Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮ್ಯಾಕ್ಸ್‌ವೆಲ್ ಅಬ್ಬರ -ರಾಜಸ್ಥಾನ ವಿರುದ್ಧ ಬೆಂಗಳೂರಿಗೆ 7 ವಿಕೆಟ್ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮ್ಯಾಕ್ಸ್‌ವೆಲ್ ಅಬ್ಬರ -ರಾಜಸ್ಥಾನ ವಿರುದ್ಧ ಬೆಂಗಳೂರಿಗೆ 7 ವಿಕೆಟ್ ಜಯ

Latest

ಮ್ಯಾಕ್ಸ್‌ವೆಲ್ ಅಬ್ಬರ -ರಾಜಸ್ಥಾನ ವಿರುದ್ಧ ಬೆಂಗಳೂರಿಗೆ 7 ವಿಕೆಟ್ ಜಯ

Public TV
Last updated: September 29, 2021 11:45 pm
Public TV
Share
2 Min Read
MAXWELL
SHARE

ದುಬೈ: ಗ್ಲೇನ್ ಮ್ಯಾಕ್ಸ್‌ವೆಲ್ ಅಬ್ಬರದ ಬ್ಯಾಟಿಂಗ್‍ಗೆ ಮಂಕಾದ ರಾಜಸ್ಥಾನ ರಾಯಲ್ಸ್ ತಂಡ ಆರ್​ಸಿಬಿಗೆ ಶರಣಾಗಿದೆ. ಬೆಂಗಳೂರು ತಂಡದ ರಾಜಸ್ಥಾನ ವಿರುದ್ಧ 7 ವಿಕೆಟ್ ಭರ್ಜರಿ ಜಯದೊಂದಿಗೆ ಪ್ಲೇ ಆಫ್‍ಗೆ ಬಹುತೇಕ ಸ್ಥಾನ ಪಡೆದುಕೊಂಡಿದೆ.

RAJASTHAN ROYALS 1

ರಾಜಸ್ಥಾನ ರಾಯಲ್ಸ್ ತಂಡ ನೀಡಿದ್ದ 150 ರನ್‍ಗಳ ಟಾರ್ಗಟ್‍ನ್ನು ಬೆನ್ನುಹತ್ತಿದ ಆರ್​ಸಿಬಿ ತಂಡ ಉತ್ತಮ ಆರಂಭವನ್ನು ಪಡೆಯಿತು. ವಿರಾಟ್ ಕೊಹ್ಲಿ 25ರನ್(20 ಎಸೆತ, 4 ಬೌಂಡರಿ) ಮತ್ತು ದೇವದತ್ ಪಡಿಕ್ಕಲ್ 22ರನ್(17 ಎಸೆತ 4 ಬೌಂಡರಿ) ಸಿಡಿಸಿ ಔಟ್ ಆದರು ಬಳಿಕ ಒಂದಾದ ಶ್ರೀಕರ್ ಭರತ್ ಮತ್ತು ಗ್ಲೇನ್ ಮ್ಯಾಕ್ಸ್‌ವೆಲ್ 3ನೇ ವಿಕೆಟ್ 69ರನ್(55 ಎಸೆತ) ಜೊತೆಯಾಟವಾಡಿತು. ಶ್ರೀಕರ್ ಭರತ್ 44 ರನ್(35 ಎಸೆತ, 3 ಬೌಂಡರಿ, 1 ಸಿಕ್ಸ್) ಸಿಡಿಸಿ ಔಟ್ ಆದರು. ಆದರೆ ಮ್ಯಾಕ್ಸ್‌ವೆಲ್ ಅಬ್ಬರದ ಬ್ಯಾಟಿಂಗ್ ನಡೆಸಿ 50ರನ್(30 ಎಸೆತ, 6 ಬೌಂಡರಿ, 1 ಸಿಕ್ಸ್) ಬಾರಿಸಿ ಅಜೇಯರಾಗಿ ಉಳಿದು ತಂಡಕ್ಕೆ ಜಯ ತಂದುಕೊಟ್ಟುರು.

EVIN LES

ಎವಿನ್ ಲೂಯಿಸ್ ಸ್ಫೋಟಕ ಬ್ಯಾಟಿಂಗ್:
ಈ ಮೊದಲು ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ರಾಜಸ್ಥಾನ ತಂಡ ಆರಂಭದಲ್ಲಿ ಉತ್ತಮ ರನ್ ಪೇರಿಸಿತು ಬ್ಯಾಟಿಂಗ್‍ನಲ್ಲಿ ಮಿಂಚಿದ ಎವಿನ್ ಲೂಯಿಸ್ ಸ್ಫೋಟಕ ಬ್ಯಾಟಿಂಗ್ ನಡೆಸಿ 58ರನ್(37 ಎಸೆತ, 5 ಬೌಂಡರಿ, 3 ಸಿಕ್ಸ್) ಸಿಡಿಸಿ ಮಿಂಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ಯಶಸ್ವಿ ಜೈಸ್ವಾಲ್ 31ರನ್(22 ಎಸೆತ, 3 ಬೌಂಡರಿ, 2 ಸಿಕ್ಸ್) ಬಾರಿಸಿ ಔಟ್ ಆದರು.

HARSHAL PATEL

ದಿಢೀರ್ ಕುಸಿತ ಕಂಡ ರಾಜಸ್ಥಾನ:
ರಾಜಸ್ಥಾನ 100ರನ್‍ಗೆ 2 ವಿಕೆಟ್ ಕಳೆದು ಕೊಂಡಿದ್ದ ರಾಜಸ್ಥಾನ ಬಳಿಕ ವಿಕೆಟ್ ಕಳೆದುಕೊಂಡು ಕುಸಿತ ಕಂಡಿತು. ನಾಯಕ ಸಂಜು ಸ್ಯಾಮ್ಸನ್, ಮನಿಪಾಲ್ ಲೊಮರ್, ಲಿಯಾಮ್ ಲಿವಿಂಗ್ಸ್ಟೋನ್ ಆರ್​ಸಿಬಿ ದಾಳಿಗೆ ವಿಕೆಟ್ ಕೊಟ್ಟು ಹೊರನಡೆದರು. ಕಡೆಯಲ್ಲಿ ಕ್ರಿಸ್ ಮೊರಿಸ್ 14ರನ್(11 ಎಸೆತ, 2 ಬೌಂಡರಿ) ಬಾರಿಸಿ ಮೊತ್ತ ಏರಿಸಿದರು. ಅಂತಿಮವಾಗಿ 20 ಓವರ್‍ ಗಳ ಅಂತ್ಯಕ್ಕೆ ರಾಜಸ್ಥಾನ ತಂಡ 9 ವಿಕೆಟ್ ಕಳೆದುಕೊಂಡು 149ರನ್ ಪೇರಿಸಿತು.

ಹರ್ಷಲ್ ಪಟೇಲ್ 3 ವಿಕೆಟ್ ಕಿತ್ತು ಮಿಂಚಿದರೆ, ಯಜುವೇಂದ್ರ ಚಹಲ್, ಶಹಬಾಜ್ ಅಹಮದ್ ತಲಾ 2 ವಿಕೆಟ್ ಪಡೆದರು. ಜಾರ್ಜ್ ಗಾರ್ಟನ್ 1 ವಿಕೆಟ್ ತನ್ನದಾಗಿಸಿಕೊಂಡರು.

TAGGED:ಆರ್‍ಸಿಬಿಐಪಿಎಲ್ಕ್ರಿಕೆಟ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
3 hours ago
18 03
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-1

Public TV
By Public TV
3 hours ago
02 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-2

Public TV
By Public TV
3 hours ago
03 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-3

Public TV
By Public TV
3 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
4 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?