ಧಿ, ಯೋಜನೆ(ಕೇಂದ್ರ) ವಿಭಾಗದಿಂದ ವೈಟ್ ಟಾಪಿಂಗ್ ಮತ್ತು ಟೆಂಡರ್ ಶ್ಯೂರ್ ರಸ್ತೆಗಳ ಅಭಿವೃದ್ಧಿ ಮತ್ತು ವಲಯಗಳಿಂದ ವಾರ್ಡ್ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

Bengaluru Potholes 7

ಎಲ್ಲಾ ವಲಯದಲ್ಲಿ ಸಂಬಂಧಪಟ್ಟ ವಲಯದ ಮುಖ್ಯ ಅಭಿಯಂತರರು, ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ವಾರ್ಡ್ ಅಭಿಯಂತರರನ್ನು ಒಳಗೊಂಡಂತೆ ರಸ್ತೆಗುಂಡಿಗಳನ್ನು ಮುಚ್ಚಲು ಟಾಸ್ಕ್ ಫೋರ್ಸ್ ರಚನೆ ಮಾಡುವುದು.

Bengaluru Potholes 5

ವಲಯ ಮಟ್ಟದಲ್ಲಿನ ವಿಭಾಗದ ಕಾರ್ಯಪಾಲಕ ಅಭಿಯಂತರರು ತಮ್ಮ ವ್ಯಾಪ್ತಿಗೆ ಒಳಪಡುವ ಎಲ್ಲಾ ರಸ್ತೆಗಳ (ಆರ್ಟರಿಯಲ್ & ಸಬ್ ಆರ್ಟಿರಿಯಲ್ ರಸ್ತೆಗಳನ್ನು ಸೇರಿದಂತೆ) Public Tv IMPACT ಪಟ್ಟಿ ಮಾಡಿ ರಸ್ತೆಗುಂಡಿಗಳನ್ನು ಗುರುತಿಸಿ ಅಗತ್ಯಕ್ಕೆ ತಕ್ಕಂತೆ ಡಾಂಬರು ಮಿಶ್ರಣದ ಪ್ರಮಾಣಕ್ಕೆ ಬೇಡಿಕೆ ಸಲ್ಲಿಸಿ ರಸ್ತೆಗುಂಡಿಗಳನ್ನು ಮುಚ್ಚಲು ಅಗತ್ಯ ಕ್ರಮವಹಿಸುವುದು. ಇದಕ್ಕೆ ಪೂರಕವಾಗಿ ರಸ್ತೆಮೂಲಭೂತಸೌಕರ್ಯ, ಯೋಜನೆ-ಕೇಂದ್ರದ ಕಾರ್ಯಪಾಲಕ ಅಭಿಯಂತರರು/ಸಹಾಯಕ ಕಾರ್ಯಪಾಲಕ ಅಭಿಯಂತರರು ಸಮನ್ವಯ ಸಾಧಿಸಿ ಅಗತ್ಯ ಮಾಹಿತಿ ಒದಗಿಸಿ ರಸ್ತೆಗುಂಡಿಗಳನ್ನು ಮುಚ್ಚಲು ಸಹಕರಿಸುವುದು.

Bengaluru Potholes 4

ರಸ್ತೆಮೂಲಭೂತಸೌಕರ್ಯ ಯೋಜನೆ-ಕೇಂದ್ರದ ಕಾರ್ಯಪಾಲಕ ಅಭಿಯಂತರರು ಈಗಾಗಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸಿ ದೋಷಮುಕ್ತ ಅವಧಿಯಲ್ಲಿರುವ ರಸ್ತೆ ಭಾಗದ ವಿವರಗಳನ್ನು ಸಂಬಂಧಪಟ್ಟ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ನೀಡುವುದು. ಈ ರಸ್ತೆಗಳಲ್ಲಿ ಗುಂಡಿಗಳು ಉಂಟಾದಲ್ಲಿ ಅಥವಾ ಇತರೆ ದುರಸ್ಥಿ ಇದ್ದಲ್ಲಿ ಕೂಡಲೇ ಸರಿಪಡಿಸಲು ಕ್ರಮವಹಿಸುವಂತೆ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಂಬಂಧಪಟ್ಟ ರಸ್ತೆಮೂಲಭೂತಸೌಕರ್ಯ/ಯೋಜನೆ – ಕೇಂದ್ರದ ವಿಭಾಗಕ್ಕೆ ಸೂಚಿಸಿ ದುರಸ್ಥಿಪಡಿಸಿರುವುದನ್ನು ದೃಢಿಕರಿಸಿಕೊಳ್ಳುವುದು.

Bengaluru Potholes 3

ವಾರ್ಡ್ ಅಭಿಯಂತರರು ತಮ್ಮ ವಾರ್ಡ್ ವ್ಯಾಪ್ತಿಯಲ್ಲಿನ ಎಲ್ಲಾ ರಸ್ತೆಗಳ ರಸ್ತೆವಾರು ಮಾಹಿತಿಯನ್ನು ಸಂಗ್ರಹಸಿಡತಕ್ಕದ್ದು. ಇದರಲ್ಲಿ ವಾರ್ಡ್ ರಸ್ತೆಗಳನ್ನು ಸೇರಿದಂತೆ ರಸ್ತೆಮೂಲಭೂತಸೌಕರ್ಯ/ಯೋಜನೆ – ಕೇಂದ್ರ 1 ಅಥವಾ ಇತರೆ ವಿಭಾಗದಿಂದ ಅಭಿವೃದ್ಧಿಪಡಿಸಿರುವ/ದೋಷಮುಕ್ತ ಅವಧಿಯಲ್ಲಿರುವ/ಕಾಮಗಾರಿ ಪ್ರಗತಿಯಲ್ಲಿರುವ ರಸ್ತೆಭಾಗದ ವಿವರಗಳು ಇರತಕ್ಕದ್ದು. ತಮ್ಮ ವಾರ್ಡ್ ವ್ಯಾಪ್ತಿಯಲ್ಲಿ ರಸ್ತೆಗುಂಡಿಗಳನ್ನು ಆಗಿಂದ್ದಾಗೆ ಮುಚ್ಚಲು ಕ್ರಮವಹಿಸುವುದು.

Bengaluru Potholes 2

ವಲಯ ಮಟ್ಟದಲ್ಲಿನ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಇತರೆ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಮಾಹಿತಿಗಳನ್ನು ವಿಭಾಗದ ಕಾರ್ಯಪಾಲಕ ಅಭಿಯಂತರವರಿಗೆ ನೀಡುವುದು. ತಮ್ಮ ವಾರ್ಡ್‍ಗಳ ವ್ಯಾಪ್ತಿಯಲ್ಲಿನ ರಸ್ತೆಗಳ ರಸ್ತೆಗುಂಡಿ ಮುಚ್ಚುವ ಕಾರ್ಯದ ಮೇಲುಸ್ತುವಾರಿ ವಹಿಸುವುದು. ಇದನ್ನೂ ಓದಿ: ಸಿದ್ಧಾರ್ಥ್ ಶುಕ್ಲಾ ಕುಸಿದ ವೀಡಿಯೋ ವೈರಲ್ – ಸತ್ಯ ಇಲ್ಲಿದೆ

Bengaluru Potholes 1

ಕಾರ್ಯಪಾಲಕ ಅಭಿಯಂತರರು, ರಸ್ತೆಮೂಲಭೂತಸೌಕರ್ಯ-ಟಿ.ಇ.ಸಿ ವಿಭಾಗರವರು ವಲಯದ ಕಾರ್ಯಪಾಲಕ ಅಭಿಯಂತರರ ಬೇಡಿಕೆ ಅನುಸಾರ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ ಡಾಂಬರು ಮಿಶ್ರಣವನ್ನು ಸರಬರಾಜು ಮಾಡುವುದು. ಡಾಂಬರು ಮಿಶ್ರಣ ತಯಾರಿಕಾ ಘಟಕದಿಂದ ಪ್ರತಿ ದಿನ ವಲಯವಾರು ಸರಬರಾಜು ಮಾಡಿರುವ ಡಾಂಬರು ಮಿಶ್ರಣದ ಪ್ರಮಾಣದ ಆಯಾ ವಲಯದ ಮುಖ್ಯ ಅಭಿಯಂತರರುಗಳಿಗೆ ಮಾಹಿತಿ ಸಲ್ಲಿಸುವುದು. ಇದನ್ನೂ ಓದಿ: ಹತ್ತಾರು ಎಕರೆ, ಮಾವಿನ ತೋಪು, ನಿರ್ಜನ ಪ್ರದೇಶ – ನೂರಾರು ಜನ… ಕೋಟಿ ಕೋಟಿ ವ್ಯವಹಾರ!

ವಲಯದ ಮುಖ್ಯ ಅಭಿಯಂತರರು ತಮ್ಮ ವಲಯ ವ್ಯಾಪ್ತಿಯಲ್ಲಿನ ರಸ್ತೆಗಳ ರಸ್ತೆಗುಂಡಿಗಳನ್ನು ಮುಚ್ಚುವ ಕಾರ್ಯದ ಸಂಪೂರ್ಣ ಮೇಲ್ವಿಚಾರಣೆ ವಹಿಸುವುದು. ವಿವಿಧ ವಿಭಾಗಗಳೊಂದಿಗೆ ಸಮನ್ವಯ ಕೊರತೆಯಾಗದಂತೆ ನಿಗಾವಹಿಸಿ ಅಗತ್ಯ ನೆರವು ನೀಡುವುದು. ಪ್ರತಿದಿನ ತಮ್ಮ ವಲಯ ವ್ಯಾಪ್ತಿಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚಿರುವ ಬಗ್ಗೆ ವಿಭಾಗವಾರು ರಸ್ತೆಗಳ ವಿವರವನ್ನು ಕ್ರೂಢಿಕರಿಸಿ ತಮ್ಮ ವಲಯ ಆಯುಕ್ತರುಗಳಿಗೆ ಮಾಹಿತಿಯನ್ನು ಸಲ್ಲಿಸುವುದು.

TAGGED:bbmpbengalurupotholesPublic TVಪಬ್ಲಿಕ್ ಟಿವಿಬಿಬಿಎಂಪಿಬೆಂಗಳೂರುರಸ್ತೆಗುಂಡಿ
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

Big Bash League
Cricket

ಭಾರತದಲ್ಲಿ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ – ಪಾಕ್‌ ಆಟಗಾರರ ಕಥೆ ಏನು?

Public TV
By Public TV
11 minutes ago
Tarique Rahman 2
Latest

ಬಾಂಗ್ಲಾ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ – ಹಿಂದೂ ಸಂಸದನಿಗೂ ಮಂತ್ರಿಸ್ಥಾನ

Public TV
By Public TV
13 minutes ago
T20 World Cup Australia out Zimbabwe reach Super 8 stage after Pallekele washout
Cricket

ಟಿ-20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ – ಸೂಪರ್‌-8ಕ್ಕೆ ಜಿಂಬಾಬ್ವೆ ಜಿಗಿತ

Public TV
By Public TV
32 minutes ago
Pushpa Arunkumar
Districts

ಹಾಸನ | ಸೈಟ್ ಜಟಾಪಟಿ – ಎಸ್ಪಿಗೆ ದೂರು ನೀಡಿದ ಯಶ್ ತಾಯಿ

Public TV
By Public TV
40 minutes ago
DK Suresh
Bengaluru City

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಸರಿ ಇಲ್ಲ, ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ: ಡಿಕೆಸು

Public TV
By Public TV
1 hour ago
DK Shivakumar and delegation
Bengaluru City

ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?