Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂದು ನನ್ನ ನಂಬಿ ಸಿನಿಮಾ ಮಂದಿರಕ್ಕೆ ಬಂದವ್ರಲ್ಲಿ ಕ್ಷಮೆ ಕೇಳುತ್ತೇನೆ: ಸುದೀಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಂದು ನನ್ನ ನಂಬಿ ಸಿನಿಮಾ ಮಂದಿರಕ್ಕೆ ಬಂದವ್ರಲ್ಲಿ ಕ್ಷಮೆ ಕೇಳುತ್ತೇನೆ: ಸುದೀಪ್

Bengaluru City

ಅಂದು ನನ್ನ ನಂಬಿ ಸಿನಿಮಾ ಮಂದಿರಕ್ಕೆ ಬಂದವ್ರಲ್ಲಿ ಕ್ಷಮೆ ಕೇಳುತ್ತೇನೆ: ಸುದೀಪ್

Public TV
Last updated: October 16, 2021 3:28 pm
Public TV
Share
1 Min Read
SUDEEP INT 1
SHARE

ಬೆಂಗಳೂರು: ನನ್ನನ್ನು ನಂಬಿ ಚಿತ್ರಮಂದಿರಗಳಿಗೆ ಬಂದು ನಿರಾಶಾರಾಗಿದ್ದವರ ಬಳಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೇಳಿದ್ದಾರೆ.

ಪಬ್ಲಿಕ್ ಟಿವಿ ಜೊತೆಗಿನ ಎಕ್ಸ್ ಕ್ಲೂಸೀವ್ ಸಂದರ್ಶನದಲ್ಲಿ ಮಾತನಾಡಿದ ಅವರು, ಕ್ಷಮೆ ಕೇಳುವುದರಿಂದ ನಾನು ಸಣ್ಣವನಾಗಲ್ಲ ಅಥವಾ ನನಗೆ ಮುಜುಗರವಾಗಲ್ಲ. ಪ್ರಮೋಷನ್ ಮೇಲೆ ಸಿನಿಮಾ ನಿಂತಿದೆ. ನಾನು ಯಾಕೆ ಟ್ವೀಟ್ ಮಾಡಿಲ್ಲ ಅಂದ್ರೆ ನನಗೆ ಆ ಯಾವುದೇ ವಿಚಾರದಲ್ಲಿ ಯಾವುದೇ ನಿಖರ ಮಾಹಿತಿ ಇರಲಿಲ್ಲ. ನನ್ನ ತಪ್ಪು ಇನ್ನೊಬ್ಬರಿಗೆ ಡ್ಯಾಮೇಜ್ ಮಾಡಲ್ಲ ಎಂದರು. ಇದನ್ನೂ ಓದಿ:   EXCLUSIVE: ಸಿನಿಮಾಗೂ ಸಿಗದೇ ಇರುವ ಪಬ್ಲಿಸಿಟಿ ರಿಲೀಸ್ ಆಗದ ದಿನ ಸಿಕ್ತು: ಕಿಚ್ಚ

SUDEEP INT 2

ತಾಳ್ಮೆ ತಡೆದುಕೊಳ್ಳುವ ತಾಕತ್ತು ಇದೆ. ಹೀಗಾಗಿ ನನಗೆ ಇಂತಹ ಸಮಸ್ಯೆಗಳು ಬಂದಿದೆ ಅಷ್ಟೆ. 25 ವರ್ಷ ಸಿನಿಮಾ ಇಂಡಸ್ಟ್ರಿಯಲ್ಲಿ ಇದ್ದು ಏನು ಮಾಡಿದ್ರಿ ಎಂದು ಕೇಳಿದರೆ ಜನರ ಪ್ರೀತಿ ಸಂಪಾದಿಸಿದ್ದೇನೆ ಅಂತ ಹೇಳಬಹುದು. ಸಿನಿಮಾ ಎಲ್ಲರಿಗೂ ಬೇಕು. ಊಟದಲ್ಲಿ ಕೂದಲು ಬಿದ್ದಿರುತ್ತೆ. ಆದರೆ ಆ ಕೂದಲನ್ನು ಬದಿಗಿರಿಸಿ ನಾವು ಊಟ ಮುಂದುವರಿಸಬೇಕೇ ಹೊರತು ಅದನ್ನು ಬಿಸಾಕಬಾರದು ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ಹಾಗೂ ಸೂರಪ್ಪ ಬಾಬು ಮಧ್ಯೆ ಮನಸ್ತಾಪ ಇರೋದು ನಿಜ: ಸುದೀಪ್

Kotigobba 3 4

Public Tv Exclusive medium ಎಲ್ಲ ಕಡೆ ರಾಜಕೀಯ ನಡೆಯುತ್ತದೆ. ಇದೀಗ ನನಗೆ ಅರ್ಥವಾಗುತ್ತಿದೆ ನಿಜವಾದ ಸ್ನೇಹಿತರು ಗೊತ್ತಾಗುತ್ತಾರೆ. ಇದು ಷಡ್ಯಂತ್ರ ಎನ್ನುವುದು ನನಗೆ ಗೊತ್ತು. ಸಿನಿಮಾ ಮಾಡಿದ ನಾವು, ನಮ್ಮ ತಂಡಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡುತ್ತೇವೆ. ಆದರೆ ಕೆಲವು ಕೆಟ್ಟ ಮನೋಭಾವ ಇರುವವರು ಪೈರಸಿ ಮಾಡುತ್ತಾರೆ. ಈ ವೇಳೆ ತಾಳ್ಮೆ ಕಳೆದುಕೊಂಡು ಯಾರೊಂದಿಗೆ ಯುದ್ಧ ಮಾಡಲಿ. ಕಾಣದೆ ಇರುವ ಶತ್ರುವಿನ ಮೇಲೆ ನಾನು ಹೇಗೆ ಯುದ್ಧ ಮಾಡಲಿ ಎಂದು ಸುದೀಪ್ ತಿಳಿಸಿದರು. ಇದನ್ನೂ ಓದಿ: ಕೋಟಿಗೊಬ್ಬ-3 ಸಿನಿಮಾ ವಿತರಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಸೂರಪ್ಪ ಬಾಬು

SUDEEP INT 2

ಯಾರು ನಮ್ಮ ಪರ ನಿಂತಿದ್ದಾರೆ ಎಂಬುದನ್ನು ನಾವು ನೋಡಬೇಕು. ಈ ಸಮಯದಲ್ಲಿ ಯಾರು ನಮ್ಮವರು ಎಂದು ಗೊತ್ತಾಗುತ್ತದೆ. ನಾನು ಬದಲಾಗಿದ್ದೇನೆ ಎಂದು ಕಿಚ್ಚ ಸುದೀಪ್ ಹೇಳಿದರು.

TAGGED:bengalurukichch asudeepKotigobba-3Public TVಕಿಚ್ಚ ಸುದೀಪ್ಕೋಟಿಗೊಬ್ಬ-3ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

HD Devegowda
Bengaluru City

ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಬಿಜೆಪಿ ತೀರ್ಮಾನ ಮಾಡಲಿ: ದೇವೇಗೌಡ

Public TV
By Public TV
11 minutes ago
Pradeep Eshwar 5
Bengaluru City

ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಬಳಕೆ ಮಾಡಿದ್ರೆ ಖಂಡಿಸುತ್ತೇನೆ: ಪ್ರದೀಪ್ ಈಶ್ವರ್

Public TV
By Public TV
36 minutes ago
Students and Job Aspirants Stage Massive Protest Rally In Dharwad
Bengaluru City

ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೋರಿದ ಉದ್ಯೋಗಾಂಕ್ಷಿಗಳು

Public TV
By Public TV
50 minutes ago
Pradeep Eshwar
Bengaluru City

ಮೊದಲ ಬಾರಿ ಗೆದ್ದ 5 ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು: ಪ್ರದೀಪ್ ಈಶ್ವರ್

Public TV
By Public TV
56 minutes ago
Shop owner stabbed Hindu organizations protest in Chitradurga
Chitradurga

ಅಂಗಡಿ ಮಾಲೀಕನಿಗೆ ಚಾಕು ಇರಿತ – ಚಿತ್ರದುರ್ಗದಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Public TV
By Public TV
1 hour ago
Turkish Air Force
Latest

Video Viral | ಅಮೆರಿಕ ನಿರ್ಮಿತ ಎಫ್‌-16 ಯುದ್ಧ ವಿಮಾನ ಪತನ – ಪೈಲಟ್‌ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?