Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಬ್ಬೆಟ್‍ಗಿರಾಕಿ ಮೋದಿ ತನ್ನ ಹೆಸರನ್ನು ‘ಮೌನೇಂದ್ರ ಮೋದಿ’ ಎಂದು ಬದಲಿಸಿಕೊಳ್ಳಲಿ: ಕಾಂಗ್ರೆಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೆಬ್ಬೆಟ್‍ಗಿರಾಕಿ ಮೋದಿ ತನ್ನ ಹೆಸರನ್ನು ‘ಮೌನೇಂದ್ರ ಮೋದಿ’ ಎಂದು ಬದಲಿಸಿಕೊಳ್ಳಲಿ: ಕಾಂಗ್ರೆಸ್

Bengaluru City

ಹೆಬ್ಬೆಟ್‍ಗಿರಾಕಿ ಮೋದಿ ತನ್ನ ಹೆಸರನ್ನು ‘ಮೌನೇಂದ್ರ ಮೋದಿ’ ಎಂದು ಬದಲಿಸಿಕೊಳ್ಳಲಿ: ಕಾಂಗ್ರೆಸ್

Public TV
Last updated: October 18, 2021 4:21 pm
Public TV
Share
4 Min Read
nadenra modi speech id day e1628997406170
SHARE

– ಬಟ್ಟೆ ಶೋಕಿ, ಬಿಟ್ಟಿ ಪ್ರಚಾರ, ಸುಳ್ಳಿನ ಭಾಷಣಗಳೇ ಮೋದಿ ಬಂಡವಾಳ
– ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಪಿಸಿಸಿ ಟ್ವಿಟ್ವರ್ ನಲ್ಲಿ ಬಟ್ಟೆ ಶೋಕಿ, ಬಿಟ್ಟಿ ಪ್ರಚಾರ, ಸುಳ್ಳಿನ ಭಾಷಣಗಳೇ ಅವರ ಬಂಡವಾಳ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದೆ.

Contents
  • – ಬಟ್ಟೆ ಶೋಕಿ, ಬಿಟ್ಟಿ ಪ್ರಚಾರ, ಸುಳ್ಳಿನ ಭಾಷಣಗಳೇ ಮೋದಿ ಬಂಡವಾಳ – ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ
  • ಏನು ಮಾಯವೋ!
  • ಮೌನೇಂದ್ರ ಮೋದಿ!

ಅದೇನು ಮಾಯವೋ!

ಅತ್ಯಾಚಾರಿ ಬಾಬಾಗಳು, ಡ್ರಗ್ಸ್ ದಂಧೆಕೋರರು, ವಂಚಕರು ಎಲ್ಲರಿಗೂ ಮೋದಿಯೊಂದಿಗೆ ನಂಟಿರುತ್ತದೆ.

ಅವರೆಲ್ಲರ ಹಗರಣದಲ್ಲಿ #ಹೆಬ್ಬೆಟ್‌ಗಿರಾಕಿಮೋದಿ ಯ ಪಾಲೆಷ್ಟು?

ಅದಾನಿ ಪೋರ್ಟ್ ಡ್ರಗ್ಸ್ ಪ್ರಕರಣದಲ್ಲಿ ಮೋದಿಗೆ ಸಿಕ್ಕ ಕಿಕ್ ಬ್ಯಾಕ್ ಎಷ್ಟು?

ಬಸ್ ಡ್ರೈವರ್ ಉಮೇಶನ ಲೂಟಿಯಲ್ಲಿ @BJP4Karnataka ನಾಯಕರಿಗಾದ ಹಂಚಿಕೆ ಎಷ್ಟು? pic.twitter.com/a4nSL0IkcE

— Karnataka Congress (@INCKarnataka) October 18, 2021

ಏನು ಮಾಯವೋ!

ಬಿಜೆಪಿ ಟ್ವಿಟ್ವರ್ ನಲ್ಲಿ, ಏನು ಮಾಯವೋ! ಹಳ್ಳದ ಕಡೆಗೆ ನೀರು ಹರಿಯುವುದು, ಕಾಂಗ್ರೆಸ್ ಬಳಿಗೆ ಭ್ರಷ್ಟರು ಬರುವುದು. ಡಿಕೆಶಿ ಎಲ್ಲಿರುತ್ತಾರೋ ಅಲ್ಲಿ ಅಕ್ರಮ ವಹಿವಾಟು ಇದ್ದೇ ಇರುತ್ತದೆ. ಬೇರೆ ಬೇರೆ ರಾಜ್ಯಗಳಲ್ಲಿ ನಡೆದ ಈ ವ್ಯವಹಾರದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಪಾಲೆಷ್ಟು? ಎಂದು ಬರೆದು ಟ್ವೀಟ್ ಮಾಡಿತ್ತು. ಇದಕ್ಕೆ ಕರ್ನಾಟಕ ಕಾಂಗ್ರೆಸ್ ರೀ ಟ್ವೀಟ್ ಮಾಡಿ, ಅದೇನು ಮಾಯವೋ! ಅತ್ಯಾಚಾರಿ ಬಾಬಾಗಳು, ಡ್ರಗ್ಸ್ ದಂಧೆಕೋರರು, ವಂಚಕರು ಎಲ್ಲರಿಗೂ ಮೋದಿಯೊಂದಿಗೆ ನಂಟಿರುತ್ತದೆ ಎಂದು ಕಿಡಿಕಾರಿದೆ.

???? ಇಂಧನ ತೈಲಗಳಲ್ಲಿ ಏರಿದ ಸರಕಾರದ ಆದಾಯ.
2014 = ರೂ. 75 ಸಾವಿರ ಕೋಟಿ
2021 = ರೂ. 3.25 ಲಕ್ಷ ಕೋಟಿ.

????ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಕುಸಿತ.
2014ರಲ್ಲಿ- 55
2021ರಲ್ಲಿ – 101

ಸರ್ಕಾರದ ಆದಾಯ ಹೆಚ್ಚಿದಂತೆ, ಭಾರತದಲ್ಲಿ ಬಡತನವೂ ಹೆಚ್ಚುತ್ತಿದೆ.#ಹೆಬ್ಬೆಟ್‌ಗಿರಾಕಿಮೋದಿ ಸರ್ಕಾರದ ಆದಾಯವನ್ನು ಯಾರ ಜೇಬಿಗೆ ತುಂಬುತ್ತಿದ್ದಾರೆ?

— Karnataka Congress (@INCKarnataka) October 18, 2021

ಮೋದಿ ಅವರಿಗೆ ಟೆಲಿಪ್ರಾಂಪ್ಟರ್ ಇಲ್ಲದೆ ಮಾತೇ ಹೊರಡುವುದಿಲ್ಲ. ವಿದೇಶಾಂಗ ವ್ಯವಹಾರಗಳಲ್ಲಿ, ಭಾಷಾಂತರಕಾರರಿಲ್ಲದೆ ಆಟವೇ ನಡೆಯುವುದಿಲ್ಲ. ವಿದ್ಯಾಭ್ಯಾಸ ಬಿಟ್ಟು ಭಿಕ್ಷೆ ಬೇಡಿದವನಿಗೆ ಆರ್ಥಿಕತೆಯ ಗಂಧಗಾಳಿಯೇ ತಿಳಿದಿಲ್ಲ. ಬಟ್ಟೆ ಶೋಕಿ, ಬಿಟ್ಟಿ ಪ್ರಚಾರ, ಸುಳ್ಳಿನ ಭಾಷಣಗಳೇ ಅವರ ಬಂಡವಾಳ ಎಂದು ಟ್ವಿಟ್ವರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ಅಗರ ಕೆರೆ ರಾಜಕಾಲುವೆಗಳು, ಸುತ್ತಲಿನ ಲೇಔಟ್ ಚರಂಡಿ ದುರಸ್ತಿಗೆ ಶೀಘ್ರ ಕ್ರಮ: ಬೊಮ್ಮಾಯಿ

ಇಷ್ಟಕ್ಕೆ ನಿಲ್ಲದೆ, ಅವರೆಲ್ಲರ ಹಗರಣದಲ್ಲಿ #ಹೆಬ್ಬೆಟ್‍ಗಿರಾಕಿಮೋದಿ ಯ ಪಾಲೆಷ್ಟು? ಅದಾನಿ ಪೋರ್ಟ್ ಡ್ರಗ್ಸ್ ಪ್ರಕರಣದಲ್ಲಿ ಮೋದಿಗೆ ಸಿಕ್ಕ ಕಿಕ್ ಬ್ಯಾಕ್ ಎಷ್ಟು? ಬಸ್ ಡ್ರೈವರ್ ಉಮೇಶನ ಲೂಟಿಯಲ್ಲಿ ಬಿಜೆಪಿ ಕರ್ನಾಟಕದ ನಾಯಕರಿಗಾದ ಹಂಚಿಕೆ ಎಷ್ಟು? ಎಂದು ಪ್ರಶ್ನೆಗಳನ್ನು ಕೇಳಿದೆ.

ಇಂಧನ ತೈಲಗಳಲ್ಲಿ ಏರಿದ ಸರ್ಕಾರದ ಆದಾಯ. 2014 75 ಸಾವಿರ ಕೋಟಿ ರೂ., 2021 3.25 ಲಕ್ಷ ಕೋಟಿ ರೂ. ಆಗಿದೆ. ಆದರೆ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಕುಸಿತವಾಗಿದೆ. 2014ರಲ್ಲಿ 55, 2021ರಲ್ಲಿ 101 ಆಗಿದೆ ಎಂದು ತಿರುಗೇಟು ನೀಡಿದೆ.

ಸರ್ಕಾರದ ಆದಾಯ ಹೆಚ್ಚಿದಂತೆ, ಭಾರತದಲ್ಲಿ ಬಡತನವೂ ಹೆಚ್ಚುತ್ತಿದೆ. #ಹೆಬ್ಬೆಟ್‍ಗಿರಾಕಿಮೋದಿ ಸರ್ಕಾರದ ಆದಾಯವನ್ನು ಯಾರ ಜೇಬಿಗೆ ತುಂಬುತ್ತಿದ್ದಾರೆ? ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದೆ.

ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ಮೋದಿ ಅವರು ಓದಲಿಲ್ಲ. ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ. ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ. #ಹೆಬ್ಬೆಟ್ಟುಗಿರಾಕಿಮೋದಿ ಯಿಂದ ದೇಶ ನರಳುತ್ತಿದೆ ಎಂದು ಕಿಡಿಕಾರಿದೆ. ಇದನ್ನೂ ಓದಿ: ಮೊದಲ ಡೋಸ್ ಪಡೆಯುವಾಗ ಇದ್ದ ಉತ್ಸಾಹ 2ನೇ ಡೋಸ್‍ಗೆ ಠುಸ್

ಮೌನೇಂದ್ರ ಮೋದಿ!

ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು ‘ಮೌನೇಂದ್ರ ಮೋದಿ’ ಎಂದು ಬದಲಿಸಿಕೊಳ್ಳಲಿ.
* ಬೆಲೆ ಏರಿಕೆಯ ಬಗ್ಗೆ -ಮೌನ
* ಕಾಶ್ಮೀರದ ದಳ್ಳುರಿಗೆ -ಮೌನ
* ಚೀನಾ ಅತಿಕ್ರಮಣಕ್ಕೆ -ಮೌನ
* ರೈತರ ಹತ್ಯೆಗೆ -ಮೌನ
* ಅದಾನಿ ಡ್ರಗ್ಸ್ ದಂಧೆಯ ಬಗ್ಗೆ -ಮೌನ
* ನಿರುದ್ಯೋಗದ ಬಗ್ಗೆ -ಮೌನ
* ಪತ್ರಿಕಾಗೋಷ್ಠಿಗೆ -ಮೌನ
#ಹೆಬ್ಬೆಟ್‍ಗಿರಾಕಿಮೋದಿ ಎಂದು ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದೆ.

ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಇಂದು ಪೆಟ್ರೋಲ್ 66, ಡೀಸೆಲ್ 55 ಕ್ಕೆ ದೊರಕುತ್ತಿತ್ತು. ಜನರನ್ನು ದೋಚಿ, ಉದ್ಯಮಿಗಳ ಹೊಟ್ಟೆ ತುಂಬಿಸುವ ಯೋಜನೆ ಹೊಂದಿರುವ ಬಿಜೆಪಿ ಸರ್ಕಾರದ ತೆರಿಗೆ ಭಯೋತ್ಪಾದನೆಯಿಂದ ಎಲ್ಲಾ ಅಗತ್ಯ ವಸ್ತುಗಳು ದುಬಾರಿಯಾಗಿವೆ. ಜನರ ಕಷ್ಟಗಳನ್ನು ತಿಳಿಯದ #ಹೆಬ್ಬೆಟ್‍ಗಿರಾಕಿಮೋದಿ ಯಿಂದ ದೇಶ ನಲುಗುತ್ತಿದೆ ಎಂದು ಕಿಡಿಕಾರಿದೆ. ಇದನ್ನೂ ಓದಿ: ಕುಮಾರಸ್ವಾಮಿ, ಯಡಿಯೂರಪ್ಪ ಕಾಂಗ್ರೆಸ್‍ನಿಂದ ಸಿಎಂ ಆದೆ ಅಂತ ಹೇಳಬೇಕು: ಎ.ಮಂಜು

ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು ‘ಮೌನೇಂದ್ರ ಮೋದಿ’ ಎಂದು ಬದಲಿಸಿಕೊಳ್ಳಲಿ.

◆ಬೆಲೆ ಏರಿಕೆಯ ಬಗ್ಗೆ -ಮೌನ
◆ಕಾಶ್ಮೀರದ ದಳ್ಳುರಿಗೆ -ಮೌನ
◆ಚೀನಾ ಅತಿಕ್ರಮಣಕ್ಕೆ -ಮೌನ
◆ರೈತರ ಹತ್ಯೆಗೆ -ಮೌನ
◆ಅದಾನಿ ಡ್ರಗ್ಸ್ ದಂಧೆಯ ಬಗ್ಗೆ -ಮೌನ
◆ನಿರುದ್ಯೋಗದ ಬಗ್ಗೆ -ಮೌನ
◆ಪತ್ರಿಕಾಗೋಷ್ಠಿಗೆ -ಮೌನ#ಹೆಬ್ಬೆ‌ಟ್‌ಗಿರಾಕಿಮೋದಿ

— Karnataka Congress (@INCKarnataka) October 18, 2021

ನರೇಂದ್ರ ಮೋದಿ ಅವರು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಮಾನಗಳ ಮುಂದೆ ಬೈಕು, ಕಾರುಗಳಿಗೆ ‘ಮಾನ’ ತಂದುಕೊಟ್ಟರು. ಬಹುಶಃ ಬಿಜೆಪಿಗರು “ಮೋದಿ ಹೈ ತೊ ಮುಮ್ಕಿನ್ ಹೆ” ಎನ್ನುವುದು ಇದಕ್ಕಾಗಿಯೇ ಇರಬಹುದು. ಹಾರಾಟಕ್ಕಿಂತ ಸಾಗಾಟವನ್ನು ದುಬಾರಿ ಮಾಡಿದ್ದಕ್ಕಾಗಿ ಥ್ಯಾಂಕ್ಯು ಮೋದಿಜಿ ಎನ್ನುವುದಿಲ್ಲವೇ ಎಂದು ಪ್ರಶ್ನಿಸಿದೆ.

‘@narendramodi ಅವರು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಮಾನಗಳ ಮುಂದೆ ಬೈಕು, ಕಾರುಗಳಿಗೆ “ಮಾನ” ತಂದುಕೊಟ್ಟರು!

ಬಹುಶಃ ಬಿಜೆಪಿಗರು “ಮೋದಿ ಹೈ ತೊ ಮುಮ್ಕಿನ್ ಹೆ” ಎನ್ನುವುದು ಇದಕ್ಕಾಗಿಯೇ ಇರಬಹುದು!

ಹಾರಾಟಕ್ಕಿಂತ ಸಾಗಾಟವನ್ನು ದುಬಾರಿ ಮಾಡಿದ್ದಕ್ಕಾಗಿ #ThankYouModiji ಎನ್ನುವುದಿಲ್ಲವೇ @BJP4Karnataka? pic.twitter.com/WlhsklZkAB

— Karnataka Congress (@INCKarnataka) October 18, 2021

 

 

TAGGED:bjpFuel OilKPCCPM ModiPublic TVಇಂಧನ ತೈಲಕೆಪಿಸಿಸಿಪಬ್ಲಿಕ್ ಟಿವಿಪ್ರಧಾನಿ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
MANPAD
Latest

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

Public TV
By Public TV
1 hour ago
Hyderabad Woman Suicide
Crime

ಮದುವೆಗೆ ನಿರಾಕರಿಸಿದ್ದಕ್ಕೆ ವ್ಯಕ್ತಿಯಿಂದ HIV ಪಾಸಿಟಿವ್‌ ರಕ್ತ ಇಂಜೆಕ್ಟ್‌ – ಆಘಾತಗೊಂಡು ಯುವತಿ ಆತ್ಮಹತ್ಯೆ

Public TV
By Public TV
2 hours ago
cab clash whitefield
Bengaluru City

ಬೆಂಗಳೂರು| ಕ್ಯಾಬ್ ಬುಕ್ ಮಾಡಿ ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್

Public TV
By Public TV
3 hours ago
Vande Bharat sleeper train
Bengaluru City

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್‌ಸಿಗ್ನಲ್

Public TV
By Public TV
3 hours ago
BENGALURU WEATHER
Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?