Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆದ್ದಾರಿಯಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಟ್ಯಾಂಕರ್‌ ಡಿಕ್ಕಿಯಾಗಿ ಯುವಕರು ಸಾವು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಹೆದ್ದಾರಿಯಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಟ್ಯಾಂಕರ್‌ ಡಿಕ್ಕಿಯಾಗಿ ಯುವಕರು ಸಾವು!

Bengaluru Rural

ಹೆದ್ದಾರಿಯಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಟ್ಯಾಂಕರ್‌ ಡಿಕ್ಕಿಯಾಗಿ ಯುವಕರು ಸಾವು!

Public TV
Last updated: November 12, 2021 7:36 pm
Public TV
Share
1 Min Read
anekal accident 1
SHARE

ಆನೇಕಲ್: ತಡರಾತ್ರಿ ಹೆದ್ದಾರಿ ಬಳಿ ಕಾರು ನಿಲ್ಲಿಸಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ವೇಗವಾಗಿ ಬಂದ ಹಾಲಿನ ಟ್ಯಾಂಕರ್‌ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಹೊಸಕೋಟೆ ತಾಲ್ಲೂಕಿನ ತಾವರೇಕೆರೆ ಫ್ಲೈಓವರ್‌ ಮೇಲೆ ನಡೆದಿದೆ.

anekal accident

ದಿನೇಶ್ (25) ಹಾಗೂ ವಿನಯ್ (25) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಮತ್ತಿಬ್ಬರು ಯುವಕರಾದ ಜನಾರ್ಧನ್ ಹಾಗೂ ಜಾಸ್ಮಿನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ- ಶಾಲೆ ಪ್ರಾಂಶುಪಾಲ, ವಾರ್ಡನ್‌ ಅಮಾನತು

ನಾಲ್ವರು ಸ್ನೇಹಿತರು ತಡರಾತ್ರಿ ವೈಟ್ ಫೀಲ್ಡ್‌ನಿಂದ ಕೋಲಾರಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ತಾವರೇಕೆರೆ ಫ್ಲೈಓವರ್‌ ಮೇಲೆ ಬರುತ್ತಿದ್ದಂತೆ ಅಲ್ಲಿ ಕಾರು ನಿಲ್ಲಿಸಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಆಗ ವೇಗವಾಗಿ ಬರುತ್ತಿದ್ದ ಹಾಲಿನ ಟ್ಯಾಂಕರ್ ಇವರಿಗೆ ಡಿಕ್ಕಿ ಹೊಡೆದಿದೆ. ಕಾರು ಹಾಗೂ ಟ್ಯಾಂಕರ್ ನಡುವೆ ಸಿಲುಕಿದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ನಂದಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ ರಕ್ಷಿಸಿದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

91d53b15 bf64 492e 8e6c 5b58920254fd

ರಾಷ್ಟ್ರೀಯ ಹೆದ್ದಾರಿ-75 ಬೆಂಗಳೂರು-ಆಂಧ್ರಪ್ರದೇಶ ಸಂಪರ್ಕಿಸುವ ರಸ್ತೆಯಾಗಿದ್ದು, ವೀಕೆಂಡ್ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಜಾಲಿ ರೈಡ್ ವೀಲ್ಹಿಂಗ್ ಮಾಡುವವರು, ರಾತ್ರಿ ವೇಳೆ ಲಾಂಗ್‌ ಡ್ರೈವ್‌ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಅಪಘಾತಗಳು ಸಂಭವಿಸಿ ಹಲವರು ಸಾವಿಗೀಡಾಗಿದ್ದಾರೆ.

TAGGED:anekal accidentPublic TVtavarekere flyoverಆನೇಕಲ್‌ ಅಪಘಾತತಾವರೇಕೆರೆ ಫ್ಲೈಓವರ್‌ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Elephant runs amok in Angamaly ernakulam tramples driver to death
Latest

ಮದವೇರಿದ ಆನೆಯ ಅಟ್ಟಹಾಸಕ್ಕೆ ಚಾಲಕ ಬಲಿ – ರಣರಂಗವಾದ ದೇವಸ್ಥಾನದ ಆವರಣ

Public TV
By Public TV
5 minutes ago
hyderabad techie 300546490 16x9 0 1
Crime

ಪತ್ನಿಗೆ ಹಲವರ ಜೊತೆ ಅನೈತಿಕ ಸಂಬಂಧ, ವಿಡಿಯೋ ವೈರಲ್‌ – 19 ಪುಟ ಡೆತ್‌ನೋಟ್‌ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ

Public TV
By Public TV
1 hour ago
Water crisis in Banahatti Gadag Village Panchayat office vacated besieged with cattle
Districts

ಬನಹಟ್ಟಿಯಲ್ಲಿ ನೀರಿನ ಹಾಹಾಕಾರ: ಗ್ರಾ.ಪಂ ಕಚೇರಿಗೆ ಖಾಲಿ ಕೊಡ, ಜಾನುವಾರುಗಳೊಂದಿಗೆ ಮುತ್ತಿಗೆ

Public TV
By Public TV
1 hour ago
Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
2 hours ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?