Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ‘ಚಿಣ್ಣರ ಧಾಮ’ – ಬೆ.ವಿಮಾನ ನಿಲ್ದಾಣ ಫೌಂಡೇಷನ್

Public TV
Last updated: October 21, 2021 7:46 pm
Public TV
Share
2 Min Read
vimana nildana 2
SHARE

– 300 ಹೆಣ್ಣುಮಕ್ಕಳಿಗೆ ಆಶ್ರಯ ಹಾಗೂ ವಿದ್ಯಾಭ್ಯಾಸದ ಹೊಣೆ

ಬೆಂಗಳೂರು: ಕೋವಿಡ್ ಸಾಂಕ್ರಮಿಕದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಆರೈಕೆಗಾಗಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಫೇರ್‌ಫ್ಯಾಕ್ಸ್ ಫೈನಾನ್ಷಿಯಲ್ ಹೋಲ್ಡಿಂಗ್ಸ್ ಹಾಗೂ ಸ್ಪರ್ಶಾ ಟ್ರಸ್ಟ್ ವತಿಯಿಂದ ‘ಚಿಣ್ಣರ ಧಾಮ’ ನಿರ್ಮಾಣ ಮಾಡಲಾಗುತ್ತಿದೆ.

ಕಳೆದೆರಡು ವರ್ಷಗಳಿಂದ ಕೋವಿಡ್-19 ದಾಳಿಯಿಂದಾಗಿ ಲಕ್ಷಾಂತರ ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ. ರಾಜ್ಯದಲ್ಲೂ ಕೂಡ ಪೋಷಕರನ್ನು ಕಳೆದುಕೊಂಡ ಮಕ್ಕಳು ಸಂಕಷ್ಟದಲ್ಲಿದ್ದಾರೆ. ಅಂತಹ ಮಕ್ಕಳ ಭವಿಷ್ಯವೀಗ ಆತಂಕದಲ್ಲಿದ್ದು, ಹಣಕಾಸು ನೆರವು, ಮಾನಸಿಕ ಸ್ಥೈರ್ಯ ಈ ಮಕ್ಕಳಿಗೆ ಬೇಕಾಗಿದೆ. ಈ ದೃಷ್ಟಿಯಿಂದ ರಾಜ್ಯ ವಿವಿಧ ಜಿಲ್ಲೆಗಳಿಂದ ಆಯ್ದ 300 ಹೆಣ್ಣುಮಕ್ಕಳಿಗೆ 12ನೇ ತರಗತಿವರೆಗೆ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ತರಬೇತಿಯನ್ನು ನೀಡಲು ‘ಚಿಣ್ಣರ ಧಾಮ’ ಎಂಬ ಸುಸಜ್ಜಿತ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ. ಇದನ್ನೂ ಓದಿ: ಭಾರೀ ಮಳೆಯಿಂದ ಭೂಕುಸಿತ – 88ಕ್ಕೆ ಏರಿದ ಸಾವಿನ ಪ್ರಮಾಣ

vimana nildana 1

ಈ ಧಾಮದಲ್ಲಿ ವಸತಿ, ಕಲಿಕೆಗೆ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಕೂಡ ಅಭಿವೃದ್ಧಿಪಡಿಸಲಾಗುತ್ತಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‍ನ(ಬಿಐಎಎಲ್) ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ(ಸಿಎಸ್‍ಆರ್) ವಿಭಾಗವಾದ ಕೆಐಎಎಫ್ ಈ ಧಾಮ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದೆ. ಕೆಐಎಫ್‍ನ ಮಹತ್ವಾಕಾಂಕ್ಷಿ ಮತ್ತು ಯಶಸ್ವಿ ಕಾರ್ಯಕ್ರಮಗಳಲ್ಲಿ ಒಂದಾದ ‘ನಮ್ಮ ಶಿಕ್ಷಣ’ ಅಡಿಯಲ್ಲಿ ಚಿಣ್ಣರ ಧಾಮವನ್ನು ನಿರ್ವಹಿಸಲಾಗುತ್ತಿದೆ.

ಈ ಬಗ್ಗೆ ವಿವರಿಸಿರುವ ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಹರಿ ಮರಾರ್ ಅವರು, ಎಷ್ಟೋ ಮಕ್ಕಳ ಜೀವನ ಕೊರೊನಾ ಸಾಂಕ್ರಮಿಕದಿಂದ ಅತಂತ್ರವಾಗಿದೆ. ಅವರಿಗೆ ನೆರವಾಗುವ ದೃಷ್ಟಿಯಿಂದ ಚಿಣ್ಣರಧಾಮ ನಿರ್ಮಿಸುತ್ತಿದ್ದೇವೆ. ಬೆಂಗಳೂರು ಏರ್ಪೋರ್ಟ್ ಬಳಿಯ ಬೆಟ್ಟಕೋಟೆ ಎಂಬ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಎಕರೆ ಪ್ರದೇಶದಲ್ಲಿ ಚಿಣ್ಣರ ಧಾಮ ನಿರ್ಮಾಣಗೊಳ್ಳಲಿದೆ. ಇದರ ನಿರ್ವಹಣೆಯನ್ನು ಕಾರ್ಪೊರೇಟ್ ಅಧಿಕಾರಿಗಳು, ಮಾಜಿ ಸೇನಾಧಿಕಾರಿಗಳು, ಸಮಾಜಸೇವಕರ ತಂಡವೊಂದು ವಹಿಸಿಕೊಳ್ಳಲಿದೆ ಎಂದು ತಿಳಿಸಿದರು.

CORONA 3

46,000 ಚ.ಅಡಿಗಳಲ್ಲಿ ನಿರ್ಮಾಣವಾಗುತ್ತಿರುವ ಈ ಧಾಮವು ಮೊದಲ ಹಂತದ ನಿರ್ಮಾಣ ಕಾಮಗಾರಿ 2021ರ ಅಕ್ಟೋಬರ್ ಅಂತ್ಯಕ್ಕೆ ಪೂರ್ಣಗೊಳ್ಳುತ್ತಿದೆ. ಶಿಕ್ಷಣ ಕೇಂದ್ರ, ಆರೋಗ್ಯ ಸೇವೆಗಳು, ಕೌಶಲ ಅಭಿವೃದ್ಧಿ ತರಬೇತಿಗೆ ಅಗತ್ಯ ಮೂಲಸೌಕರ್ಯವನ್ನು ಈ ಧಾಮದಲ್ಲಿ ಒದಗಿಸಿಕೊಡಲಾಗುವುದು ಎಂದರು. ಇದನ್ನೂ ಓದಿ: ಅಲ್ಪಸಂಖ್ಯಾತರ ಓಲೈಕೆಗಾಗಿ ಕೈ, ದಳ ನಾಯಕರು RSS ಕುರಿತು ಟೀಕೆ ಮಾಡ್ತಿದ್ದಾರೆ: ಬಿ.ವೈ.ವಿಜಯೇಂದ್ರ

ಸ್ಟರ್ಶಾ ಟ್ರಸ್ಟ್ ನ ಆಡಳಿತ ಮಂಡಳಿ ಸದಸ್ಯರಾದ ಜಿ.ರಾಘವನ್ ಈ ಕುರಿತು ಮಾತನಾಡಿ, ತಮ್ಮ ಮಕ್ಕಳ ಜೀವನವನ್ನು ಉಜ್ವಲವಾಗಿ ರೂಪಿಸಬೇಕು ಎಂದು ಕನಸು ಕಟ್ಟಿದ್ದ ಪೋಷಕರು ಕನಸನ್ನು ನನಸು ಮಾಡಲು ನಮ್ಮ ಸಂಸ್ಥೆ ನೆರವಾಗುತ್ತಿದೆ ಎಂದರು.

TAGGED:BangaloreChinnarathamKovid ProgrammingOur EducationPublic TVಕೋವಿಡ್ ಸಾಂಕ್ರಮಿಕಚಿಣ್ಣರಧಾಮನಮ್ಮ ಶಿಕ್ಷಣಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories
Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood

You Might Also Like

Heavy rains in Bengaluru
Bengaluru City

ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆಗಳು ಜಲಾವೃತ

Public TV
By Public TV
15 minutes ago
Dharmasthala Mass Burial Case 13th Point SIT Ready for Excavation Amidst Challenges 1
Dakshina Kannada

ಧರ್ಮಸ್ಥಳ ಬುರುಡೆ ರಹಸ್ಯ| ಕಗ್ಗಂಟಾಗಿದೆ 13ನೇ ಪಾಯಿಂಟ್ – ಸವಾಲುಗಳ ಮಧ್ಯೆ ಉತ್ಖನನಕ್ಕೆ ರೆಡಿಯಾದ ಎಸ್‌ಐಟಿ

Public TV
By Public TV
16 minutes ago
daily horoscope dina bhavishya
Astrology

ದಿನ ಭವಿಷ್ಯ 07-08-2025

Public TV
By Public TV
45 minutes ago
Madhuri Elephant
Latest

ಮಾಧುರಿ ಆನೆಯನ್ನು ಮಠಕ್ಕೆ, ಸರ್ಕಾರಿ ಮೃಗಾಲಯಕ್ಕೆ ಸ್ಥಳಾಂತರಿಸಿ – ಜೈನ ಸಮುದಾಯ ಒತ್ತಾಯ

Public TV
By Public TV
8 hours ago
AshwiniVaishnaw
Latest

ರಾಜ್ಯ ಸರ್ಕಾರದಿಂದ ಭೂಮಿ, 50% ಮೊತ್ತ ಭರಿಸಲು ನಿರಾಕರಣೆ; ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆ ಸ್ಥಗಿತ

Public TV
By Public TV
8 hours ago
big bulletin 06 August 2025 part 1
Big Bulletin

ಬಿಗ್‌ ಬುಲೆಟಿನ್‌ 06 August 2025 ಭಾಗ-1

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?