Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ: ಎಚ್‌ಡಿಕೆ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ: ಎಚ್‌ಡಿಕೆ ತಿರುಗೇಟು

Bengaluru City

ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ: ಎಚ್‌ಡಿಕೆ ತಿರುಗೇಟು

Public TV
Last updated: October 10, 2021 3:28 pm
Public TV
Share
1 Min Read
images 3
SHARE

ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ ಅಂತ ಕಾಣುತ್ತದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಬುದ್ಧಿವಂತ ಮತದಾರರು ಜೆಡಿಎಸ್‌ ಪಕ್ಷಕ್ಕೆ ಮತ ಹಾಕಲ್ಲ, ಆ ಪಕ್ಷ ಸಿಂದಗಿಯಲ್ಲಿ ಮೂರನೇ ಸ್ಥಾನಕ್ಕೆ ಹೋಗುತ್ತದೆ ಎಂದು ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

#ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ ಅಂತ ಕಾಣತ್ತೆ. ಸಿಂದಗಿ ಕ್ಷೇತ್ರದಲ್ಲಿ ಅವರ ಪಕ್ಷ 3ನೇ ಸ್ಥಾನದಲ್ಲಿತ್ತು. ಇಲ್ಲಿ ಕಾಂಗ್ರೆಸ್ 2ನೇ ಸ್ಥಾನಕ್ಕೆ ಬಂದ ಇತಿಹಾಸವೇ ಇಲ್ಲ. ಈಗ ನೋಡಿದರೇ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೆ ನಿಂದಿಸುತ್ತಿದ್ದಾರೆ.

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 10, 2021

ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಅವರು ದಿವಂಗತ ಎಂಸಿ ಮನಗೂಳಿ ಅವರ ಅನುಕಂಪದ ಅಲೆಯಲ್ಲಿ ಅವರು ತೇಲುತ್ತಿದ್ದಾರೆಂದು ಹೇಳಿದ್ದಾರೆ. ಹೆಚ್ಡಿಕೆ ಅವರ ಟ್ವೀಟ್ ʼನ ಪೂರ್ಣ ಪಾಠ ಇಲ್ಲಿದೆ.

ಎಚ್‌ಡಿಕೆ ಹೇಳಿದ್ದೇನು?
ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ ಅಂತ ಕಾಣತ್ತೆ. ಸಿಂದಗಿ ಕ್ಷೇತ್ರದಲ್ಲಿ ಅವರ ಪಕ್ಷ 3ನೇ ಸ್ಥಾನದಲ್ಲಿತ್ತು. ಇಲ್ಲಿ ಕಾಂಗ್ರೆಸ್ 2ನೇ ಸ್ಥಾನಕ್ಕೆ ಬಂದ ಇತಿಹಾಸವೇ ಇಲ್ಲ. ಈಗ ನೋಡಿದರೇ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೆ ನಿಂದಿಸುತ್ತಿದ್ದಾರೆ.

ಬುದ್ಧಿವಂತ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ ಹಾಕಲ್ಲ ಎಂದು #ಸಿದ್ಧಹಸ್ತರು ಫರ್ಮಾನು ಹೊರಡಿಸಿದ್ದಾರೆ. ಜನರು ಇವರ ಜೇಬಿನಲ್ಲಿ ಇದ್ದಾರಾ? ಇದು ಸಿಂದಗಿ ಜನರಿಗೆ ಅಪಮಾನ ಮಾಡುವ ಅಹಂಕಾರದ ಹೇಳಿಕೆ. ಅವರೇ ತಕ್ಕ ಉತ್ತರ ನೀಡಲಿದ್ದಾರೆ.

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 10, 2021

ಈಗ ಎಂಸಿ ಮನಗೂಳಿ ನಿಧನದ ಅನುಕಂಪದಲ್ಲಿ ತೇಲುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಇದ್ದ ಅವರ ಪುತ್ರನನ್ನು ಹೈಜಾಕ್ ಮಾಡಿ, ಜನರಿಗೆ ತಮ್ಮ ʼಸಿದ್ದಕಲೆʼ ದರ್ಶನ ಆಗುತ್ತಿದ್ದಂತೆಯೇ ಈಗ ಅನುಕಂಪ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ.

ಬುದ್ಧಿವಂತ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ ಹಾಕಲ್ಲ ಎಂದು ʼಸಿದ್ಧಹಸ್ತರುʼ ಫರ್ಮಾನು ಹೊರಡಿಸಿದ್ದಾರೆ. ಜನರು ಇವರ ಜೇಬಿನಲ್ಲಿ ಇದ್ದಾರಾ? ಇದು ಸಿಂದಗಿ ಜನರಿಗೆ ಅಪಮಾನ ಮಾಡುವ ಅಹಂಕಾರದ ಹೇಳಿಕೆ. ಅವರೇ ತಕ್ಕ ಉತ್ತರ ನೀಡಲಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಜೊತೆ ಲಸಿಕೆ ಅಭಿಯಾನಕ್ಕೆ ಕೇಂದ್ರ ಸಚಿವರ ಮೆಚ್ಚುಗೆ

TAGGED:by electionhd kumaraswamykannada newssiddaramaiahSindagiಎಚ್‍ಡಿ ಕುಮಾರಸ್ವಾಮಿಜೆಡಿಎಸ್ರಾಜಕೀಯಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
8 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
10 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
27 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
33 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
41 minutes ago
West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?