Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಬ್ರಮಣಿಯನ್ ಸ್ವಾಮಿಗೆ ಕೊಕ್ – ಟ್ವಿಟ್ಟರ್‌ನಿಂದ ಬಿಜೆಪಿ ಹೆಸರು ರಿಮೂವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸುಬ್ರಮಣಿಯನ್ ಸ್ವಾಮಿಗೆ ಕೊಕ್ – ಟ್ವಿಟ್ಟರ್‌ನಿಂದ ಬಿಜೆಪಿ ಹೆಸರು ರಿಮೂವ್

Latest

ಸುಬ್ರಮಣಿಯನ್ ಸ್ವಾಮಿಗೆ ಕೊಕ್ – ಟ್ವಿಟ್ಟರ್‌ನಿಂದ ಬಿಜೆಪಿ ಹೆಸರು ರಿಮೂವ್

Public TV
Last updated: October 8, 2021 9:55 am
Public TV
Share
1 Min Read
Subramanian Swamy
SHARE

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಕೈಬಿಟ್ಟ ನಂತರ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ತಮ್ಮ ಟ್ವಿಟ್ಟರ್ ಖಾತೆಯಿಂದ ಪಕ್ಷದ ಹೆಸರನ್ನು ತೆಗೆದು ಹಾಕಿದ್ದಾರೆ.

subramanian swamy 3

ಸುಬ್ರಮಣಿಯನ್ ಸ್ವಾಮಿ ಅವರ ಟ್ವಿಟ್ಟರ್ ಖಾತೆಯಲ್ಲಿ ಯಾವಾಗಲೂ ಪಕ್ಷದ ಹೆಸರನ್ನು ಉಲ್ಲೇಖಿಸಲಾಗಿತ್ತು. ಆದರೀಗ ಅದನ್ನು ತೆಗೆದುಹಾಕಲಾಗಿದೆ. ರಾಜ್ಯಸಭಾ ಸಂಸದ, ಮಾಜಿ ಕೇಂದ್ರ ಕ್ಯಾಬಿನೆಟ್ ಮಂತ್ರಿ, ಅರ್ಥಶಾಸ್ತ್ರದಲ್ಲಿ ಹಾರ್ವರ್ಡ್ ಪಿಎಚ್‍ಡಿ ಪಡೆದು ಪ್ರೋಫೆಸರ್ ಆಗಿರುವ ನಾನು ಪಡೆದ ಒಳ್ಳೆಯನ್ನು ನೀಡುತ್ತೇನೆ ಎಂದು ಈ ಮುನ್ನ ಹೇಳಿದ್ದರು. ಅಲ್ಲದೇ ಸುಬ್ರಮಣಿಯನ್ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ನೀತಿಗಳ ಪ್ರಬಲ ವಿಮರ್ಶಕರಾಗಿದ್ದರು. ಇದನ್ನೂ ಓದಿ: ಯುಕೆ ಮಾರ್ಗಸೂಚಿ ಬದಲಾವಣೆ – ಅ.11ರಿಂದ ಲಸಿಕೆ ಪಡೆದ ಭಾರತಿಯರಿಗಿಲ್ಲ ಕ್ವಾರಂಟೈನ್

subramanian swamy

ಇದೀಗ ಜೆಪಿ ನಡ್ಡಾ ಅವರು ಬಿಜೆಪಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ರಾಷ್ಟ್ರೀಯ ಸಮಿತಿಯನ್ನು ಪುನಾರಚನೆ ಮಾಡಿದ್ದು, 80 ಸದಸ್ಯರನ್ನು ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ನೇಮಕ ಮಾಡಲಾಗಿದೆ. ಅದರಲ್ಲಿ ಕೃಷಿ ಕಾನೂನುಗಳು ಮತ್ತು ಲಖಿಂಪುರ್ ಖೇರಿ ಹಿಂಸಾಚಾರದ ಸಂದರ್ಭದಲ್ಲಿ ಕೇಂದ್ರದ ನೀತಿಗಳ ವಿರುದ್ಧ ಧ್ವನಿಯೆತ್ತಿದ ವರುಣ್ ಗಾಂಧಿ ಮತ್ತು ತಾಯಿ ಮೇನಕಾ ಗಾಂಧಿ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯಿಂದ ಕೈಬಿಡಲಾಗಿದೆ. ಅದರಲ್ಲಿ ಬಿಜೆಪಿ ಹಿರಿಯ ನಾಯಕರಾಗಿರುವ ಸುಬ್ರಮಣಿಯನ್ ಸ್ವಾಮಿ ಕೂಡ ಒಬ್ಬರಾಗಿದ್ದಾರೆ. ಇದನ್ನೂ ಓದಿ:  ಶಬರಿಮಲೆ ಪ್ರತಿದಿನ 25 ಸಾವಿರ ಭಕ್ತರ ದರ್ಶನಕ್ಕೆ ಅವಕಾಶ

Days after comments on Lakhimpur Kheri, Varun Gandhi, Maneka excluded from BJP’s national executive council

Read @ANI Story | https://t.co/ErFGa0CLPK pic.twitter.com/LqHGHA963v

— ANI Digital (@ani_digital) October 7, 2021

ಕೇಂದ್ರ ಸಚಿವರಾದ ರಾವ್ ಇಂದ್ರಜಿತ್ ಸಿಂಗ್ ಮತ್ತು ಪ್ರಹ್ಲಾದ್ ಪಟೇಲ್, ಸುರೇಶ್ ಪ್ರಭು, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಪುತ್ರ ದುಷ್ಯಂತ್ ಸಿಂಗ್, ವಿಜಯ್ ಗೋಯಲ್, ವಿನಯ್ ಕಟಿಯಾರ್ ಮತ್ತು ಎಸ್ ಎಸ್ ಅಹ್ಲುವಾಲಿಯಾ ಸೇರಿದಂತೆ ಹಲವರ ಹೆಸರನ್ನು ಹೊಸ ಸಮಿತಿಯಿಂದ ಹೊರಗಿಡಲಾಗಿದೆ.

TAGGED:National Executive CommitteeNew DelhiPublic TVsubramanian swamytwitterಟ್ವಿಟ್ಟರ್ನವದೆಹಲಿಪಬ್ಲಿಕ್ ಟಿವಿರಾಷ್ಟ್ರೀಯ ಕಾರ್ಯಕಾರಿ ಸಮಿತಿಸುಬ್ರಮಣಿಯನ್ ಸ್ವಾಮಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
4 hours ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
4 hours ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
4 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?