Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿ ಮನೆ ಗೋಡೆ ಕುಸಿದು 7 ಮಂದಿ ಸಾವು- 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿ ಮನೆ ಗೋಡೆ ಕುಸಿದು 7 ಮಂದಿ ಸಾವು- 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ

Belgaum

ಬೆಳಗಾವಿ ಮನೆ ಗೋಡೆ ಕುಸಿದು 7 ಮಂದಿ ಸಾವು- 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ

Public TV
Last updated: October 7, 2021 12:38 pm
Public TV
Share
1 Min Read
BLG NARENDRA MODI
SHARE

ನವದೆಹಲಿ: ಕರ್ನಾಟಕ ರಾಜ್ಯದ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮಳೆಗೆ ಹಳೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಆರು ಮಂದಿ ಮತ್ತು ಪಕ್ಕದ ಮನೆಯ ಬಾಲಕಿ ಸೇರಿ ಏಳು ಮಂದಿ ಮೃತಪಟ್ಟ ಘಟನೆ ನಿನ್ನೆ ನಡೆದಿತ್ತು. ಘಟನೆ ಸಂಬಂಧಿಸಿದಂತೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು 2ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

BLG DEATH

ಬೆಳಗಾವಿಯಲ್ಲಿ ಸತತ ಮೂರು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಹಳೆ ಗೋಡೆ ಒದ್ದೆ ಆಗಿತ್ತು. ಆ ಗೋಡೆ ಬೀಳುವುದನ್ನು ನೋಡಲು ಹೋಗಿದ್ದಾಗ ಈ ದುರಂತ ಸಂಭವಿಸಿತ್ತು. ಸುರೇಶ್ ಖಾನಗಾವಿ ಕುಟುಂಬದ ಲಕ್ಷ್ಮಿ ಅರ್ಜುನ್ ಖಾನಗಾವಿ(15), ಶಾಂತವ್ವ ಭೀಮಪ್ಪ ಖಾನಗಾವಿ(50), ಅರ್ಜುನ್ ಹನಮಂತ ಖಾನಗಾವಿ, ಸತ್ಯವ್ವ ಅರ್ಜುನ್ ಖಾನಗಾವಿ(45), ಪೂಜಾ ಅರ್ಜುನ್ ಖಾನಗಾವಿ(8), ಸವಿತಾ ಭೀಮಪ್ಪ ಖಾನಗಾವಿ(28) ಮತ್ತು ಪಕ್ಕದ ಮನೆಯ ಬಾಲಕಿ ಕಾಶವ್ವ ವಿಠ್ಠಲ ಕೊಳೆಪ್ಪನವರ(8) ಸಾವನ್ನಪ್ಪಿದ್ದರು. ಈ ಘಟನೆ ಬಗ್ಗೆ ಟ್ವಿಟ್ಟರ್‍ ನಲ್ಲಿ ಸಂತಾಪ ಸೂಚಿಸಿ 2 ಲಕ್ಷ ರೂ. ಪರಿಹಾರವನ್ನು ಮೋದಿ ಘೋಷಿಸಿದ್ದಾರೆ. ಇದನ್ನೂ ಓದಿ: ಗೋಡೆ ಕುಸಿಯೋದನ್ನು ನೋಡಲು ಹೋಗಿ 7 ಮಂದಿ ಸಾವು

The loss of lives due to a house collapse in Belagavi, Karnataka is saddening. My thoughts are with the bereaved kin in this hour of sadness. An ex-gratia of Rs. 2 lakh each from PMNRF would be paid to the next of kin of the deceased: PM @narendramodi

— PMO India (@PMOIndia) October 7, 2021

ಸುರೇಶ್ ಖಾನಗಾವಿ ಕುಟುಂಬ ತಮ್ಮ ಹಳೆಯ ಮನೆಯನ್ನು ಬೀಳಿಸಿ ಹೊಸ ಮನೆ ಕಟ್ಟುವ ಸಿದ್ಧತೆಯಲ್ಲಿದ್ದರು. ಅದಕ್ಕಾಗಿಯೇ ಪಕ್ಕದಲ್ಲಿ ಶೆಡ್ ನಿರ್ಮಿಸಿಕೊಂಡು ಅಲ್ಲೇ ವಾಸವಾಗಿದ್ದರು. ಗೋಡೆ ಕುಸಿಯುತ್ತಿದ್ದಂತೆ ಪ್ರಾಣ ರಕ್ಷಣೆಗೆ ಓಡಿದರೂ ಪ್ರಾಣ ಉಳಿಯಲಿಲ್ಲ. ಅಂಗಡಿಗೆ ಹೋಗಿದ್ದ ಮನೆಯ ಯಜಮಾನ ಸುರೇಶ್ ಖಾನಗಾವಿ ಮತ್ತು ಇನ್ನೊಬ್ಬ ಪುತ್ರ ಮಾತ್ರ ಬದುಕುಳಿದಿದ್ದಾರೆ. ಘಟನೆ ಬಳಿಕ ಸುರೇಶ್ ಖಾನಗಾವಿಗೆ ದೂರವಾಣಿ ಕರೆ ಮಾಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ, ದುರಂತದ ಬಗ್ಗೆ ಮಾಹಿತಿ ಪಡೆದು ಸಂತಾಪ ತಿಳಿಸಿ ಧೈರ್ಯ ತುಂಬಿದರು. ಅಲ್ಲದೆ ಮೃತರ ಕುಟುಂಬಕ್ಕೆ ಬೊಮ್ಮಾಯಿ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು. ಇದನ್ನೂ ಓದಿ: ಲಖಿಂಪುರ್ ಖೇರಿ ಘಟನೆ ತನಿಖೆಗೆ ಏಕ ಸದಸ್ಯ ಆಯೋಗ ರಚನೆ

TAGGED:Basavaraj Bommaibelagavihousenarendra modiPublic TVನರೇಂದ್ರ ಮೋದಿಪಬ್ಲಿಕ್ ಟಿವಿಪರಿಹಾರಬೆಳಗಾವಿಮನೆ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
1 hour ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
2 hours ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
2 hours ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
2 hours ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
3 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?