Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುನೀತ್ ನೆನಪಿನಲ್ಲಿ ರಾಜ್ಯೋತ್ಸವ ಆಚರಣೆ ಮಾಡಿದ ಕನ್ನಡಾಭಿಮಾನಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಪುನೀತ್ ನೆನಪಿನಲ್ಲಿ ರಾಜ್ಯೋತ್ಸವ ಆಚರಣೆ ಮಾಡಿದ ಕನ್ನಡಾಭಿಮಾನಿಗಳು

Belgaum

ಪುನೀತ್ ನೆನಪಿನಲ್ಲಿ ರಾಜ್ಯೋತ್ಸವ ಆಚರಣೆ ಮಾಡಿದ ಕನ್ನಡಾಭಿಮಾನಿಗಳು

Public TV
Last updated: November 10, 2021 3:56 pm
Public TV
Share
1 Min Read
chikkodi kannada rajyotsava 1
SHARE

ಚಿಕ್ಕೋಡಿ(ಬೆಳಗಾವಿ): ರಾಜರತ್ನ ಪುನೀತ್ ರಾಜ್‍ಕುಮಾರ್ ಸಾವನ್ನಪ್ಪಿ 13 ದಿನ ಕಳೆದರೂ ಜನರ ಮನಸ್ಸಿನಿಂದ ಪುನೀತ್ ನೆನಪು ಮಾತ್ರ ಮಾಸುತ್ತಿಲ್ಲ. ಇದಕ್ಕೆ ಸಾಕ್ಷಿ ಎನ್ನುವಂತೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮ.

chikkodi kannada rajyotsava 2

ಪುನೀತ್ ಸಾವಿನ ಹಿನ್ನೆಲೆಯಲ್ಲಿ ನವೆಂಬರ್ 1 ರಂದು ಸರಳವಾಗಿ ರಾಜ್ಯೋತ್ಸವ ಆಚರಣೆ ಮಾಡಿದ್ದ ಕನ್ನಡಾಭಿಮಾನಿಗಳು, ಪುನೀತ್ ಪುಣ್ಯಸ್ಮರಣೆ ಕಾರ್ಯಕ್ರಮಗಳು ಮುಗಿದ ಹಿನ್ನೆಲೆಯಲ್ಲಿ ಇಂದು ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿದರು. ಅದ್ದೂರಿ ರಾಜ್ಯೋತ್ಸವದಲ್ಲಿ ಎಲ್ಲೆಡೆ ಪುನೀತ್ ಭಾವಚಿತ್ರಗಳ ಅದ್ದೂರಿ ಮೆರವಣಿಗೆ ನಡೆಸಿ ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದನ್ನೂ ಓದಿ: ನನ್ನ ನಾಲಿಗೆಯನ್ನು ಪವಿತ್ರವಾಗಿ ಇಟ್ಟುಕೊಂಡಿದ್ದೇನೆ: ಈಶ್ವರಪ್ಪ

chikkodi kannada rajyotsava 4

ಟ್ರ್ಯಾಕ್ಟರ್ ನಲ್ಲಿ ಪುನೀತ್ ಭಾವಚಿತ್ರ ಇಟ್ಟು ಕನ್ನಡಾಭಿಮಾನಿಗಳು ಮೆರವಣಿಗೆ ನಡೆಸಿದರು. ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಸಂಕೇಶ್ವರ ಪಟ್ಟಣದಲ್ಲಿ ಪ್ರತಿ ಬಾರಿಯೂ ಅದ್ದೂರಿಯಾಗಿ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ. ಆದರೆ ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣ ರಾಜ್ಯೋತ್ಸವ ಆಚರಣೆ ಮಾಡದ ಹಿನ್ನೆಲೆಯಲ್ಲಿ ಈ ಬಾರಿ ಸಾವಿರಾರು ಕನ್ನಡಾಭಿಮಾನಿಗಳು ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ನಡೆಸಿ ಅದ್ದೂರಿಯಾಗಿ ರಾಜ್ಯೋತ್ಸವ ಆಚರಣೆ ಮಾಡಿದರು.

ಈ ವೇಳೆ ಪುನೀತ್ ಅವರ ಹಾಡುಗಳಿಗೆ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು. ಅಲ್ಲದೇ ವಿವಿಧ ಮಹಾನಾಯಕರ ವೇಷಭೂಷಣ ತೊಟ್ಟು ಶಾಲಾ ಮಕ್ಕಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ಜನರ ಗಮನ ಸೆಳೆಯುವಂತೆ ಮಾಡಿತು. ಇದನ್ನೂ ಓದಿ: ಬಿಗ್‌ಬಾಸ್ ಲವ್ ಬರ್ಡ್ಸ್ ಭೇಟಿಯಾದ ಶುಭಾ ಪೂಂಜಾ

TAGGED:chikkodiKannada Rajyotsavamirror enthusiastsPublic TVPuneet Rajkumarಕನ್ನಡ ರಾಜ್ಯೋತ್ಸವಕನ್ನಡಾಭಿಮಾನಿಗಳುಚಿಕ್ಕೋಡಿಪಬ್ಲಿಕ್ ಟಿವಿಪುನೀತ್ ರಾಜ್‍ಕುಮಾರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
5 hours ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
5 hours ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
5 hours ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
6 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?