Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯವರ ಬ್ರಹ್ಮಾಂಡಗಳನ್ನು ಹೇಳ ಹೊರಟರೆ ಸಮಯ ಹಿಡಿಯುತ್ತೆ: ಪ್ರಜ್ವಲ್ ರೇವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿಯವರ ಬ್ರಹ್ಮಾಂಡಗಳನ್ನು ಹೇಳ ಹೊರಟರೆ ಸಮಯ ಹಿಡಿಯುತ್ತೆ: ಪ್ರಜ್ವಲ್ ರೇವಣ್ಣ

Districts

ಬಿಜೆಪಿಯವರ ಬ್ರಹ್ಮಾಂಡಗಳನ್ನು ಹೇಳ ಹೊರಟರೆ ಸಮಯ ಹಿಡಿಯುತ್ತೆ: ಪ್ರಜ್ವಲ್ ರೇವಣ್ಣ

Public TV
Last updated: October 22, 2021 3:21 pm
Public TV
Share
1 Min Read
PRAJWAL 2
SHARE

– ನಾವು ಅಭಿವೃದ್ಧಿ ಆಧಾರದ ಮೇಲೆ ಮತ ಕೇಳ್ತಿದ್ದೇವೆ

ವಿಜಯಪುರ: ಬಿಜೆಪಿಯವರ ಬ್ರಹ್ಮಾಂಡಗಲನ್ನು ಹೇಳಲು ಹೊರಟರೆ ತುಂಬಾ ಸಮಯ ಹಿಡಿಯುತ್ತೆ ಎಂದು ಹೇಳುವ ಮೂಲಕ ಸಂಸದ ಪ್ರಜ್ವಲ್ ರೇವಣ್ಣ ಅವರು ಕಮಲ ಪಕ್ಷ ವಿರುದ್ಧ ಸಿಡಿದೆದ್ದಿದ್ದಾರೆ.

bjp congress 1

ಸಿಂದಗಿ ಉಪಚುನಾವಣಾ ಪ್ರಚಾರದ ವೇಳೆ ಮಾತನಾಡುತ್ತಾ ಹೆಚ್.ಡಿ ಕುಮಾರಸ್ವಾಮಿ ದ್ಚಿಪತ್ನಿತ್ವದ ಬಗ್ಗೆ ಬಿಜೆಪಿ ಟ್ವೀಟ್ ಗೆ ಪ್ರತಿಕ್ರಿಯಿಸಿ ಎಚ್ಚರಿಕೆ ನೀಡಿದರು. ಭಾರತೀಯ ಜನತಾ ಪಕ್ಷದವರು ಯಾರು ಯಾರ ಜೊತೆಗಿದ್ದರು. ಯಾರ ಜೊತೆಯಿದ್ದು ಎದ್ದು ಬಂದ್ರು ಅನ್ನೋದನ್ನು ಹೇಳ ಹೊರಟರೇ ಬಹಳ ಸಮಯ ಬೇಕಾಗುತ್ತದೆ. ಹೀಗಾಗಿ ವಯಕ್ತಿಕ ಟೀಕೆ ಬಿಟ್ಟು ಅಭಿವೃದ್ಧಿ ಕೆಲಸದ ಮೇಲೆ ಬಿಜೆಪಿ ಮತ ಕೇಳಲಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಾನು ಅಧಿಕಾರದ ಮದದಿಂದ ಮಾತನಾಡಿಲ್ಲ: ಕೆ. ಸುಧಾಕರ್

PRAJWAL 1

ಎರಡು ಪಕ್ಷದವರು ಯಾವುದೇ ಯೋಜನೆ ಇಲ್ಲದೆ ಹಣ ಮತ್ತು ಜಾತಿ ಬಲದ ಮೇಲೆ ಗೆಲ್ಲಲು ಮುಂದಾಗಿದ್ದಾರೆ. ನಾವು ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತಿದ್ದೇವೆ. ಬಿಜೆಪಿಗೆ ಬೈದ್ರೆ ನಾವು ದೇಶ ವಿರೋಧಿಗಳು, ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ರೆ ನಾವು ಕೋಮುವಾದಿಗಳು. ಸಿಂದಗಿಯಲ್ಲಿ ಮಸೀದಿ ಕೆಡವಿಸಿದ್ದೇ ಇದೇ ಅಶೋಕ್ ಮನಗೂಳಿ. ಅವರ ವರ್ಚಸ್ಸೇ ಮುಂದೆ ಅವರ ಸೋಲಿಗೆ ಕಾರಣವಾಗಲಿದೆ ಎಂದರು ಕಿಡಿಕಾರಿದರು.

Ashok Managuli

ಅಶೋಕ ಮನಗೂಳಿ ಆರ್‍ಎಸ್‍ಎಸ್ ಮನಸ್ಥಿತಿಯುಳ್ಳವರು. ಹೀಗಾಗಿ ಬಿಜೆಪಿಯವರಿಗೆ ಬಿಜೆಪಿಗೆ ವೋಟು ಹಾಕಬೇಕಾ..? ಅಶೋಕ್ ಮನಗೂಳಿಗೆ ವೋಟು ಹಾಕಬೇಕಾ ಅನ್ನೋ ಗೊಂದಲದಲ್ಲಿದ್ದಾರೆ ಎಂದರು. ಹೇಳಿದರು. ಜೈಲಿಗೆ ಹೋಗೋ ಸ್ಥಿತಿ ಬಂದರೆ ಹೋಗೋಕೆ ಸಿದ್ಧವಾಗಿದ್ದೇನೆ: ರಮೇಶ್ ಕುಮಾರ್

TAGGED:Ashok Managulibjpjdsprajwal revannaPublic TVvijayapuraಅಶೋಕ್ ಮನಗೂಳಿಜೆಡಿಎಸ್ಪಬ್ಲಿಕ್ ಟಿವಿಪ್ರಜ್ವಲ್ ರೇವಣ್ಣಬಿಜೆಪಿವಿಜಯಪುರ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
23 seconds ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
21 minutes ago
Delhi Assembly Masked man arrested
Court

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ ಕೇಸ್ – ಆರೋಪಿಯನ್ನ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

Public TV
By Public TV
38 minutes ago
sergio gor and donald trump
Latest

ಇರಾನ್‌ ಡೆಡ್‌ಲೈನ್‌| ಅಮೆರಿಕದ ಭಾರತೀಯ ರಾಯಭಾರಿಯನ್ನು ಶ್ವೇತಭವನಕ್ಕೆ ಆಹ್ವಾನಿಸಿದ ಟ್ರಂಪ್‌

Public TV
By Public TV
1 hour ago
Hubballi Gym Trainer Arrest
Crime

ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡ್ತಿದ್ದ ಜಿಮ್ ಟ್ರೇನರ್ ಅರೆಸ್ಟ್

Public TV
By Public TV
2 hours ago
Goa Car Accident 1
Crime

ಉದ್ಯಮಿಯ ಮಗನ ಶೋಕಿಗೆ ಬಿತ್ತು ಹೆಣ –  ಬೈಕ್‌ಗೆ ಮಿನಿ ಕೂಪರ್‌ ಡಿಕ್ಕಿಯಾಗಿ ಯುವತಿ ಸಾವು, ಚಾಲಕ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?