Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಯಶ್, ರಾಧಿಕಾ ದುಬೈ ಟ್ರಿಪ್

Public TV
Last updated: October 13, 2021 4:10 pm
Public TV
Share
1 Min Read
yash 4
SHARE

ಬೆಂಗಳೂರು: ಸ್ಯಾಂಡಲ್‍ವುಡ್ ಕ್ಯೂಟ್ ಕಪಲ್ ಆಗಿರುವ ಯಶ್, ರಾಧಿಕಾ ದುಬೈನಲ್ಲಿ ಜಾಲಿ ಮೂಡ್‍ನಲ್ಲಿ ಸುತ್ತಾಟ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಕೆಲವು ವೀಡಿಯೋ ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಇತ್ತೀಚೆಗಷ್ಟೆ ಮುಂಬೈನಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದ ಯಶ್ ಈಗ ತಮ್ಮ ಮಡದಿ ರಾಧಿಕಾ ಪಂಡಿತ್ ಜೊತೆ ದುಬೈನಲ್ಲಿ ಕಾಣಿಸಿಕೊಂಡಿದ್ದಾರೆ. ರಾಧಿಕಾ ಇನ್‌ಸ್ಟಾಗ್ರಾಮ್‌ನಲ್ಲಿ ಕೆಲವು ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

yash 2 1

ರಾಧಿಕಾ ಪಂಡಿತ್ ಹಾಗೂ ಯಶ್ ಅವರು ದುಬೈಗೆ ಕಾಲಿಡುತ್ತಿದ್ದಂತೆಯೇ ಅಲ್ಲಿನ ಅಧಿಕಾರಿಗಳು ಈ ಜೋಡಿಯನ್ನು ಬರ ಮಾಡಿಕೊಂಡಿದ್ದಾರೆ. ಯಶ್ ಅವರ ಜೊತೆ ಅವರ ಅಭಿಮಾನಿಗಳು ಫೋಟೋಗಳನ್ನು ತೆಗೆಸಿಕೊಳ್ಳುತ್ತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರಾಧಿಕಾ ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟು ಸಿಂಪಲ್ ಆಗಿ ಕಾಣಿಸಿಕೊಂಡಿದ್ದಾರೆ. ಯಶ್ ಹೊಸ ಹೇರ್ ಸ್ಟೈಲ್‍ನಲ್ಲಿ ಖಡಕ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ.  ಇದನ್ನೂ ಓದಿ: ಸಖತ್ ಸ್ಟೈಲಿಶ್ ಆಗಿ ಮುಂಬೈನಲ್ಲಿ ಕಾಣಿಸಿಕೊಂಡ ಯಶ್

 

View this post on Instagram

 

A post shared by Radhika Pandit (@iamradhikapandit)

ಮಕ್ಕಳ ಜೊತೆಗೆ ಮಾಲ್ಡೀವ್ಸ್ ಪ್ರವಾಸ ಮಾಡಿದ್ದ ಈ ಜೋಡಿ ಇದೀಗ ಇಬ್ಬರೇ ದುಬೈಗೆ ಹೋಗಿ ಸುತ್ತಾಡುತ್ತಿದ್ದಾರೆ. ಯಶ್ ಕೆಲವು ದಿನಗಳ ಹಿಂದೆ ಮುಂಬೈ ವಿಮಾನ ನಿಲ್ದಾಣ ಮತ್ತು ಸಲೂನ್‍ವೊಂದರಲ್ಲಿ ಕಾಣಿಸಿಕೊಂಡಿದ್ದರು. ಆಗ ಯಶ್ ಅವರ ಹೇರ್ ಸ್ಟೈಲ್ ಸುದ್ದಿಯಾಗಿತ್ತು. ಇದನ್ನೂ ಓದಿ: ಯಶ್ ಜೊತೆ ಸೆಲ್ಫಿಗೆ ಮುಗಿಬಿದ್ದ ಮುಂಬೈ ಅಭಿಮಾನಿಗಳು

yash 3 1

ಯಶ್ ಮುಂಬೈನಲ್ಲಿ ಕಾಣಿಸಿಕೊಂಡಿದ್ದ ವೇಳೆ ಅಭಿಮಾನಿಗಳು ಯಶ್ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದರು. ದೇಶ, ವಿದೇಶಗಳಲ್ಲಿ ಯಶ್ ಅವರಿಗೆ ಅಭಿಮಾನಿಗಳಿದ್ದಾರೆ. ಕೆಜಿಎಫ್ ಸಿನಿಮಾದಲ್ಲಿ ಯಶ್ ಉದ್ದ ಕೂದಲು ಮೂಲಕವಾಗಿ ಮಿಂಚಿದ್ದರು. ಅಭಿಮಾನಿಗಳು ಯಶ್ ಅವರ ಉದ್ದ ಗಡ್ಡ, ಕೂದಲಿನ ಸ್ಟೈಲ್ ಇಷ್ಟವಾಗಿತ್ತು. ಇದೀಗ ಕೆಜಿಎಫ್2 ಸಿನಿಮಾದಲ್ಲೂ ಯಶ್ ಅದೇ ಖಡಕ್ ಲುಕ್‍ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಬಿಡುಗಡೆಯಾಗಿ ತೆರೆ ಮೇಲೆ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಇದನ್ನೂ ಓದಿ:  ಯಶ್ ಹೇರ್ ಸ್ಟೈಲ್‍ಗೆ ಅಭಿಮಾನಿಗಳು ಫಿದಾ

TAGGED:actorcinemapublictvRadhika PanditsandalwoodYashಪಬ್ಲಿಕ್ ಟಿವಿಯಶ್ರಾಧಿಕಾ ಪಂಡಿತ್ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
9 minutes ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 hour ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
2 hours ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
5 hours ago

You Might Also Like

01 7
Big Bulletin

ಬಿಗ್‌ ಬುಲೆಟಿನ್‌ 11 June 2025 ಭಾಗ-1

Public TV
By Public TV
8 minutes ago
CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
13 minutes ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
24 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
41 minutes ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
1 hour ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?