Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲೆಕ್ಟ್ರಾನಿಕ್ ಸಿಟಿ ಆಕ್ಸಿಡೆಂಟ್ ಕೇಸಿಗೆ ತಿಲಾಂಜಲಿ? – ಇಬ್ಬರ ಜೀವ ತೆಗೆದವನಿಗೆ ಸ್ಟೇಷನ್ ಬೇಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಲೆಕ್ಟ್ರಾನಿಕ್ ಸಿಟಿ ಆಕ್ಸಿಡೆಂಟ್ ಕೇಸಿಗೆ ತಿಲಾಂಜಲಿ? – ಇಬ್ಬರ ಜೀವ ತೆಗೆದವನಿಗೆ ಸ್ಟೇಷನ್ ಬೇಲ್

Bengaluru City

ಎಲೆಕ್ಟ್ರಾನಿಕ್ ಸಿಟಿ ಆಕ್ಸಿಡೆಂಟ್ ಕೇಸಿಗೆ ತಿಲಾಂಜಲಿ? – ಇಬ್ಬರ ಜೀವ ತೆಗೆದವನಿಗೆ ಸ್ಟೇಷನ್ ಬೇಲ್

Public TV
Last updated: September 30, 2021 9:59 am
Public TV
Share
2 Min Read
electronic city accident nitesh
SHARE

– ಆಸ್ಪತ್ರೆಯಿಂದ ಡಿಸ್ಚಾರ್ಜ್,  ಮನೆಯಲ್ಲಿ ನಿತೇಶ್ ರೆಸ್ಟ್
– ಬ್ರೇಕ್ ಫೇಲ್ಯೂರ್ ಕಾರಣದ ಬಗ್ಗೆ ಪೊಲೀಸರಿಂದ ತನಿಖೆ

ಬೆಂಗಳೂರು: ಸಿಲಿಕಾನ್ ಸಿಟಿ ಜನರನ್ನು ಬೆಚ್ಚಿ ಬೀಳಿಸಿದ್ದ ಅಪಘಾತ ಪ್ರಕರಣದ ಕುರಿತು ಕಾರ್ ಚಾಲಕ ಇದೀಗ ಹೇಳಿಕೆ ನೀಡಿದ್ದಾನೆ. ಸ್ಪೀಡ್ ನಲ್ಲಿದ್ದೆ ಅನ್ನೋದಷ್ಟೇ ಗೊತ್ತು. ರಸ್ತೆ ಬಿಟ್ಟು ಪಕ್ಕಕ್ಕೆ ಯಾಕೆ ಹೋದೆ ಅನ್ನೋದು ಗೊತ್ತಿಲ್ಲ ಎಂದು ಹೇಳಿದ್ದಾನೆ.

ಸೆಪ್ಟೆಂಬರ್ 14ರ ರಾತ್ರಿ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಲೇ ಬೇ ನಲ್ಲಿ ನಿಂತಿದ್ದ ಯುವಕ ಪ್ರೀತಮ್, ಯುವತಿ ಕೃತಿಕಾ ಕೆಳಗೆ ಬಿದ್ದು ಸಾವನ್ನಪ್ಪಿದ್ದರು. ವೇಗವಾಗಿ ಬಂದ ಕಾರು ಗುದ್ದಿದ ರಭಸಕ್ಕೆ ಇಬ್ಬರು ಫ್ಲೈ ಓವರ್ ಮೇಲಿನಿಂದ ಕೆಳಗೆ ಬಿದ್ದಿದ್ದರು. ಈ ಪ್ರಕರಣ ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿತ್ತು. ಈ ಕುರಿತು ಇದೀಗ ಕಾರ್ ಚಾಲಕ ನಿತೇಶ್ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.

electronic city accident 3 1

ಅಲ್ಲಿಗೆ ಬಂದಾಗ ಏನಾಯಿತೋ ಗೊತ್ತಿಲ್ಲ. ಸ್ಪೀಡ್ ನಲ್ಲಿದ್ದೆ ಅನ್ನೋದಷ್ಟೆ ಗೊತ್ತು. ನಂತರದ ಬೆಳವಣಿಗೆಗಳು ಗೊತ್ತಿಲ್ಲ. ರಸ್ತೆ ಬಿಟ್ಟು ಯಾಕೆ ಪಕ್ಕಕ್ಕೆ ಹೋದೆ ಅನ್ನೋದು ಸಹ ನನಗೆ ಅರಿವಿಲ್ಲ ಎಂದು ಹೇಳಿದ್ದಾನೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಭೀಕರ ಅಪಘಾತ – ಮೇಲಿನಿಂದ ಬಿದ್ದು ಟೆಕ್ಕಿ ಯುವಕ, ಯುವತಿ ಸಾವು

ಕ್ರಿಕೆಟ್ ಆಡಿಕೊಂಡು ಮನೆ ಸೇರಲು ನಿತೇಶ್ ಸ್ಪೀಡ್ ಆಗಿ ಕಾರ್ ಓಡಿಸಿದ್ದ. ಡ್ರೈವಿಂಗ್ ವೇಳೆ ಆಯಾಸದಿಂದ ನಿದ್ದೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇಬ್ಬರ ಪ್ರಾಣ ತೆಗೆದ ನಿತೇಶ್ ಗೆ ಜಾಮೀನು ಸಿಕ್ಕಿದ್ದು, ಕಾಂಪೌಂಡಬಲ್ ಅಫೆನ್ಸ್ ನಡಿ ಆರೋಪಿಗೆ ಜಾಮೀನು ನೀಡಲಾಗಿದ್ದು, ಸ್ಟೇಷನ್ ಬೇಲ್ ಮೇಲೆ ಪೊಲೀಸರು ಬಿಟ್ಟಿದ್ದಾರೆ.

electronic city accident 2

ಆರೋಪಿಯ ಬೆನ್ನು ಹುರಿ ಡ್ಯಾಮೇಜ್ ಆಗಿದೆ, ಹಿಪ್ಸ್ ಇಂಜ್ಯುರಿ ಆಗಿದೆ, ಎದೆ ಹಾಗೂ ಕಾಲುಗಳಿಗೆ ಸಹ ಪೆಟ್ಟು ಬಿದ್ದಿದೆ. ಆರೋಪಿ ಇನ್ನೂ ಮಲಗಿದ್ದ ಜಾಗದಲ್ಲಿಯೇ ಮಲಗಿದ್ದಾನೆ. ಎದ್ದು ಓಡಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜಾಮೀನು ನೀಡಲಾಗಿದೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ಸ್ ಸಿಟಿ ಪ್ಲೈ ಓವರ್ ಮೇಲೆ ಭೀಕರ ಅಪಘಾತ

ಸದ್ಯ ನಿತೇಶ್‍ನನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಮನೆಯಲ್ಲಿ ರೆಸ್ಟ್ ಮಾಡುತ್ತಿದ್ದಾನೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆಸ್ಪತ್ರೆಗೆ ಹೋಗಿ ಆರೋಪಿಯ ಹೇಳಿಕೆ ಪಡೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿಯೇ ಅರೆಸ್ಟ್ ಮಾಡಿ, ಬಳಿಕ ಜಾಮೀನು ಪ್ರಕ್ರಿಯೆ ಮುಗಿಸಿದ್ದಾರೆ. ಬೇಕಾಬಿಟ್ಟಿ ವಾಹನ ಚಾಲನೆ ಮಾಡಿ ಇಬ್ಬರ ಸಾವಿಗೆ ಕಾರಣನಾಗಿ, ಇದೀಗ ತಾನೂ ಹಾಸಿಗೆ ಹಿಡಿದಿದ್ದಾನೆ.

ಅಪಘಾತಕ್ಕೆ ಬ್ರೇಕ್ ಫೇಲ್ಯೂರ್ ಕಾರಣವಾ ಎನ್ನುವ ಬಗ್ಗೆ ಸಹ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆರೋಪಿ ಅಷ್ಟೊಂದು ಸ್ಪೀಡಾಗಿ ಕಾರ್ ಓಡಿಸಲು ಅಮಲಿನಲ್ಲಿದ್ದನಾ ಎಂಬ ಬಗ್ಗೆ ಸಹ ಪೊಲೀಸರು ವರದಿ ಕೇಳಿದ್ದರು. ಅಲ್ಲದೆ ಡ್ರಗ್ ಟೆಸ್ಟ್ ಗೆ ಸಹ ನಿಡಲಾಗಿದ್ದು, ವರದಿ ಇನ್ನೂ ಪೊಲೀಸರ ಕೈ ಸೇರಿಲ್ಲ.

TAGGED:Accident Casebengaluruelectronic citypolicePublic TVಅಪಘಾತ ಪ್ರಕರಣಎಲೆಕ್ಟ್ರಾನಿಕ್ ಸಿಟಿಪಬ್ಲಿಕ್ ಟಿವಿಪೊಲೀಸರುಬೆಂಗಳೂರು
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

two people die after drinking spirit one in critical condition two detained in koppal
Crime

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Public TV
By Public TV
7 hours ago
Sri Lanka
Cricket

T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

Public TV
By Public TV
8 hours ago
Narges Mohammadi
Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
By Public TV
8 hours ago
01 2
Big Bulletin

ಬಿಗ್‌ ಬುಲೆಟಿನ್‌ 08 February 2026 ಭಾಗ- 1

Public TV
By Public TV
8 hours ago
02 3
Big Bulletin

ಬಿಗ್‌ ಬುಲೆಟಿನ್‌ 08 February 2026 ಭಾಗ- 2

Public TV
By Public TV
8 hours ago
Banavar Car Accident
Crime

ಬಾಣಾವರ | ಮೂರು ಕಾರುಗಳ‌ ನಡುವೆ ಸರಣಿ‌‌ ಅಪಘಾತ – ಇಬ್ಬರ ಸಾವು‌, ಐವರಿಗೆ ಗಾಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?