Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನವಜೋತ್ ಸಿಂಗ್ ಸಿಧುನಂತೆ ಕನ್ಹಯ್ಯ ಕುಮಾರ್ ಕಾಂಗ್ರೆಸ್ಸನ್ನು ನಾಶ ಮಾಡುತ್ತಾರೆ: ಆರ್​​ಜೆಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನವಜೋತ್ ಸಿಂಗ್ ಸಿಧುನಂತೆ ಕನ್ಹಯ್ಯ ಕುಮಾರ್ ಕಾಂಗ್ರೆಸ್ಸನ್ನು ನಾಶ ಮಾಡುತ್ತಾರೆ: ಆರ್​​ಜೆಡಿ

Latest

ನವಜೋತ್ ಸಿಂಗ್ ಸಿಧುನಂತೆ ಕನ್ಹಯ್ಯ ಕುಮಾರ್ ಕಾಂಗ್ರೆಸ್ಸನ್ನು ನಾಶ ಮಾಡುತ್ತಾರೆ: ಆರ್​​ಜೆಡಿ

Public TV
Last updated: October 1, 2021 8:34 pm
Public TV
Share
1 Min Read
rjd
SHARE

ಪಾಟ್ನಾ: ಕನ್ಹಯ್ಯ ಮತ್ತೊಬ್ಬ ಸಿಧು, ಕಾಂಗ್ರೆಸ್ಸನ್ನು ನಾಶ ಮಾಡುತ್ತಾರೆ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್​​ಜೆಡಿ ( RJD) ಕನ್ಹಯ್ಯ ಕುಮಾರ್ ಕಾಂಗ್ರೆಸ್‍ಗೆ ಸೇರ್ಪಡೆ ಆಗಿದ್ದನ್ನು ಗೇಲಿ ಮಾಡಿದೆ.

kanhaiya kumar

ಜೆಎನ್‍ಯುನ ಮಾಜಿ ವಿದ್ಯಾರ್ಥಿಯು ಇನ್ನೊಬ್ಬ ನವಜೋತ್ ಸಿಂಗ್ ಸಿಧುನಂತೆ ಇದ್ದಾರೆ. ಅವರು ಹಳೆಯ ಪಕ್ಷವನ್ನು ನಾಶಪಡಿಸುತ್ತಾರೆ. ಎಂದು ಆರ್​​ಜೆಡಿ ವಾಗ್ದಾಳಿ ಮಾಡಿದೆ. ಇದೇ ವೇಳೆ  ಕಾಂಗ್ರೆಸ್ ಮುಳುಗುವ ಹಡಗು ಎಂದಿದ್ದನ್ನು ವ್ಯಂಗ್ಯವಾಡಿದ ಹಿರಿಯ ಆರ್ ಜೆಡಿ ನಾಯಕ ಶಿವಾನಂದ್ ತಿವಾರಿ (Shivanand Tiwari), ಕನ್ಹಯ್ಯ ಕುಮಾರ್ ಅವರ ಸೇರ್ಪಡೆಯಿಂದ ಪಕ್ಷದಲ್ಲಿ ಯಾವುದೇ ಬದಲಾವಣೆ ಆಗಲ್ಲ ಎಂದು ಹೇಳಿದರು. ಇದನ್ನೂ ಓದಿ:  ಕಾಂಗ್ರೆಸ್ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ: ಕನ್ನಯ್ಯ ಕುಮಾರ್

ಕಾಂಗ್ರೆಸ್ ದೊಡ್ಡ ಹಡಗು ಅದನ್ನು ಉಳಿಸಬೇಕಾಗಿದೆ ಎಂದು ಕನ್ಹಯ್ಯ ಮಾತನ್ನು ಉಲ್ಲೇಖಿಸಿದ ತಿವಾರಿ, ಪಕ್ಷವನ್ನು ಮತ್ತಷ್ಟು ನಾಶ ಮಾಡುವ ಇನ್ನೊಬ್ಬ ನವಜೋತ್ ಸಿಂಗ್ ಸಿಧುವಿನಂತಿದ್ದಾರೆ ಎಂದು ಹೇಳಿದರು.

kanhaiya kumar 1

ತೇಜಸ್ವಿ ಯಾದವ್ ನೇತೃತ್ವದ ಪಕ್ಷವನ್ನು ಸಂಪರ್ಕಿಸದೆ ಕುಮಾರ್ ಅವರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಂಡಿದ್ದಕ್ಕೆ ಪಕ್ಷವು ಅತೃಪ್ತಿ ಹೊಂದಿದೆ ಎಂದು ಆರ್ ಜೆಡಿ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಆರ್ ಜೆಡಿ ನೇತೃತ್ವದ ವಿರೋಧ ಮೈತ್ರಿಕೂಟದ ಮಹಾಘಟಬಂಧನ್‍ನ ಒಂದು ಭಾಗವಾಗಿದ್ದು, ಅದು 2020 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‍ಡಿಎ ವಿರುದ್ಧ ಹೋರಾಡಿದೆ. ಬಿಹಾರ ಕಾಂಗ್ರೆಸ್ ನಾಯಕರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

TAGGED:Kanhaiya kumarShivanand Tiwariಆರ್‍ಜೆಡಿಕನ್ಹಯ್ಯ ಕುಮಾರ್ಕಾಂಗ್ರೆಸ್ನವಜೋತ್ ಸಿಂಗ್ ಸಿಧುಪಬ್ಲಿಕ್ ಟಿವಿಬಿಹಾರ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
5 minutes ago
Gruhalakshmi Scheme
Bidar

ಮೃತರ ಖಾತೆಗೂ ಗೃಹಲಕ್ಷ್ಮಿ ಹಣ – ಸರ್ಕಾರ ಬಂದಾಗಿಂದ ಸುಮಾರು 12 ಕೋಟಿ ಜಮೆ

Public TV
By Public TV
24 minutes ago
d.k.shivakumar
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿ – ಕುತೂಹಲ ಮೂಡಿಸಿದ ಔತಣಕೂಟ

Public TV
By Public TV
41 minutes ago
America Israel
Latest

ಮಿತ್ರದೇಶಗಳಲ್ಲಿ ಭಿನ್ನಮತ | ಇರಾನ್‌ನ 30 ತೈಲ ಘಟಕಗಳ ಮೇಲೆ ಇಸ್ರೇಲ್ ದಾಳಿ – ತರಾಟೆಗೆ ತೆಗೆದುಕೊಂಡ ಅಮೆರಿಕ

Public TV
By Public TV
1 hour ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳನ್ನು ಬಂದ್‌ ಮಾಡೋ ಪರಿಸ್ಥಿತಿ

Public TV
By Public TV
1 hour ago
fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?