Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವರು ನಿರ್ಧರಿಸಿದ್ದ ಗುರಿಯನ್ನು ತಲುಪಿದ್ದಾರೆ- ಸುಹಾಸ್ ಸಾಧನೆಗೆ ಪತ್ನಿಯ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅವರು ನಿರ್ಧರಿಸಿದ್ದ ಗುರಿಯನ್ನು ತಲುಪಿದ್ದಾರೆ- ಸುಹಾಸ್ ಸಾಧನೆಗೆ ಪತ್ನಿಯ ಮೆಚ್ಚುಗೆ

Latest

ಅವರು ನಿರ್ಧರಿಸಿದ್ದ ಗುರಿಯನ್ನು ತಲುಪಿದ್ದಾರೆ- ಸುಹಾಸ್ ಸಾಧನೆಗೆ ಪತ್ನಿಯ ಮೆಚ್ಚುಗೆ

Public TV
Last updated: September 5, 2021 9:01 pm
Public TV
Share
2 Min Read
YATHIRAJ WIFE
SHARE

– ಸುಹಾಸ್ ಆಟವಾಡೋದನ್ನು ಕಂಡರೆ ಭಯ

ಟೋಕಿಯೋ: ಪ್ಯಾರಾಲಂಪಿಕ್ಸ್ ಬ್ಯಾಡ್ಮಿಂಟನ್‍ನಲ್ಲಿ ಕರ್ನಾಟಕ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಬೆಳ್ಳಿ ಪದಕ ಗೆದ್ದಿರುವ ಬಗ್ಗೆ ಅವರ ಪತ್ನಿ ರಿತು ಮೆಚ್ಚುಗೆ ಸೂಚಿಸಿದ್ದು, ಅವರು ನಿರ್ಧರಿಸಿದ್ದ ಗುರಿಯನ್ನು ತಲುಪಿದ್ದಾರೆ ಎಂದು ಅವರ ಪತಿಯ ಸಾಧನೆಯನ್ನು ಕೊಂಡಾಡಿದ್ದಾರೆ.

YATHIRAJ

ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಹುಟ್ಟಿ ಬೆಳೆದಿರುವ ಸುಹಾಸ್ ಯತಿರಾಜ್, ತಮ್ಮ ಶಿಕ್ಷಣವನ್ನು ಶಿವಮೊಗ್ಗದಲ್ಲಿ ಮತ್ತು ಮಂಡ್ಯದಲ್ಲಿ ಪೂರೈಸಿದ್ದರು. ಬಳಿಕ ಐಎಎಸ್ ಪರೀಕ್ಷೆ ಬರೆದು ಮೊದಲ ಪ್ರಯತ್ನದಲ್ಲೇ ಐಎಎಸ್ ಪಾಸಾಗಿದ್ದರು. ಪ್ರಸ್ತುತ ಉತ್ತರ ಪ್ರದೇಶದ ಗೌತಮ ಬುದ್ಧ ನಗರದಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸುಹಾಸ್ ಕುಟುಂಬ ಸಮೇತರಾಗಿ ದೆಹಲಿಯ ನೋಯ್ಡಾದಲ್ಲಿ ನೆಲೆಸಿದ್ದಾರೆ.

IAS 2ಪ್ಯಾರಾಲಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಖುಷಿಯನ್ನು ಪಬ್ಲಿಕ್ ಟಿವಿ ಜೊತೆ ಹಂಚಿಕೊಂಡ ಸುಹಾಸ್ ಪತ್ನಿ ರಿತು, ನಮಗೆ ತುಂಬಾ ಸಂತೋಷವಾಗಿದೆ. ಈ ದಿನಕ್ಕಾಗಿ ಕಳೆದ 6 ವರ್ಷಗಳಿಂದ ಸುಹಾಸ್ ಅವರು ಕಷ್ಟ ಪಟ್ಟಿದ್ದರು. ಅವರು ಪದಕ ಗೆಲ್ಲುತ್ತಾರೆ ಎಂದು ನಿರೀಕ್ಷೆ ಇತ್ತು, ನಾವು ದೇವರಿಗೆ ಧನ್ಯವಾದ ಸಲ್ಲಿಸುತ್ತೇವೆ ಎಂದು ಸಂಭ್ರಮ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ವೀರ ಕನ್ನಡಿಗ ಸುಹಾಸ್ ಬೆಳ್ಳಿ ಸಾಧನೆtokyo paralympics suhas yathiraj

ಅವರು ಜಿಲ್ಲಾಧಿಕಾರಿಯಾಗಿದ್ದರು ಕೂಡ ಅಥ್ಲೆಟಿಕ್‍ನ್ನು ಸಮಾನವಾಗಿ ನಿರ್ವಹಿಸಿದ್ದರು. ತುಂಬಾ ಶ್ರಮದಿಂದ ದಿನಗಳನ್ನು ಕಳೆಯುತ್ತಿದ್ದರು. ಕ್ರೀಡೆ ಮತ್ತು ಡಿಸಿಯಾಗಿ ಎರಡು ಕೆಲಸಗಳ ಜವಾಬ್ದಾರಿ ಅವರ ಮೇಲೆ ತುಂಬಾ ಇತ್ತು. ಎರಡನ್ನು ಕೂಡ ಸಮಾನವಾಗಿ ಸ್ವೀಕರಿಸಿದ್ದರು. ಪ್ರತಿದಿನ 3 ರಿಂದ 4 ಗಂಟೆಗಳ ಕಾಲ ಪ್ರ್ಯಾಕ್ಟೀಸ್ ಮಾಡುತ್ತಿದ್ದರು. ಹಬ್ಬ ಹರಿದಿನಗಳನ್ನು ತೊರೆದು ಕ್ರೀಡೆಗಾಗಿ ಅವರ ಗುರಿಗಾಗಿ ಶ್ರಮ ವಹಿಸುತ್ತಿದ್ದರು. ಮೊದಲು ಬ್ಯಾಡ್ಮಿಂಟನ್‍ನ್ನು ಹವ್ಯಾಸವಾಗಿಸಿಕೊಂಡಿದ್ದರು ಬಳಿಕ ವೃತ್ತಿಪರವಾಗಿ ತೆಗೆದುಕೊಂಡು ಯಶಸ್ಸುಗಳಿಸಿದ್ದಾರೆ ಎಂದರು.

YATHIRAJ 1

ಅಷ್ಟು ದೊಡ್ಡ ಕ್ರೀಡಾಕೂಟದಲ್ಲಿ ಆಟವಾಡುವ ಬಗ್ಗೆ ತುಂಬಾ ದೊಡ್ಡ ಗುರಿ ಹೊಂದಿದ್ದರು. ನಾನು ಅವರೊಂದಿಗೆ ನಿಮ್ಮ ನೈಜಾ ಸಾಮಥ್ರ್ಯದೊಂದಿಗೆ ಆಟವಾಡಿ ಎಂದಿದ್ದೆ. ಆದರೆ ನಾನು ಮಾತ್ರ ಅವರ ಆಟವನ್ನು ಯಾವತ್ತು ನೋಡುವುದಿಲ್ಲ. ನನಗೆ ತುಂಬಾ ಹೆದರಿಕೆ ಆದರೆ ದೇವರೊಂದಿಗೆ ಪ್ರಾರ್ಥಿಸುತ್ತಿದ್ದೆ. ನಾನು ಮ್ಯಾಚ್ ನೋಡಿಲ್ಲ ಆದರು ಕೂಡ ಅಂಕಗಳನ್ನು ತಿಳಿದುಕೊಳ್ಳುತ್ತಿದ್ದೆ. ಅವರ ಪಂದ್ಯ ನಡೆಯುತ್ತಿದ್ದಾಗ ನಾನು ವಾಕಿಂಗ್ ಮಾಡುತ್ತಿದೆ ಒಂದು ಗಂಟೆಗಳ ಒಂದ್ಯದಲ್ಲಿ ಅವರು ಆಡುತ್ತಿದ್ದರೆ ನಾನು ಇಲ್ಲಿ 6 ಕಿಮೀ. ವಾಕಿಂಗ್ ಮಾಡಿದ್ದೇನೆ. ನನಗೆ ಕುಳಿತುಕೊಳ್ಳಲು ಆಗದೆ ಓಡಾಡಿಕೊಂಡು ದೇವರಲ್ಲಿ ಪ್ರಾರ್ಥಿಸುತ್ತಿದ್ದೆ. ಅವರಿಂದ ನಾನು ಕಲಿಯಲು ಇನ್ನು ಇದೆ. ದೇಶಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಖುಷಿಪಟ್ಟರು. ಇದನ್ನೂ ಓದಿ: ಬೆಂಬಲಿಸಿದ ಕರ್ನಾಟಕದ ಜನತೆಗೆ ಧನ್ಯವಾದ: ಸುಹಾಸ್

A fantastic confluence of service and sports! @dmgbnagar Suhas Yathiraj has captured the imagination of our entire nation thanks to his exceptional sporting performance. Congratulations to him on winning the Silver medal in Badminton. Best wishes to him for his future endeavours. pic.twitter.com/bFM9707VhZ

— Narendra Modi (@narendramodi) September 5, 2021

ನನ್ನ ಮಗ ಎಲ್ಲರಿಗೂ ಕೂಡ ಸ್ಪೂರ್ತಿ:
ಸುಹಾಸ್ ತಾಯಿ ಜಯಶ್ರೀ ಮಾತನಾಡಿ, ನಮಗೆ ತುಂಬಾ ಸಂತೋಷವಾಗಿದೆ. ಅವನ ಒಂದು ಗುರಿಯಾಗಿತ್ತು ಈ ಕ್ರೀಡಾಕೂಟದ ಸಾಧನೆ. ನಾನು ಸಾಧನೆ ಮಾಡಬೇಕೆಂಬ ಹಂಬಲ ಇತ್ತು ದೇವರು ನೇರವೇರಿಸಿದ್ದಾನೆ. ಅವನ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ಅವನು ಎಲ್ಲರಿಗೂ ಕೂಡ ಸ್ಪೂರ್ತಿ ಎಂದು ಸಂಭ್ರಮಿಸಿದರು.

IAS 1

ಫೈನಲ್‍ನಲ್ಲಿ ವಿರೋಚಿತ ಸೋಲು ಕಂಡರು ಕೂಡ ಅವನ ಆಟ ತುಂಬಾ ಖುಷಿಯಾಯಿತು. ಆತ ಛಲವಾದಿ. ಆತನ ಪರಿಶ್ರಮ ಮತ್ತು ಗುರಿ ಆತನಿಗೆ ಯಶಸ್ಸು ತಂದು ಕೊಟ್ಟಿದೆ. ಕೆಲಸ ಮುಗಿಸಿ 10 ಗಂಟೆಗೆ ಬಂದರು ಕೂಡ ಅಭ್ಯಾಸವನ್ನು ಮಾತ್ರ ಯಾವತ್ತೂ ನಿಲ್ಲಿಸುತ್ತಿರಲಿಲ್ಲ. ಅವನು ತುಂಬಾ ಬುದ್ಧಿವಂತ ಎಂದು ಮಗನ ಸಾಧನೆಗೆ ಸಂಭ್ರಮ ಪಟ್ಟಿದ್ದಾರೆ. ಇದನ್ನೂ ಓದಿ: ಬ್ಯಾಡ್ಮಿಂಟನ್ ಅವಳಿ ಪದಕ- ಪ್ರಮೋದ್ ಭಗತ್‍ಗೆ ಚಿನ್ನ, ಮನೋಜ್ ಸರ್ಕಾರ್‌ಗೆ ಕಂಚು

TAGGED:IASindiakarnatakaPublic TVRithuTokyo ParalympicsYathirajಕನ್ನಡಿಗಕೊರೊನಾ ವೈರಸ್ಕೋವಿಡ್ 19ಜಯಶ್ರೀಪಬ್ಲಿಕ್ ಟಿವಿಪ್ಯಾರಾಲಂಪಿಕ್ಸ್ಬೆಂಗಳೂರುಬ್ಯಾಡ್ಮಿಂಟನ್ರಿತುಸುಹಾಸ್ ಯತಿರಾಜ್ಹಾಸನ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
14 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
19 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
33 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
36 minutes ago
Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
51 minutes ago
NDA To Get Second Straight Term In Puducherry With 16 20 Of 30 Seats Exit Poll
Latest

Exit Polls – ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?