Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಆರ್.ಪೇಟೆ ತಾಲೂಕಿನ ಗ್ರಾಮದಲ್ಲಿ ಬೆಳ್ಳಂಬೆಳ್ಳಗ್ಗೆ ಒಂಟಿ ಸಲಗ ಪ್ರತ್ಯಕ್ಷ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೆಆರ್.ಪೇಟೆ ತಾಲೂಕಿನ ಗ್ರಾಮದಲ್ಲಿ ಬೆಳ್ಳಂಬೆಳ್ಳಗ್ಗೆ ಒಂಟಿ ಸಲಗ ಪ್ರತ್ಯಕ್ಷ

Districts

ಕೆಆರ್.ಪೇಟೆ ತಾಲೂಕಿನ ಗ್ರಾಮದಲ್ಲಿ ಬೆಳ್ಳಂಬೆಳ್ಳಗ್ಗೆ ಒಂಟಿ ಸಲಗ ಪ್ರತ್ಯಕ್ಷ

Public TV
Last updated: September 19, 2021 11:13 am
Public TV
Share
1 Min Read
mnd ane
SHARE

ಮಂಡ್ಯ: ಜಿಲ್ಲೆಯ ಕೆಆರ್.ಪೇಟೆ ತಾಲೂಕಿನ ಪುರ ಗ್ರಾಮದ ಬಳಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದ್ದು, ಇದರಿಂದ ಸ್ಥಳೀಯ ಜನರು ಆತಂಕಗೊಂಡಿದ್ದಾರೆ.

MND 1 1

ಪುರ ಗ್ರಾಮದ ಬಳಿಯ ಜಮೀನಿನಲ್ಲಿ ಬೆಳಗ್ಗೆ ಒಂಟಿ ಸಲಗ ಕಾಣಿಸಿಕೊಂಡಿದೆ. ಸಲಗವನ್ನು ನೋಡಿದ ಜನರು ಆನೆ ಇಲ್ಲಿಗೆ ಹೇಗೆ ಬಂತು ಎಂದು ಗಾಬರಿಗೊಂಡು ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಕಾರ್ಯ ಪ್ರವೃತ್ತರಾಗಿರುವ ಆರ್‍ಎಫ್‍ಓ ಗಂಗಾಧರ್ ನೇತೃತ್ವದ ಅರಣ್ಯ ಇಲಾಖೆಯ ತಂಡ, ಆನೆಯನ್ನು ಹಿಡಿಯಲು ಕಾರ್ಯಾಚರಣೆ ಆರಂಭಿಸಿದೆ. ತೇಗನಹಳ್ಳಿ ಗೇಟಿನ ಕಡೆಯಿಂದ ಕರೋಟಿ ಗ್ರಾಮದ ಕಡೆಗೆ ಆನೆ ತೆರಳಿದ ಬಗ್ಗೆ ಪ್ರತ್ಯಕ್ಷದರ್ಶಿಗಳ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಆನೆಯ ಜಾಡನ್ನು ಹಿಡಿದು ಹುಡುಕಾಟ ಆರಂಭಿಸಿದ್ದಾರೆ. ಇದನ್ನೂ ಓದಿ: ಯುಪಿ ಸಿಎಂ ಆಗಬೇಕಾ, ಬೇಡ್ವಾ ಅಂತ ಪ್ರಿಯಾಂಕಾ ಗಾಂಧಿ ನಿರ್ಧರಿಸ್ತಾರೆ: ಸಲ್ಮಾನ್ ಖುರ್ಷಿದ್

mnd 2

ಹುಲಿಯೂರು ದುರ್ಗ ಅರಣ್ಯದ ಆನೆಗಳ ಹಿಂಡಿನಿಂದ ತಪ್ಪಿಸಿಕೊಂಡಿದ್ದ ಆನೆಯೊಂದು ಎರಡು ದಿನಗಳ ಹಿಂದೆ ನಾಗಮಂಗಲ ತಾಲೂಕಿನ ದೇವಲಾಪುರದ ಮಲ್ಲಸಂದ್ರ ಕಾವಲ್‍ನಲ್ಲಿ ಕಾಣಿಸಿಕೊಂಡಿತ್ತು. ಅದೇ ಆನೆ ನಮ್ಮ ಜಲಸೂರು-ಬೆಂಗಳೂರು ಹೈವೇ ರಸ್ತೆಯ ಮೂಲಕ ಕೆಆರ್‍ಪೇಟೆ ತಾಲೂಕು ವ್ಯಾಪ್ತಿಗೆ ಬಂದಿದೆ ಎನ್ನಲಾಗಿದೆ. ಇದೀಗ ಚಿಕ್ಕೋನಹಳ್ಳಿ, ಪುರ ಗ್ರಾಮಗಳ ಬಳಿ ಸಾರ್ವಜನಿಕರಿಗೆ ಕಾಣಿಸಿಕೊಂಡಿದೆ.  ಇದನ್ನೂ ಓದಿ: ನಿವೃತ್ತ ಹವಾಲ್ದಾರ್ ಪುತ್ರನ ಆತ್ಮಹತ್ಯೆ ಪ್ರಕರಣ- ಸೈಕೋ ರೀತಿ ವರ್ತಿಸುತ್ತಿದ್ದ ವಿದ್ಯಾರ್ಥಿ

ಕರೋಟಿ ಬಳಿಯಿರುವ ಅರಣ್ಯದೊಳಗೆ ಒಂಟಿ ಸಲಗ ಬೀಡು ಬಿಟ್ಟಿದ್ದು, ಸುತ್ತಮುತ್ತಲ ಹೊಲ ಗದ್ದೆಗಳಲ್ಲಿ ಕೆಲಸ ಮಾಡುವ ರೈತರಲ್ಲಿ ಜಾಗೃತಿ ಮೂಡಿಸಿ ಸುರಕ್ಷತೆಯ ಹಿತದೃಷ್ಟಿಯಿಂದ ಜಮೀನಿನಿಂದ ಮನೆಗೆ ಕಳುಹಿಸಲಾಗಿದೆ. ಆನೆಯಿಂದ ಯಾರಿಗೂ ತೊಂದರೆಯಾಗದಂತೆ ಕರೋಟಿ ಬಳಿ ಇರುವ ಅರಣ್ಯ ಪ್ರದೇಶದ ಸುತ್ತಲೂ ಇಲಾಖೆಯ ಸಿಬ್ಬಂದಿ ವರ್ಗದವರನ್ನು ಕಾವಲು ಹಾಕಲಾಗಿದೆ.

ಸಾರ್ವಜನಿಕರು ಆನೆ ಕಂಡಲ್ಲಿ ಕಲ್ಲಿನಿಂದ ಒಡೆಯುವ ಅಥವಾ ಬೆದರಿಸಿ ಕೆರಳಿಸುವ ಕೆಲಸ ಮಾಡಬಾರದು. ಕೆರಳಿಸಿದರೆ ಜನವಸತಿ ಮೇಲೆ ದಾಳಿ ಮಾಡಿ ತೊಂದರೆ ನೀಡುವ ಸಾಧ್ಯತೆ ಇರುತ್ತದೆ ಎಂದು ಆರ್‍ಎಫ್‍ಓ ಗಂಗಾಧರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

TAGGED:HuliyurudurgaKarotikr petemandyaಕರೋಟಿ ಅರಣ್ಯ ಪ್ರದೇಶಕೆ.ಆರ್ ಪೇಟೆ. ಒಂಟಿ ಸಲಗಮಂಡ್ಯಹುಲಿಯೂರು ದುರ್ಗ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
23 minutes ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
29 minutes ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
1 hour ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
2 hours ago
Dandeli Car Accident
Crime

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
2 hours ago
suresh kumar help
Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?