Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿ20 ವಿಶ್ವಕಪ್ ಆಯ್ಕೆಗೆ ಇನ್ನೊಂದು ಚಾನ್ಸ್ ಕಲ್ಪಿಸಿಕೊಡಬಹುದು ಐಪಿಎಲ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟಿ20 ವಿಶ್ವಕಪ್ ಆಯ್ಕೆಗೆ ಇನ್ನೊಂದು ಚಾನ್ಸ್ ಕಲ್ಪಿಸಿಕೊಡಬಹುದು ಐಪಿಎಲ್?

Cricket

ಟಿ20 ವಿಶ್ವಕಪ್ ಆಯ್ಕೆಗೆ ಇನ್ನೊಂದು ಚಾನ್ಸ್ ಕಲ್ಪಿಸಿಕೊಡಬಹುದು ಐಪಿಎಲ್?

Public TV
Last updated: September 24, 2021 11:31 am
Public TV
Share
1 Min Read
Kartik Tyag 1 e1632248656944 1
SHARE

ದುಬೈ: ಈಗಾಗಲೇ ಅಕ್ಟೋಬರ್ ನವೆಂಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‍ಗೆ ಭಾರತ ತಂಡವನ್ನು ಆಯ್ಕ ಮಾಡಲಾಗಿದೆ. ಆದರೂ ಕೂಡ ಐಪಿಎಲ್‍ನಲ್ಲಿ ಮಿಂಚಿದರೆ ಇನ್ನೊಂದು ಅವಕಾಶ ಕೂಡಿ ಬರಬಹುದು? ಹೇಗೆ ಅಂತೀರಾ ಮುಂದೆ ಓದಿ.

ICC T20 World Cup

 

ಈಗಾಗಲೇ ದುಬೈನಲ್ಲಿ 14ನೇ ಆವೃತ್ತಿ ಐಪಿಎಲ್ ಸೆಕೆಂಡ್ ಇನ್ನಿಂಗ್ಸ್ ಆರಂಭಗೊಂಡಿದೆ. ಐಪಿಎಲ್ ಮುಗಿದ ತಕ್ಷಣ ಇದೇ ಮೈದಾನದಲ್ಲಿ ಚುಟುಕು ಸಮರ ಟಿ20 ವಿಶ್ವಕಪ್ ನಡೆಯಲಿದೆ. ಈಗಾಗಲೇ ಎಲ್ಲಾ ದೇಶಗಳು ಕೂಡ ತಂಡವನ್ನು ಪ್ರಕಟಿಸಿದೆ. ಭಾರತ ಕೂಡ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಆದರೆ ಕೆಲ ಪ್ರತಿಭಾನ್ವಿತ ಆಟಗಾರರಿಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಇದೀಗ ಐಪಿಎಲ್‍ನಿಂದಾಗಿ ಅವರಿಗೆ ಇನ್ನೊಂದು ಅವಕಾಶ ಸಿಕ್ಕರೂ ಸಿಗಬಹುದು. ಹೌದು ಆಟಗಾರರು 2 ತಿಂಗಳ ಕಾಲ ಐಪಿಎಲ್‍ನಲ್ಲಿ ಆಡುತ್ತಿದ್ದಾರೆ. ಈ ಸಂದರ್ಭ ಆಟಗಾರರು ಗಾಯಲುವಾದರೆ ಆಗ ಐಪಿಎಲ್ ಪ್ರದರ್ಶನ ನೋಡಿ ಬದಲಿ ಆಟಗಾರರ ಆಯ್ಕೆಗೆ ಅವಕಾಶ ಬರಬಹುದು. ಇದನ್ನೂ ಓದಿ: ಕೋಲ್ಕತ್ತಾಗೆ 7 ವಿಕೆಟ್‍ಗಳ ಭರ್ಜರಿ ಜಯ – 4ನೇ ಸ್ಥಾನಕ್ಕೆ ಜಿಗಿತ

ipl 2021 shikhar dhawan ms dhoni

ಟೀಂ ಇಂಡಿಯಾ ಟಿ20 ವಿಶ್ವಕಪ್‍ಗೆ ತಂಡ ಪ್ರಕಟಗೊಂಡಿದೆ. ಆದರೂ ಆಯ್ಕೆಗೊಂಡಿಲ್ಲ ಎಂದವರಿಗೆ ಅವಕಾಶ ಮಾತ್ರ ಕೊನೆಯಾಗಿಲ್ಲ. ಹಾಗಾಗಿ ಈ ಬಾರಿಯ ಐಪಿಎಲ್ ಪ್ರಮುಖವಾಗಿದೆ. ಪ್ರತಿಷ್ಠಿತ ಟೂರ್ನಿಯಲ್ಲಿ ಭಾಗವಹಿಸುವಾಗ ಪ್ರತಿಯೊಬ್ಬ ಆಟಗಾರ ಕೂಡ ಪೂರ್ಣ ಪ್ರಮಾಣದಲ್ಲಿ ಫಿಟ್ ಆಗಿ ಭಾಗವಹಿಸುವುದು ಮುಖ್ಯ. ಹಾಗಾಗಿ, ಐಪಿಎಲ್‍ನಲ್ಲಿ ಒಂದು ವೇಳೆ ಟಿ20 ತಂಡಕ್ಕೆ ಆಯ್ಕೆ ಆದ ಆಟಗಾರ ಗಾಯಗೊಂಡರೆ ಆತನ ಬದಲಿಗೆ ಆಟಗಾರರ ಆಯ್ಕೆ ತೆರೆದುಕೊಳ್ಳುತ್ತದೆ. ಆಗ ಐಪಿಎಲ್‍ನ ಪ್ರದರ್ಶನ ಮುಖ್ಯವೆನಿಸುವುದರಲ್ಲಿ ಅನುಮಾನವಿಲ್ಲ. ಇದನ್ನೂ ಓದಿ: ಆರ್​ಸಿಬಿ ಕ್ಯಾಪ್ಟನ್ ರೇಸ್‍ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ 

TAGGED:cricketdubaiIPLPublic TVT20 World Cupಐಪಿಎಲ್ಕ್ರಿಕೆಟ್ಟಿ20 ವಿಶ್ವಕಪ್ದುಬೈಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
6 seconds ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
21 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
22 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
24 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
30 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
35 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?