Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದಲ್ಲೇ ದಾಖಲೆ – ಬಿಜೆಪಿ ವಿರುದ್ಧ ಜೆಡಿಎಸ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದಲ್ಲೇ ದಾಖಲೆ – ಬಿಜೆಪಿ ವಿರುದ್ಧ ಜೆಡಿಎಸ್ ಕಿಡಿ

Bengaluru City

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದಲ್ಲೇ ದಾಖಲೆ – ಬಿಜೆಪಿ ವಿರುದ್ಧ ಜೆಡಿಎಸ್ ಕಿಡಿ

Public TV
Last updated: November 14, 2021 3:58 pm
Public TV
Share
3 Min Read
KUMARASWAMY
SHARE

ಬೆಂಗಳೂರು: ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಜೆಡಿಎಸ್ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದ ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಜೆಡಿಎಸ್ ವಾಗ್ದಾಳಿ ನಡೆಸಿದೆ. ಈ ಕುರಿತಂತೆ ಜೆಡಿಎಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ, ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ, ಬೀದಿಯಲ್ಲಿ ಇನ್ನೊಂದು ಮುಖ. ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ಆಪರೇಷನ್ ಕಮಲದ ಮೂಲಕ ರಚನೆ ಮಾಡಿದ ಸರ್ಕಾರಗಳೇ ಸಾಕ್ಷಿ ಎಂದು ಆಕ್ರೋಶ ಹೊರಹಾಕಲಾಗಿದೆ. ಇದನ್ನೂ ಓದಿ: 11 ವರ್ಷದ ಬಳಿಕ ಮೈದುಂಬಿದ ಸುವರ್ಣಾವತಿ ಜಲಾಶಯ- ನದಿ ಪಾತ್ರದ ಜನರಿಗೆ ಎಚ್ಚರಿಕೆ

ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ. (1/8)

— Janata Dal Secular (@JanataDal_S) November 14, 2021

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ ಎಂದು ವ್ಯಂಗ್ಯವಾಡಿದೆ.ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ? ಯಾವ ಪಕ್ಷದಲ್ಲಿ? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ? ಇದನ್ನೂ ಓದಿ:  ಹೆಣ್ಣು ಮಗು ಮಾರಾಟ ಮಾಡಿದ್ರಾ ಭಿಕ್ಷುಕ ದಂಪತಿ?

1.ಯಡಿಯೂರಪ್ಪ ಕುಟುಂಬ:
ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.
2.ಶೆಟ್ಟರ್ ಕುಟುಂಬ:
ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ.
3.ಅಣ್ಣಾ ಸಾಹೇಬ್ ಕುಟುಂಬ:
ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.
4.ಬಳ್ಳಾರಿ ರೆಡ್ಡಿ ಕುಟುಂಬ:
ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.
5.ಜಾರಕಿಹೊಳಿ ಕುಟುಂಬ:
ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ -ಶಾಸಕರು.ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.
6.ಲಿಂಬಾವಳಿ ಕುಟುಂಬ:
ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ?
7.ಉದಾಸಿ ಕುಟುಂಬ:
ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ. ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ ರೆಂಬೆ, ಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ? ಯಾವ ಪಕ್ಷದಲ್ಲಿ? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ? ಎಂದು ಪ್ರಶ್ನಿಸಿದೆ. ಇದನ್ನೂ ಓದಿ:  ಸಿದ್ದರಾಮಯ್ಯ ಅವ್ರೆ ಯಾರೋ ಬರೆದ್ಕೊಟ್ಟ ಬಜೆಟ್ ಓದಿದಂಗಲ್ಲಾ ಬಿಟ್ ಕಾಯಿನ್ ವಹಿವಾಟು: ಪ್ರತಾಪ್ ಸಿಂಹ

ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ? ಯಾವ ಪಕ್ಷದಲ್ಲಿ? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ? (6/8)

— Janata Dal Secular (@JanataDal_S) November 14, 2021

ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ ಎಂದಿದೆ.

ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ. (7/8)

— Janata Dal Secular (@JanataDal_S) November 14, 2021

ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ ಎಂದು ತಿಳಿ ಹೇಳಿದೆ.

ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ.(8/8)

— Janata Dal Secular (@JanataDal_S) November 14, 2021

TAGGED:jdsಕುಟುಂಬ ರಾಜಕಾರಣಜೆಡಿಎಸ್ಟ್ವೀಟ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
6 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
26 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
27 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
32 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
37 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
39 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?