Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಂಟೇನರ್ ಲಾರಿಗಳಲ್ಲಿ ಸಾಗಾಟವಾಗುತ್ತಿದ್ದ 500 ಕ್ವಿಂಟಲ್ ಪಡಿತರ ಅಕ್ಕಿ ವಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಂಟೇನರ್ ಲಾರಿಗಳಲ್ಲಿ ಸಾಗಾಟವಾಗುತ್ತಿದ್ದ 500 ಕ್ವಿಂಟಲ್ ಪಡಿತರ ಅಕ್ಕಿ ವಶ

Districts

ಕಂಟೇನರ್ ಲಾರಿಗಳಲ್ಲಿ ಸಾಗಾಟವಾಗುತ್ತಿದ್ದ 500 ಕ್ವಿಂಟಲ್ ಪಡಿತರ ಅಕ್ಕಿ ವಶ

Public TV
Last updated: November 22, 2021 10:31 am
Public TV
Share
1 Min Read
karwara rice
SHARE

ಕಾರವಾರ: ಕಂಟೇನರ್ ಲಾರಿಗಳಲ್ಲಿ ಸಾಗಾಟವಾಗುತ್ತಿದ್ದ ದಾಖಲೆ ರಹಿತ 500 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶ ಪಡೆದಿದ್ದಾರೆ.

ದಾಖಲೆ ರಹಿತವಾಗಿ ಹಾವೇರಿ ಜಿಲ್ಲೆಯ ಅಕ್ಕಿಆಲೂರು ಕಡೆಯಿಂದ ಮಂಗಳೂರು ಕಡೆಗೆ ಎರಡು ಕಂಟೇನರ್ ಲಾರಿಗಳಲ್ಲಿ ಸಾಗಾಟ ಮಾಡಲಾಗುತ್ತಿತ್ತು. ಈ ಲಾರಿಗಳಲ್ಲಿ ಸುಮಾರು 500 ಕ್ವಿಂಟಲ್ ರೇಷನ್ ಅಕ್ಕಿ ಇದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹೊನ್ನಾವರ ಪೊಲೀಸರು ಲಾರಿ ಸಮೇತ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ:  ಕ್ರಿಸ್‍ಮಸ್ ಮೆರವಣೆಗೆಯಲ್ಲಿ ಭಾರೀ ಅಪಘಾತ – 20 ಜನರಿಗೆ ತೀವ್ರಗಾಯ

MNG POLICE 1 ಹೊನ್ನಾವರ ತಾಲೂಕಿನ ಆರೊಳ್ಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ 500 ಕ್ವಿಂಟಲ್ ಅಕ್ಕಿ, ವಾಹನ ಸೇರಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದು ಅನ್ನಭಾಗ್ಯ ಪಡಿತರ ಅಕ್ಕಿ ಎನ್ನುವ ಅನುಮಾನ ಹುಟ್ಟುಹಾಕಿದೆ. 500 ಕ್ವಿಂಟಲ್ ಅಕ್ಕಿ ತುಂಬಿದ 2 ಲಾರಿಯನ್ನು ತಾಲೂಕು ತಹಶಿಲ್ದಾರ್ ಹಾಗೂ ಆಹಾರ ನಿರೀಕ್ಷಕರು ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ.

rice

ವಶಪಡಿಸಿಕೊಂಡ ಅಕ್ಕಿಯನ್ನು ಹೊನ್ನಾವರದ ಕರ್ಕಿಯಲ್ಲಿರುವ ದಾಸ್ತಾನು ಮಳಿಗೆಯಲ್ಲಿ ಸಂಗ್ರಹ ಮಾಡಲಾಗಿದೆ. ಹೊನ್ನಾವರ ಪೆÇಲೀಸರು ತನಿಖೆ ಕೈಗೊಂಡಿದ್ದು, ಚುರುಕುಗೊಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಹೊನ್ನಾವರ ಸಿಪಿಐ ಶ್ರೀಧರ್ ಎಸ್.ಆರ್., ಪಿಎಸ್‍ಐ ಶಶಿಕುಮಾರ್, ನಿರಂಜನ್, ತಹಶೀಲ್ದಾರ್ ನಾಗರಾಜ್ ನಾಯ್ಕಡ್, ಆಹಾರ ನಿರೀಕ್ಷಕ ವೆಂಕಟ್ರಮಣ, ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

TAGGED:KarawarapoliceRation riceಕಾರವಾರಪಡಿತರ ಅಕ್ಕಿಪೊಲೀಸ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

JNU Violence
Crime

ಜೆಎನ್‌ಯು ಉದ್ವಿಘ್ನ – ಎಡ, ಬಲಪಂಥೀಯ ವಿದ್ಯಾರ್ಥಿಗಳ ನಡುವೆ ಸಂಘರ್ಷ

Public TV
By Public TV
8 minutes ago
HC MAHADEVAPPA
Districts

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
15 minutes ago
Nepal Bus Overturned To Trishuli River
Crime

ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್ – 18 ಮಂದಿ ಸಾವು

Public TV
By Public TV
18 minutes ago
Nirmala Sitharaman RBI Governor Sanjay Malhotra
Latest

ಚಿನ್ನದ ಬೆಲೆಯನ್ನು ಆರ್‌ಬಿಐ ಮೇಲ್ವಿಚಾರಣೆ ಮಾಡುತ್ತಿದೆ: ನಿರ್ಮಲಾ ಸೀತಾರಾಮನ್‌

Public TV
By Public TV
25 minutes ago
AMITSHAH 3
Latest

ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರು, 80% ಆದಾಯ ಚಾಲಕರಿಗೆ: ಅಮಿತ್‌ ಶಾ

Public TV
By Public TV
30 minutes ago
Mantralaya HD Kumaraswamy
Districts

ಗುರುವೈಭವೋತ್ಸವ – ತಿರುಮಲ ತಿರುಪತಿ ದೇವಸ್ಥಾನದಿಂದ ರಾಯರಿಗೆ ಶೇಷವಸ್ತ್ರ ಸಮರ್ಪಣೆ, ಹೆಚ್‌ಡಿಕೆ ದಂಪತಿ ಭಾಗಿ

Public TV
By Public TV
34 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?