Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಜರಾತ್‍ ಮಾದರಿಯಲ್ಲೇ ಕರ್ನಾಟಕದಲ್ಲಿ ಸಂಪುಟ ರಚನೆ ಒಳ್ಳೆಯದು: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಗುಜರಾತ್‍ ಮಾದರಿಯಲ್ಲೇ ಕರ್ನಾಟಕದಲ್ಲಿ ಸಂಪುಟ ರಚನೆ ಒಳ್ಳೆಯದು: ವಿಜಯೇಂದ್ರ

Davanagere

ಗುಜರಾತ್‍ ಮಾದರಿಯಲ್ಲೇ ಕರ್ನಾಟಕದಲ್ಲಿ ಸಂಪುಟ ರಚನೆ ಒಳ್ಳೆಯದು: ವಿಜಯೇಂದ್ರ

Public TV
Last updated: September 19, 2021 5:40 pm
Public TV
Share
1 Min Read
VIJAYENDRA 2
SHARE

ದಾವಣಗೆರೆ: ಗುಜಾರಾತ್‍ ಮಾದರಿಯಂತೆಯೇ ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದ್ರೆ ಒಳ್ಳೆಯದೇ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

Vijay Rupani 3

ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದ್ರೆ ಒಳ್ಳೆಯದೇ. ಆ ನಿಟ್ಟಿನಲ್ಲಿ ರೇಣುಕಾಚಾರ್ಯ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಅವರ ಹೇಳಿಕೆಯಲ್ಲಿ ದುರುದ್ದೇಶವಿಲ್ಲ. ಗುಜರಾತ್‍ನಲ್ಲಿ ಸಿಎಂ ವಿಜಯ್ ರೂಪಾನಿ ರಾಜೀನಾಮೆ ಬಳಿಕ ಹಳೆಯ ಎಲ್ಲಾ ಸಚಿವರನ್ನೂ ಕೈ ಬಿಟ್ಟು ಹೊಸ ಸಚಿವರ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಕರ್ನಾಟಕದಲ್ಲೂ ಇದೇ ಮಾದರಿಯಲ್ಲಿ ಹಳೆಯ ಸಚಿವರನ್ನು ಕೈಬಿಡಲು ಪರೋಕ್ಷವಾಗಿ ಹೇಳಿದಂತಿರುವ ಹೇಳಿಕೆ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ಬಿಜೆಪಿಗರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿರುವುದು ನಿಜ: ಯಡಿಯೂರಪ್ಪ

bs yediyurappa

ಬಿಜೆಪಿ ಕೋರ್ ಕಮಿಟಿಯಲ್ಲಿ ಚರ್ಚೆಯಾಗಿದ್ದು ಎಲ್ಲರಿಗೂ ಗೊತ್ತಿದೆ. ಹಾನಗಲ್, ಸಿಂದಗಿ ಉಪಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಮೋದಿಯವರ ಅಭಿವೃದ್ಧಿ ಕೆಲಸಗಳ ಬಗ್ಗೆ ರಾಜ್ಯ ಜನರಿಗೆ ತಿಳಿಸುವುದು ನಮ್ಮ ಮುಂದಿನ ಗುರಿ. ಯಡಿಯೂರಪ್ಪನವರು ಪಕ್ಷ ಕಟ್ಟಲು ಸಾಕಷ್ಟು ಶ್ರಮ ಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಕೈಗೊಂಡು ಸ್ಪಷ್ಟ ಬಹುಮತದಿಂದ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಾರೆ ಎಂದರು. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್ ನೋಟ್‍ನಲ್ಲಿ ಅಪ್ಪನ ವಿರುದ್ಧವೇ ಮಕ್ಕಳ ಆರೋಪ

Modi

ದೇವಾಲಯಗಳ ಹೆಸರಿನಲ್ಲಿ ಕಾಂಗ್ರೆಸ್ ಮೊಸಳೆ ಕಣ್ಣೀರು ಹಾಕುತ್ತಿದೆ. ಅಧಿಕಾರಿಗಳು ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತೆರವು ಕಾರ್ಯ ಮಾಡಬೇಕಿತ್ತು. ಕಾಂಗ್ರೆಸ್‍ಗೆ ಇದ್ದಕ್ಕಿದ್ದಂತೆ ಹಿಂದೂಗಳ ಮೇಲೆ ಪ್ರೀತಿ ಬಂದಿದೆ. ಮೋದಿರು ಹುಟ್ಟುಹಬ್ಬವನ್ನು ದೇಶದ ಪ್ರತಿಯೊಬ್ಬರು ಸಂಭ್ರಮದಿಂದ ಆಚರಿಸಿದರು. ಆದರೆ ಕಾಂಗ್ರೆಸ್ ನಿರುದ್ಯೋಗ ದಿನಾಚರಣೆ ಎಂದು ಆಚರಿಸಿದೆ. ಕಾಂಗ್ರೆಸ್ ನಲ್ಲಿ ಮಾತ್ರ ನಿರುದ್ಯೋಗಿಗಳು ಇದ್ದಾರೆ. ಮುಂದೆ ಬರುವ ಎಲ್ಲಾ ಚುನಾವಣೆಯಲ್ಲಿ ಹೇಳ ಹೆಸರಿಲ್ಲದೆ ಕಾಂಗ್ರೆಸ್ ಹೋಗುತ್ತದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

TAGGED:B.Y vijayendrabjpcongressdavangeregujaratmodiPublic TVYediyurappaಕಾಂಗ್ರೆಸ್ಗುಜರಾತ್ದಾವಣಗೆರೆನರೇಂದ್ರ ಮೋದಿಪಬ್ಲಿಕ್ ಟಿವಿಬಿಜೆಪಿಯಡಿಯೂರಪ್ಪವಿಜಯೇಂದ್ರ
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
9 minutes ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
21 minutes ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
56 minutes ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
1 hour ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
2 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?