Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಜೊಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಜೊಲ್ಲೆ

Bengaluru City

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಜೊಲ್ಲೆ

Public TV
Last updated: September 16, 2021 1:59 pm
Public TV
Share
1 Min Read
FotoJet 4 5
SHARE

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳುವುದಾಗಿ ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಚಿತ್ರದುರ್ಗದ ಮಕ್ಕಳಲ್ಲಿ ವಿಚಿತ್ರ ರೋಗ – ಸರ್ಕಾರಿ ಜಿಲ್ಲಾಸ್ಪತ್ರೆ ಹೌಸ್ ಫುಲ್

FotoJet 3 6

ಬುಧವಾರ ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದಿವಂತರ ಒಕ್ಕೂಟದ ಸದಸ್ಯರು, ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವರಾದ ಡಾ.ಅಶ್ವತ್ಥ್ ನಾರಾಯಣ್ ನೇತೃತ್ವದಲ್ಲಿ, ಅವರ ಕಚೇರಿಯಲ್ಲಿ ಶಶಿಕಲಾ ಜೊಲ್ಲೆ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

BJP FLAG

ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳನ್ನು ಕರೆಯಿಸಿ ಅವರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ದೇವಸ್ಥಾನದ ಹೊರಾಂಗಣ ಮತ್ತು ಒಳಾಂಗಣಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇರುವ ತಾಂತ್ರಿಕ ತೊಡಕುಗಳನ್ನು ಬಗೆಹರಿಸಿ ಶೀಘ್ರವೇ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಇದನ್ನೂ ಓದಿ:  ಬೆಳಗಾವಿಯಲ್ಲಿ ದೇವಸ್ಥಾನಗಳ ತೆರವುಗೊಳಿಸದಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಜೊಲ್ಲೆ ಅವರು, ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದಿವಂತರ ಒಕ್ಕೂಟದ ಸದಸ್ಯರಿಗೆ ಆದಷ್ಟು ಬೇಗ ನಿಮ್ಮ ಸಮಸ್ಯೆ ಪರಿಹರಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.

TAGGED:BangalorebjpDr. Ashwathth NarayanPublic TVShashikala Jolleಡಾ.ಅಶ್ವತ್ಥ್ ನಾರಾಯಣ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಶಶಿಕಲಾ ಜೊಲ್ಲೆ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Raicur Court
Court

ರಾಯಚೂರು | 9 ವರ್ಷಗಳ ಹಿಂದಿನ ಕೇಸ್‌ – ದರೋಡೆ, ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

Public TV
By Public TV
5 minutes ago
Vijayanagara Forest Watchers Death
Bellary

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ದುರ್ಮರಣ

Public TV
By Public TV
14 minutes ago
LPG
Latest

ದೇಶದಲ್ಲಿ LPG ಕೊರತೆ ಇಲ್ಲ – 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

Public TV
By Public TV
56 minutes ago
Bhuvaneshwar Kumar RCB Fast Bowler
Cricket

ಐಪಿಎಲ್‌ನಲ್ಲಿ 200 ವಿಕೆಟ್ – ಭುವಿ ಮೊದಲ ವೇಗಿ

Public TV
By Public TV
1 hour ago
RCB vs CSK
Bengaluru City

ಚೆನ್ನೈ ಮಾನ ಕಾಪಾಡಿದ ಆಲ್‌ರೌಂಡರ್ಸ್‌ – ಆರ್‌ಸಿಬಿಗೆ ಟರ್ನಿಂಗ್‌ ಕೊಟ್ಟ 19ನೇ ಓವರ್‌!

Public TV
By Public TV
2 hours ago
Mojtaba Khamenei Donald Trump
Latest

ನಷ್ಟ ಪರಿಹಾರವಿಲ್ಲದೇ ಹಾರ್ಮುಜ್ ತೆರೆಯಲ್ಲ – ಟ್ರಂಪ್ ಡೆಡ್‌ಲೈನ್‌ಗೆ ಇರಾನ್ ಕೌಂಟರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?