Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರ ಹತ್ಯೆಯು ಸಮಾಜವಾದಿ, ಕಾಂಗ್ರೆಸ್‌ ಪೂರ್ವನಿಯೋಜಿತ ಘಟನೆ: ಶೋಭಾ ಕರಂದ್ಲಾಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Hassan | ರೈತರ ಹತ್ಯೆಯು ಸಮಾಜವಾದಿ, ಕಾಂಗ್ರೆಸ್‌ ಪೂರ್ವನಿಯೋಜಿತ ಘಟನೆ: ಶೋಭಾ ಕರಂದ್ಲಾಜೆ

Hassan

ರೈತರ ಹತ್ಯೆಯು ಸಮಾಜವಾದಿ, ಕಾಂಗ್ರೆಸ್‌ ಪೂರ್ವನಿಯೋಜಿತ ಘಟನೆ: ಶೋಭಾ ಕರಂದ್ಲಾಜೆ

Public TV
Last updated: November 2, 2021 3:13 pm
Public TV
Share
1 Min Read
shobha karandlaje
SHARE

ಹಾಸನ: ಕಳೆದ ಹತ್ತು ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರೈತರ ಹತ್ಯೆಯು ಅಲ್ಲಿರುವಂತಹ ಸಮಾಜವಾದಿ, ಕಾಂಗ್ರೆಸ್‌ನ ಪೂರ್ವನಿಯೋಜಿತ ಘಟನೆಯಾಗಿದೆ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

Union minister Shobha karandlaje

ಮಂಗಳವಾರ ಹಾಸನಾಂಬೆ ತಾಯಿಯ ದರ್ಶನ ಪಡೆದ ನಂತರ ಮಾತನಾಡಿದ ಅವರು, ರೈತರ ಹತ್ಯೆ ಒಂದು ದುರ್ಘಟನೆ. ಆದರೆ ರೈತರ ಜೊತೆ ಭಾರತ ಸರ್ಕಾರ ಇದೆ. ರೈತರಿಗೆ ಯಾವುದೇ ರೀತಿಯ ಸಹಾಯ ಮಾಡಲು ಸರ್ಕಾರ ಸಿದ್ಧವಿದೆ. ಈವರೆಗೆ ಹನ್ನೊಂದು ಸುತ್ತಿನ ಮಾತುಕತೆಯಾಗಿದೆ. ಮುಂದೆ ಕೂಡ ಅವರ ಮಾತುಗಳನ್ನು ಕೇಳಲು ಸಿದ್ಧರಿದ್ದೇವೆ. ಪರಸ್ಪರ ಚರ್ಚೆಯಿಂದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ. ರಸ್ತೆಯಲ್ಲಿ ನಿಂತರೆ ಯಾವುದೇ ಸಮಸ್ಯೆ ಬಗೆಹರಿಯಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪು ಕೊನೆ ಕ್ಷಣದ ವಿಡಿಯೋ ಲಭ್ಯ

Farmers Protest

ರೈತರ ಹತ್ಯೆಯು ಅಲ್ಲಿರುವಂತಹ ಸಮಾಜವಾದಿ, ಕಾಂಗ್ರೆಸ್‌ನ ಪೂರ್ವನಿಯೋಜಿತ ಘಟನೆಯಾಗಿದೆ. ಮುಂದಿನ ಉತ್ತರಪ್ರದೇಶ, ಪಂಜಾಬ್ ಚುನಾವಣೆಯನ್ನು ಗುರಿಯಾಗಿಸಿ ಈ ರೀತಿಯ ಷಡ್ಯಂತ್ರ ನಡೆದಿದೆ. ಈ ಷಡ್ಯಂತ್ರದ ಬಗ್ಗೆ ತನಿಖೆ‌ ನಡೆಯುತ್ತಿದೆ. ‌ತನಿಖೆಯ ಹಂತದಲ್ಲಿ ನಾನೇನು ಮಾತನಾಡುವುದಿಲ್ಲ, ತನಿಖೆಯ ವರದಿ ಬರಬೇಕು. ಕೊಲೆಯ ಹಿಂದೆ ಯಾರು ಇದ್ದಾರೆ ಎಂಬ ಸತ್ಯ ಬಯಲಾಗಬೇಕು. ಅದಕ್ಕಾಗಿ ಈಗಾಗಲೇ ಸಮಿತಿ ರೂಪಗೊಂಡಿದೆ. ವರದಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಂದಗಿ ಉಪ ಚುನಾವಣೆ; ಜಯದ ನಗೆ ಬೀರಿದ ಬಿಜೆಪಿ

TAGGED:farmershassanprotestPublic TVshobha karandlajeಪಬ್ಲಿಕ್ ಟಿವಿರೈತರ ಹತ್ಯೆಶೋಭಾ ಕರಂದ್ಲಾಜೆ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
17 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
49 minutes ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
56 minutes ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
57 minutes ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
58 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?