Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೂತನ ಶಿಕ್ಷಣ ನೀತಿಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಳ: ಅಶ್ವಥ್ ನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನೂತನ ಶಿಕ್ಷಣ ನೀತಿಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಳ: ಅಶ್ವಥ್ ನಾರಾಯಣ್

Districts

ನೂತನ ಶಿಕ್ಷಣ ನೀತಿಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಳ: ಅಶ್ವಥ್ ನಾರಾಯಣ್

Public TV
Last updated: October 6, 2021 4:38 pm
Public TV
Share
2 Min Read
Ashwath Narayana
SHARE

ಶಿವಮೊಗ್ಗ: ಶಿಕ್ಷಣ ಕ್ಷೇತ್ರದಲ್ಲಿನ ಎಲ್ಲಾ ಲೋಪದೋಷಗಳನ್ನು ಸರಿಪಡಿಸಿ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಹೇಳಿದರು.

CN Ashwath Narayan Shivamogga

ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2021 ಕುರಿತಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮೂರು ದಶಕಗಳ ಬಳಿಕ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ಶಿಕ್ಷಣದ ಮೂಲಕ ಮಾತ್ರ ಸಮಾಜದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಸಾಧ್ಯ. ಇಂದು ಎಲ್ಲಾ ಕ್ಷೇತ್ರಗಳಲ್ಲೂ ಪ್ರಬಲ ಸ್ಪರ್ಧೆಯಿದ್ದು, ಸ್ಪರ್ಧೆಯಲ್ಲಿ ಜಯಗಳಿಸಿದರೆ ಮಾತ್ರ ಅಸ್ತಿತ್ವ ಕಂಡುಕೊಳ್ಳಬಹುದು. ಇಂತಹ ಸ್ಪರ್ಧೆಯನ್ನು ಎದುರಿಸಲು ಗುಣಮಟ್ಟದ ಶಿಕ್ಷಣ ಅಗತ್ಯವಿದ್ದು, ನೂತನ ಶಿಕ್ಷಣ ನೀತಿ ಇದಕ್ಕೆ ಪೂರಕವಾಗಿದೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಕುವೆಂಪು ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ 2020 – ಒಂದು ದಿನದ ಕಾರ್ಯಾಗಾರ’ ದಲ್ಲಿ ಬಹಳಷ್ಟು ಶೈಕ್ಷಣಿಕ ವಿಚಾರಗಳನ್ನು ಇಂದು ಚರ್ಚಿಸಿದೆವು.

ರಾಜ್ಯದೆಲ್ಲೆಡೆ ವಿಶ್ವವಿದ್ಯಾಲಯಗಳು, ಉಪಕುಲಪತಿಗಳು, ಬೋಧಕರು, ಶಿಕ್ಷಣ ತಜ್ಞರು, #NEP2020 ಅನುಷ್ಠಾನಕ್ಕಾಗಿ ಶ್ರಮಿಸುತ್ತಿರುವುದು ಹೆಮ್ಮೆಯ ವಿಚಾರ. pic.twitter.com/2pgzHNIXHL

— Dr. Ashwathnarayan C. N. (@drashwathcn) October 6, 2021

ನೂತನ ಶಿಕ್ಷಣ ನೀತಿಯು ಶಿಕ್ಷಣ ಸಂಸ್ಥೆಗಳಿಗೆ ಜವಾಬ್ದಾರಿಯೊಂದಿಗೆ ಸಂಪೂರ್ಣ ಅಧಿಕಾರವನ್ನು ನೀಡುತ್ತದೆ. ಪ್ರತಿಯೊಂದು ಸಂಸ್ಥೆ ಸ್ವಾಯತ್ತತೆಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಸಂಸ್ಥೆಗಳಿಗೆ ಮಾದರಿಯಾಗಿ ಕಾರ್ಯ ನಿರ್ವಹಿಸಬೇಕಾಗಿದೆ. ಕೇವಲ ಮೂಲಭೂತ ಸೌಕರ್ಯಗಳು ಮಾತ್ರವಲ್ಲದೆ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವುದು, ಅಹವಾಲುಗಳನ್ನು ಸರಿಯಾಗಿ ಆಲಿಸಲು ವೇದಿಕೆಗಳನ್ನು ಕಲ್ಪಿಸಬೇಕಾಗಿದೆ. ಪ್ರತಿಯೊಂದು ಸಂಸ್ಥೆಗಳು ಪಡೆಯುವ ಶುಲ್ಕದ ವಿವರಗಳನ್ನು ಸಹ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರಬೇಕಾಗಿದೆ ಎಂದರು.

ಶಿವಮೊಗ್ಗದಲ್ಲಿ #SevaSamarpan ಅಭಿಯಾನ ಪ್ರಯುಕ್ತ ನಡೆದ ನವಭಾರತ ಮೇಳದಲ್ಲಿ ಬಿಜೆಪಿ ಪಕ್ಷದ ಯುವ ನಾಯಕರು, ಕಾರ್ಯಕರ್ತರೊಂದಿಗೆ ಪಾಲ್ಗೊಂಡು ವಿಚಾರ ವಿನಿಮಯ ನಡೆಸಿದೆ.

ಕೌಶಲ್ಯಾಧಾರಿತ ಶಿಕ್ಷಣ, ಸ್ವಉದ್ಯೋಗಿ ಉಪಕ್ರಮಗಳು ಸದೃಢ, #AatmaNirbharBharat ನಿರ್ಮಿಸಲು ಪ್ರಮುಖವಾಗಿವೆ. ಈ ನಿಟ್ಟಿನಲ್ಲಿ ನಮ್ಮ ಯುವಜನತೆ ಕಾರ್ಯಪ್ರವೃತ್ತವಾಗಬೇಕು. pic.twitter.com/8hewNBnGrf

— Dr. Ashwathnarayan C. N. (@drashwathcn) October 6, 2021

ಕೊನೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಸಭೀಕರ ಪ್ರಶ್ನೆಗಳಿಗೆ ಉತ್ತರಿಸಿದರು. ಕಳೆದ ಏಳು ವರ್ಷಗಳ ಸತತ ಪರಿಶ್ರಮದ ಬಳಿಕ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ಮುಂದಿನ 10 ರಿಂದ 15 ವರ್ಷಗಳ ಅವಧಿಯಲ್ಲಿ ಹೊಸ ಶಿಕ್ಷಣ ನೀತಿಯ ಪರಿಣಾಮಗಳನ್ನು ಗುರುತಿಸಲು ಸಾಧ್ಯವಿದೆ. ಕರ್ನಾಟಕ ಶಿಕ್ಷಣ ನೀತಿಯನ್ನು ಜಾರಿಗೆ ತಂದಿರುವ ಪ್ರಥಮ ರಾಜ್ಯವಾಗಿದ್ದು, ಇದನ್ನು ಸಮರ್ಪಕವಾಗಿ ಜಾರಿಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

CN Ashwath Narayan Shivamogga 1

ಸಭೆಯಲ್ಲಿ ಎಂಎಲ್ ಸಿ ಆಯನೂರು ಮಂಜುನಾಥ್, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ.ವೀರಭದ್ರಪ್ಪ, ರಿಜಿಸ್ಟ್ರಾರ್ ಅನುರಾಧ, ಗೋಪಾಲಕೃಷ್ಣ ಜೋಷಿ, ಧನಂಜಯ್ ಮತ್ತಿತರರು ಉಪಸ್ಥಿತರಿದ್ದರು.

TAGGED:CN Ashwath Narayaneducationpublictvshivamoggaಅಶ್ವಥ್ ನಾರಾಯಣ್ಪಬ್ಲಿಕ್ ಟಿವಿಶಿಕ್ಷಣಶಿವಮೊಗ್ಗಸರ್ಕಾರ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
15 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
19 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
47 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
1 hour ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?