Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ಬಗ್ಗೆ ಪರ್ಸಂಟೇಜ್ ಹೇಳಿಕೆ, ಸಲೀಂ ಸತ್ಯವನ್ನೇ ಹೇಳಿದ್ದಾರೆ: ಮುನೇನಕೊಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಡಿಕೆಶಿ ಬಗ್ಗೆ ಪರ್ಸಂಟೇಜ್ ಹೇಳಿಕೆ, ಸಲೀಂ ಸತ್ಯವನ್ನೇ ಹೇಳಿದ್ದಾರೆ: ಮುನೇನಕೊಪ್ಪ

Dharwad

ಡಿಕೆಶಿ ಬಗ್ಗೆ ಪರ್ಸಂಟೇಜ್ ಹೇಳಿಕೆ, ಸಲೀಂ ಸತ್ಯವನ್ನೇ ಹೇಳಿದ್ದಾರೆ: ಮುನೇನಕೊಪ್ಪ

Public TV
Last updated: October 13, 2021 3:02 pm
Public TV
Share
1 Min Read
SHANKAR PATIL MUNENA KOPPA
SHARE

ಧಾರವಾಡ: ಕಾಂಗ್ರೆಸ್ ಮುಖಂಡ ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ, ಸತ್ಯವನ್ನು ಮುಚ್ಚಿಡೋಕೆ ಸಾಧ್ಯವಿಲ್ಲ. ಅದನ್ನು ಕಾಂಗ್ರೆಸ್‍ನವರೇ ಸಾಬೀತುಪಡಿಸಿದ್ದಾರೆ ಎಂದು ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್ ಪಕ್ಷವನ್ನು ಕುಟುಕಿದ್ದಾರೆ.

SALIM GURAPPA 3

ಈ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪರ್ಸಂಟೇಜ್ ಬಗ್ಗೆ ಅವರ ಪಕ್ಷದವರೇ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಡಿಕೆಶಿ ಕಲೆಕ್ಷನ್ ಗಿರಾಕಿ ಅಂದಿರೋ ವಿಚಾರವಾಗಿ ಅವರ ಪಕ್ಷದವರೇ ಮಾತಾಡಿರುವ ಬಳಿಕ ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದರು. ಇದನ್ನೂ ಓದಿ: ಪರ್ಸೆಂಟೇಜ್ ಆರೋಪ – ನನಗೂ, ಪಕ್ಷಕ್ಕೂ ಸಂಬಂಧವಿಲ್ಲದ ವಿಚಾರ ಅಂದ್ರು ಡಿಕೆಶಿ

DKSHI 3

ನಾನು ಬೇರೆ ಪಕ್ಷದಿಂದ ಮಂತ್ರಿಯಾದವನು, ಹೀಗಾಗಿ ನಾನು ಆ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಕಾಂಗ್ರೆಸ್ ಪಕ್ಷದವರ ಸತ್ಯವನ್ನು ಅವರ ಪಕ್ಷದವರೇ ಒಪ್ಪಿಕೊಂಡಿದ್ದಾರೆ. ಏನು ನಡೆದಿದೆ ಎನ್ನುವುದನ್ನು ಅವರ ಪಕ್ಷದವರೇ ಹೇಳಿದ್ದಾರೆ, ಜನ ಕೂಡ ಅವರ ಮಾತನ್ನು ಕೇಳಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು

TAGGED:bjpcongressd k shivakumarDharwadaPublic TVSalimshankar Patil Munenakoppaಕಾಂಗ್ರೆಸ್ಡಿಕೆ ಶಿವಕುಮಾರ್ಧಾರವಾಡಪಬ್ಲಿಕ್ ಟಿವಿಶಂಕರ್ ಪಾಟೀಲ್ ಮುನೇನಕೊಪ್ಪಸಲೀಂ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
19 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
28 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
56 minutes ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
1 hour ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?