Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲ್ಪಸಂಖ್ಯಾತರ ಓಲೈಕೆಗಾಗಿ RSS ವಿರುದ್ಧ ಕಾಂಗ್ರೆಸ್ ಹೇಳಿಕೆ ನೀಡುತ್ತಿದೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಲ್ಪಸಂಖ್ಯಾತರ ಓಲೈಕೆಗಾಗಿ RSS ವಿರುದ್ಧ ಕಾಂಗ್ರೆಸ್ ಹೇಳಿಕೆ ನೀಡುತ್ತಿದೆ: ಬೊಮ್ಮಾಯಿ

Districts

ಅಲ್ಪಸಂಖ್ಯಾತರ ಓಲೈಕೆಗಾಗಿ RSS ವಿರುದ್ಧ ಕಾಂಗ್ರೆಸ್ ಹೇಳಿಕೆ ನೀಡುತ್ತಿದೆ: ಬೊಮ್ಮಾಯಿ

Public TV
Last updated: October 20, 2021 9:18 pm
Public TV
Share
1 Min Read
Karnataka administered 29.5 Lakh covid vaccine doses in a single day CM Bommai Thanks Modi
SHARE

ಹಾವೇರಿ: ಅಲ್ಪಸಂಖ್ಯಾತ ಸಮುದಾಯದ ಮತದಾರರನ್ನು ಓಲೈಸಲು ಕಾಂಗ್ರೆಸ್ ಪಕ್ಷದ ನಾಯಕರು RSS ಗುರಿಯಾಗಿಟ್ಟುಕೊಂಡು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಆದರೆ ಆ ಪ್ರಯತ್ನದಲ್ಲಿ ಅವರು ಯಶಸ್ವಿ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇದನ್ನೂ ಓದಿ: ಬಿಜೆಪಿ ಸಾಧನೆ ಶೂನ್ಯ, ಅವಹೇಳನಕಾರಿ ಮಾತಾಡ್ತಿದ್ದಾರೆ: ಡಿಕೆಶಿ ಕಿಡಿ

ಹಾನಗಲ್ ತಾಲೂಕಿನ ನರೇಗಲ್ಲ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ವಿರಕ್ತಮಠಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರಿಗೆ ಬೇರೆ ವಿಷಯಗಳು ಸಿಗುತ್ತಿಲ್ಲ. ಹೀಗಾಗಿ ಆರ್‍ಎಸ್‍ಎಸ್ ಸಂಘಟನೆಯನ್ನು ಪ್ರಚಾರದಲ್ಲಿ ಎಳೆದು ತರುತ್ತಿದ್ದಾರೆ. ಆರ್‍ಎಸ್‍ಎಸ್ ಸಂಘಟನೆಯನ್ನು ಟೀಕಿಸಿದರೆ ಅಲ್ಪಸಂಖ್ಯಾತರ ಮತಗಳನ್ನು ಪಡೆಯಬಹುದು ಎಂಬ ಕಾರಣದಿಂದ ಈ ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಆದರೆ ಈ ಪ್ರಯತ್ನದಲ್ಲಿ ಅವರು ಯಶಸ್ವಿ ಆಗುವುದಿಲ್ಲ ಎಂದರು. ಇದನ್ನೂ ಓದಿ:  ಕಾಲು ಗೆಜ್ಜೆಗಾಗಿ ಕಾಲನ್ನೇ ಕತ್ತರಿಸಿದ ಹಂತಕರು

BASAVARAJ BOMMAI 1

ತಮ್ಮ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಬಗ್ಗೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಗಳು ಸಣ್ಣತನದಿಂದ ಇವೆ. ಹೀಗಾಗಿ ಅಂತ ಸಣ್ಣತನದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಬೊಮ್ಮಾಯಿ ತಿಳಿಸಿದರು. ಅವರ ಸಣ್ಣತನದ ಹೇಳಿಕೆಗಳು ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ. ಹಾನಗಲ್ ಕ್ಷೇತ್ರದ ಜನರ ವಿಶ್ವಾಸ ನಮ್ಮ ಮೇಲಿದೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶಿವರಾಜ್ ಸಜ್ಜನ್ ಅವರನ್ನು ಇಲ್ಲಿನ ಜನತೆ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಹೇಳಿದರು. ಇದನ್ನೂ ಓದಿ: ರಮೇಶ್‌ ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ

Basavaraj Bommai 1 1

ಈಗಾಗಲೇ ಒಂದು ಬಾರಿ ಹಾನಗಲ್ ನಲ್ಲಿ ಬಹಿರಂಗ ಚುನಾವಣೆ ಪ್ರಚಾರ ಮಾಡಿದ್ದೇನೆ. ನಾಳೆಯಿಂದ ಮತ್ತೆ ಹಾನಗಲ್‍ನಲ್ಲಿ ಪ್ರಾಚಾರ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.

TAGGED:Basavaraj Bommaibjpcongresspublictvrssಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬಿಜೆಪಿಸರ್ಕಾರಸಿದ್ದರಾಮಯ್ಯಹಾವೇರಿ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Anna Bhagya 3
Bengaluru City

ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ: ಸಿದ್ದರಾಮಯ್ಯ

Public TV
By Public TV
2 minutes ago
STILL.jpg
Latest

Karnataka Budget Live Updates

Public TV
By Public TV
2 minutes ago
KSRTC
Bengaluru City

Budget 2026 – ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Public TV
By Public TV
22 minutes ago
Police Station
Belgaum

ಬಜೆಟ್ 2026 – ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

Public TV
By Public TV
32 minutes ago
one rupee budget
Bengaluru City

Karnataka Budget 2026: ಒಂದು ರೂಪಾಯಿ ಬಂದಿದ್ದು ಎಲ್ಲಿಂದ? ಹೋಗಿದ್ದೆಲ್ಲಿಗೆ?

Public TV
By Public TV
53 minutes ago
Budget 2026
31 Districts

ಜಲಸಂಪನ್ಮೂಲ ಇಲಾಖೆಯಿಂದ ಈ ಬಾರಿ ಮುಕ್ತಾಯಗೊಳಿಸಲು ಉದ್ದೇಶಿಸಿದ ಯೋಜನೆಗಳು ಯಾವುವು? ಇಲ್ಲಿದೆ ಪಟ್ಟಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?