Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಬೈ ಎಲೆಕ್ಷನ್ ದಂಗಲ್ – ಇದು ಕೌರವರು, ಪಾಂಡವರ ಕದನ ಎಂದ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯದಲ್ಲಿ ಬೈ ಎಲೆಕ್ಷನ್ ದಂಗಲ್ – ಇದು ಕೌರವರು, ಪಾಂಡವರ ಕದನ ಎಂದ ಸಿದ್ದರಾಮಯ್ಯ

Districts

ರಾಜ್ಯದಲ್ಲಿ ಬೈ ಎಲೆಕ್ಷನ್ ದಂಗಲ್ – ಇದು ಕೌರವರು, ಪಾಂಡವರ ಕದನ ಎಂದ ಸಿದ್ದರಾಮಯ್ಯ

Public TV
Last updated: October 23, 2021 8:31 am
Public TV
Share
2 Min Read
partys haveri 4 1 1
SHARE

-ಬೊಮ್ಮಾಯಿ ರಾಜ್ಯವನ್ನು ನರಕ ಮಾಡಿದ್ದಾರೆ

ಬೆಂಗಳೂರು: ರಾಜ್ಯದಲ್ಲಿ ಹಾನಗಲ್, ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಕಾವು ಹೆಚ್ಚಾಗಿದೆ. ಮೂರೂ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಪ್ರಚಾರ ಕಣದಲ್ಲಿ ಮತಯಾಚಿಸುತ್ತಿದ್ದಾರೆ ಜೊತೆಗೆ ಪಕ್ಷಗಳ ಮಧ್ಯೆ ಪ್ರತಿಷ್ಠೆ, ಪ್ರಭಾವ, ಹಣಬಲ, ವೈಯಕ್ತಿಕ ಟೀಕೆ-ನಿಂದನೆಗಳು ನಡೆಯುತ್ತಿದ್ದು, ಇದು ಕೌರವರ, ಪಾಂಡವರ ಕದನ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

by election 1

ಹಾನಗಲ್, ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಕಾವು ಹೆಚ್ಚಾಗಿದೆ. ಮೂರೂ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಾ ಪ್ರಚಾರ ಕಣದಲ್ಲಿ ಮತಯಾಚಿಸುತ್ತಿದ್ದಾರೆ. ಈ ಉಪಚುನಾವಣೆಯಲ್ಲಿ ಯಾರೇ ಗೆದ್ರೂ ಅವರ ಅಧಿಕಾರಾವಧಿ ಒಂದೂವರೇ ವರ್ಷ ಮಾತ್ರ. ಆದರೆ ಹಾನಗಲ್, ಸಿಂದಗಿ ಆಡಳಿತ ಮತ್ತು ವಿಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ. ಸಿಎಂ ಬೊಮ್ಮಾಯಿಗೆ ಇದು ಮೊದಲ ಬೈ ಎಲೆಕ್ಷನ್ ಟೆಸ್ಟ್ ಆದರೆ, ವಿಪಕ್ಷಗಳ ಪಾಲಿಗೆ ಆಡಳಿತ ವಿರೋಧಿ ಅಲೆ ಎಷ್ಟಿದೆ ಎನ್ನುವುದನ್ನು ಪರೀಕ್ಷಿಸಿಕೊಳ್ಳಲು ಒದಗಿ ಬಂದಿರುವ ವೇದಿಕೆಯಾಗಿದೆ. ಹೀಗಾಗಿ ಗೆಲ್ಲಲೇಬೇಕು ಎಂಬ ಭರದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಮಾತಿನ ಜಟಾಪಟಿ ನಡಿಯುತ್ತಿದೆ. ರಾಜಕೀಯ ನಾಯಕರು ನಿತ್ಯ ಭಾಷಣಗಳ ಮೂಲಕ ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿ ಇದ್ದಾಗ ಕೆಲ ಡೈಲಾಗ್ ಫಿಕ್ಸ್: ಬೊಮ್ಮಾಯಿ

bommai and siddramaiha

ಹಾನಗಲ್ ಕ್ಷೇತ್ರದ ವಿಚಾರವಾಗಿ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಮಧ್ಯೆ ಅಭಿವೃದ್ಧಿ ವಿಚಾರವಾಗಿ ಸವಾಲ್-ಪ್ರತಿಸವಾಲ್ ನಡೆದಿದೆ. ಹಾನಗಲ್‍ಗೆ ಏನ್ ಕೊಟ್ಟಿದ್ದಾರೆ ಅಂತ ಲೆಕ್ಕ ಕೇಳಿದ್ರೆ ಸಿದ್ದರಾಮಯ್ಯ ಓಡಿ ಹೋಗುತ್ತಾರೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ. ಇದಕ್ಕೆ ಸಿದ್ದರಾಮಯ್ಯ, ನಾನು ಸಿಎಂ ಆದಾಗ ಹಾವೇರಿ ಜಿಲ್ಲೆಗೆ 2,400 ಕೋಟಿ ಕೊಟ್ಟಿದ್ದೇನೆ. ಮಿಸ್ಟರ್ ಬೊಮ್ಮಾಯಿ ಎರಡೂವರೆ ವರ್ಷದಲ್ಲಿ ನೀವೇನು ಏನು ಮಾಡಿದ್ದೀರಿ ಅಂತ ಲೆಕ್ಕ ಹೇಳ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬೊಮ್ಮಾಯಿ

by election 1 1

ನಾವು 15 ಲಕ್ಷ ಮನೆ ಕಟ್ಟಿಕೊಟ್ಟಿದ್ದೇವೆ. ನೀವು ಒಂದೇ ಒಂದು ಮನೆ ಕಟ್ಟಿಸಿಕೊಡೋಕೆ ಆಗಿಲ್ಲ. ಈ ವಿಚಾರದಲ್ಲಿ ಬೊಮ್ಮಾಯಿ ಜೊತೆ ಬಹಿರಂಗ ಚರ್ಚೆಗೆ ರೆಡಿ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಇದಕ್ಕೆ ಕಾಗದದಲ್ಲಿ ಹೇಳಿದ್ರೇ ಸಾಕೇ? ಅದಕ್ಕೆ ದುಡ್ಡು ಇಡಬೇಕಲ್ಲಾ? ಎಂದು ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಇದಕ್ಕೆ ಮತ್ತೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಬಸವರಾಜ ಬೊಮ್ಮಾಯಿ ಖಾಲಿ ಡಬ್ಬಾ. ರಾಜ್ಯವನ್ನು ನರಕ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

TAGGED:Basavaraj Bommaibjpby electioncongressHangalPublic TVsiddaramaiahSindagiಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬೈ ಎಲೆಕ್ಷನ್ಸಿಂದಗಿಸಿದ್ದರಾಮಯ್ಯಹಾನಗಲ್
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

Davanagere Byelection
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ | ಕಾಂಗ್ರೆಸ್‌ ಸಭೆಯಲ್ಲಿ ಗದ್ದಲ – ಬೇಸರದಿಂದ ಹೊರನಡೆದ ಉಸ್ತುವಾರಿ ಸಮಿತಿ ಸದಸ್ಯರು

Public TV
By Public TV
9 minutes ago
Bidar LPG Cylinder
Bidar

ಕಾಳಸಂತೆಯಲ್ಲಿ ಮಾರಾಟ ಮಾಡೋಕೆ ಸಂಗ್ರಹಿಸಿದ್ದ 105 ಗ್ಯಾಸ್ ಸಿಲಿಂಡರ್ ಜಪ್ತಿ – ನಾಲ್ವರು ಅರೆಸ್ಟ್

Public TV
By Public TV
12 minutes ago
shivamogga murder case two sentenced to life imprisonment
Court

ಶಿವಮೊಗ್ಗ | ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

Public TV
By Public TV
45 minutes ago
Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
53 minutes ago
Priyank Kharge 4
Belgaum

ಬೆಳಗಾವಿಯಲ್ಲಿ ಐಟಿ, ಸೆಮಿಕಂಡಕ್ಟರ್ ಪಾರ್ಕ್‌ ಸ್ಥಾಪಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

Public TV
By Public TV
58 minutes ago
RB Timmapur
Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?