Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಸ್ಟ್ಲಿ ಸೈಕಲ್‍ಗಳೇ ಇವರ ಟಾರ್ಗೆಟ್- 10 ಲಕ್ಷ ಮೌಲ್ಯದ 45 ಸೈಕಲ್ ಕದ್ದಿದ್ದ ಕಳ್ಳ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಸ್ಟ್ಲಿ ಸೈಕಲ್‍ಗಳೇ ಇವರ ಟಾರ್ಗೆಟ್- 10 ಲಕ್ಷ ಮೌಲ್ಯದ 45 ಸೈಕಲ್ ಕದ್ದಿದ್ದ ಕಳ್ಳ ಅರೆಸ್ಟ್

Bengaluru City

ಕಾಸ್ಟ್ಲಿ ಸೈಕಲ್‍ಗಳೇ ಇವರ ಟಾರ್ಗೆಟ್- 10 ಲಕ್ಷ ಮೌಲ್ಯದ 45 ಸೈಕಲ್ ಕದ್ದಿದ್ದ ಕಳ್ಳ ಅರೆಸ್ಟ್

Public TV
Last updated: September 22, 2021 10:37 pm
Public TV
Share
2 Min Read
cycle theft
SHARE

ಬೆಂಗಳೂರು: ಬೈಕು, ಕಾರು ಕದ್ದರೆ ಸುಲಭವಾಗಿ ತಗಲಾಕೊಳ್ತೀವಿ ಎಂದು ಕಾಸ್ಟ್ಲಿ ಸೈಕಲ್‍ಗಳನ್ನು ಟಾರ್ಗೆಟ್ ಮಾಡಿ ಕದೀತಿದ್ದ ಆರೋಪಿ ಇದೀಗ ಅಂದರ್ ಆಗಿದ್ದಾನೆ

ಖದೀಮರು ಸ್ಕೆಚ್ ಹಾಕಿ ಸೈಕಲ್ ಗಳನ್ನು ಕದಿಯುತ್ತಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಸಂಜಯ್ ನಗರ ಪೊಲೀಸರು ಆರೋಪಿ ಮಹಮ್ಮದ್ ರಫಿಕ್‍ನನ್ನು ಬಂಧಿಸಿ ಒಟ್ಟು 10ಲಕ್ಷ ರೂಪಾಯಿ ಮೌಲ್ಯದ 45 ಸೈಕಲ್ ಗಳನ್ನ ವಶಕ್ಕೆ ಪಡೆದಿದ್ದಾರೆ.

cycle theft 2 2

ಇವರು ಸಂಜಯ್ ನಗರ, ಯಲಹಂಕ ನ್ಯೂಟೌನ್, ಹೈಗ್ರೌಂಡ್ ಹೀಗೆ ಬೆಂಗಳೂರಿನ ಸುಮಾರು ಹದಿನೈದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಲೆಬಾಳುವ ಹಕ್ರ್ಯುಲಸ್, ಅಟ್ಲಾಸ್, ಬಿಎಂಡಬ್ಲ್ಯು ಸೇರಿದಂತೆ ಹಲವು ಕಂಪನಿಗಳ ಬೆಲೆಬಾಳುವ ಸೈಕಲ್ ಗಳನ್ನು ಕಳ್ಳತನ ಮಾಡಿದ್ದಾನೆ. ಈತನ ಜೊತೆ ಆದಿಲ್ ಪಾಷಾ ಕೂಡ ಸೈಕಲ್ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಇದನ್ನೂ ಓದಿ: ರಾಜ್ಯದ ಹಲವೆಡೆ ನಾಲ್ಕು ದಿನ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

cycle theft 2 5 e1632330214348

ಆರೋಪಿಗಳು ಸಿಕ್ಕಾಕ್ಕೊಂಡಿದ್ದು ಹೇಗೆ?
ಬೆಳಗ್ಗೆ ರಸ್ತೆಗಳಲ್ಲಿ ಓಡಾಡಿ ಬೆಲೆಬಾಳುವ ಸೈಕಲ್ ಗಳಿರುವ ಮನೆಗಳನ್ನು ಗೊತ್ತುಮಾಡಿಟ್ಟುಕೊಳ್ಳುತ್ತಿದ್ದರು. ನಂತರ ಕತ್ತಲು ಕವಿಯುತ್ತಿದ್ದಂತೆ ಕಟ್ಟಿಂಗ್ ಪ್ಲೇಯರ್ ಹಿಡಿದು ಸೈಕಲ್ ನ ಬೀಗ ಮುರಿದು ಕಳ್ಳತನ ಮಾಡುತ್ತಿದ್ದರು. ಇಷ್ಟೆಲ್ಲ ಸೈಕಲ್ ಕದ್ದರೂ ಆರೋಪಿಗಳು ಮಾತ್ರ ಸಿಕ್ಕಿರಲಿಲ್ಲ. ಅಲ್ಲದೆ ಇವರು ಸೈಕಲ್ ಕಳ್ಳತನ ಪ್ರಕರಣದಲ್ಲಿ ಕರೆತಂದು ವಿಚಾರಣೆ ನಡೆಸಿದಾಗ ಸಿಕ್ಕಿಲ್ಲ.

cycle theft 2 1

ಬದಲಿಗೆ ಪಬ್ಬು, ಬಾರು, ಬೀಡಾ ಅಂಗಡಿ ಇಂತಹ ಕಡೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುವವರನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿತ್ತು. ಸುಮಾರು 40 ಮಂದಿ ಅನುಮಾನಾಸ್ಪದ ವ್ಯಕ್ತಿಗಳನ್ನು ಕರೆತಂದು ವಿಚಾರಣೆ ಮಾಡುವ ಸಂದರ್ಭದಲ್ಲಿ ಆರೋಪಿ ರಫಿಕ್ ನ ಕೈಯಲ್ಲಿ ಕಟ್ಟಿಂಗ್ ಪ್ಲೇಯರ್ ಇರುವುದು ಕಂಡುಬಂದಿದೆ. ವಿಚಾರಣೆ ನಡೆಸುತ್ತ ಹೋದಾಗ ಸೈಕಲ್ ಕಳ್ಳತನ ಮಾಡುತ್ತಿರುವುದಾಗಿ ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ 100ಕ್ಕೂ ಹೆಚ್ಚು ಸೈಕಲ್ ಗಳನ್ನು ಕದ್ದು ಮಾರಾಟ ಮಾಡಿರುವುದಾಗಿ ತಪ್ಪೊಪ್ಪಿಕೊಂಡು, ಈ ಎಲ್ಲ ಕಳ್ಳತನದ ಹಿಂದೆ ಒಬ್ಬ ಮಿಲಿಟರಿ ಹವಾಲ್ದಾರ್ ಕೂಡ ಇದ್ದಾನೆ ಎಂಬ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾನೆ. ಇದನ್ನೂ ಓದಿ:  ಮಲೆಮಹದೇಶ್ವರ ಬೆಟ್ಟ 5 ವರ್ಷಗಳಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಲಿದೆ: ಬೊಮ್ಮಾಯಿ

ಇದೀಗ 45 ಸೈಕಲ್‍ಗಳನ್ನು ಕಳ್ಳನಿಂದ ವಶಪಡಿಸಿಕೊಂಡರೂ ಅದರಲ್ಲಿ ಕೇವಲ 15 ಸೈಕಲ್ ಗಳ ಮಾಲೀಕರು ಮಾತ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಸಿದ್ದಾರೆ. ಹೀಗಾಗಿ ಉಳಿದ ಮಾಲೀಕರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ನಿಮ್ಮ ಸೈಕಲ್ ಕಳ್ಳತನವಾಗಿದ್ದರೆ ಸೂಕ್ತ ದಾಖಲೆ ತೋರಿಸಿ ಪಡೆಯಬಹುದಾಗಿದೆ.

TAGGED:cyclepolicePublic TVtheftಕಳ್ಳತನಪಬ್ಲಿಕ್ ಟಿವಿಪೊಲೀಸರುಸೈಕಲ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

ಸಾಂದರ್ಭಿಕ ಚಿತ್ರ
Bengaluru City

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

Public TV
By Public TV
20 minutes ago
Justice Swarana Kanta Sharma Arvind Kejriwal
Court

ಇದು ನನ್ನ ಸತ್ಯಾಗ್ರಹ – ಹಿಂದೆ ಸರಿಯಲ್ಲ ಎಂದು ಜಡ್ಜ್‌ ಹೇಳಿದ ಬೆನ್ನಲ್ಲೇ ವಿಚಾರಣೆಗೆ ಬರಲ್ಲ ಎಂದ ಕೇಜ್ರಿವಾಲ್‌

Public TV
By Public TV
21 minutes ago
Techie Dies Of Brain Stroke
Bengaluru City

ತಾಯಿ ಜೊತೆ ನಗುತ್ತಾ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು

Public TV
By Public TV
36 minutes ago
kids illegally ridding scooter 1
Bengaluru City

ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತರ ಸವಾರಿ – ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿ ಪೋಷಕರ ವಿರುದ್ಧ ಆಕ್ರೋಶ

Public TV
By Public TV
36 minutes ago
Chinnaswamy Stadium RCB
Bengaluru City

ಆರ್‌ಸಿಬಿ ಪಂದ್ಯದಂದೇ 240 ಸಿಸಿಟಿವಿ ಕೇಬಲ್‌ ಕಟ್‌ – ಚಿನ್ನಸ್ವಾಮಿಯಲ್ಲಿ ಭಾರೀ ಭದ್ರತಾ ಲೋಪ!

Public TV
By Public TV
2 hours ago
kunal ghosh TMC
Latest

ಬಿಜೆಪಿಗಾಗಿ ರಾಹುಲ್‌ ಗಾಂಧಿ ಕೆಲಸ, ಪಪ್ಪು ಅನ್ನೋದ್ರಲ್ಲಿ ತಪ್ಪಿಲ್ಲ: ಕುನಾಲ್ ಘೋಷ್ ಕಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?