Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿನವ ಶ್ರೀ ನಮಗೆ ಧೈರ್ಯ ತುಂಬಿ ಸನ್ಮಾರ್ಗದಲ್ಲಿ ಮುನ್ನಡೆಸುವ ಮಾರ್ಗದರ್ಶಕರಾಗಿದ್ದರು: ಸಿಸಿ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಭಿನವ ಶ್ರೀ ನಮಗೆ ಧೈರ್ಯ ತುಂಬಿ ಸನ್ಮಾರ್ಗದಲ್ಲಿ ಮುನ್ನಡೆಸುವ ಮಾರ್ಗದರ್ಶಕರಾಗಿದ್ದರು: ಸಿಸಿ ಪಾಟೀಲ್

Bengaluru City

ಅಭಿನವ ಶ್ರೀ ನಮಗೆ ಧೈರ್ಯ ತುಂಬಿ ಸನ್ಮಾರ್ಗದಲ್ಲಿ ಮುನ್ನಡೆಸುವ ಮಾರ್ಗದರ್ಶಕರಾಗಿದ್ದರು: ಸಿಸಿ ಪಾಟೀಲ್

Public TV
Last updated: November 22, 2021 1:13 pm
Public TV
Share
2 Min Read
RCR CC Patil 3
SHARE

ಬೆಂಗಳೂರು: ನಮ್ಮ ನಾಡಿನ ಧಾರ್ಮಿಕ, ಶಿಕ್ಷಣ, ಸಾಮಾಜಿಕ ಸೇವೆ, ಸಾಹಿತ್ಯ, ಸಂಸ್ಕøತಿ ಮತ್ತು ಕೃಷಿ ಕ್ಷೇತ್ರಗಳಿಗೆ ತಮ್ಮದೇ ಆದ ಅನುಪಮ ಕೊಡುಗೆ ನೀಡಿದ್ದ ಗದಗ ಜಿಲ್ಲೆಯ ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಶ್ರೀ ಸಂಗನಬಸವ ಮಹಾಸ್ವಾಮಿಗಳು ಇಂದು ಲಿಂಗೈಕ್ಯರಾಗಿರುವುದು ನನಗೆ ಮತ್ತು ನನ್ನಂತಹ ಅಪಾರ ಭಕ್ತರಿಗೆ ತೀವ್ರ ದುಃಖ ಉಂಟು ಮಾಡಿದೆ. ಅಗಲಿದ ಈ ಮಹಾನ್ ಚೇತನಕ್ಕೆ ಭಗವಂತನು ಚಿರಶಾಂತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಂತಾಪ ವ್ಯಕ್ತಪಡಿಸಿದರು.

Abhinava Annadaneswara Mahaswamiji

ಇತ್ತೀಚೆಗಷ್ಟೇ ನಾನು ಹಾಲಕೆರೆ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖುದ್ದಾಗಿ ಭಾಗವಹಿಸಿ ಶ್ರೀಗಳ ಆಶೀರ್ವಾದವನ್ನು ಪಡೆದುಕೊಂಡು ಕೃತಾರ್ಥನಾಗಿದ್ದೆ. ಅನೇಕ ಸಂಕಷ್ಟದ ಸಂದರ್ಭಗಳಲ್ಲಿ ಅವರು ನಮಗೆಲ್ಲಾ ಧೈರ್ಯ ತುಂಬಿ ಸನ್ಮಾರ್ಗದಲ್ಲಿ ಮುನ್ನಡೆಸುವ ಮಾರ್ಗದರ್ಶಕರಾಗಿದ್ದರು. ಈಗ ಅವರಿಲ್ಲದಿದ್ದರೂ ಅವರು ಹಾಕಿಕೊಟ್ಟ ಮೇಲ್ಪಂಕ್ತಿ, ಆದರ್ಶ, ಮೌಲ್ಯ, ಜೀವನ ಸಿದ್ಧಾಂತಗಳೇ ನಮ್ಮ ಬಾಳಿಗೆ ಬೆಳಕಾಗಬಲ್ಲವು ಎಂದು ನಾನು ನಂಬುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಲಿಂಗ ತಾರತಮ್ಯವಿಲ್ಲದೇ ಒಂದೇ ರೀತಿ ಸಮವಸ್ತ್ರ ನೀಡಿದ ಕೇರಳ ಶಾಲೆ

ಇಂದು ಬೆಂಗಳೂರಿನಲ್ಲಿ ಲಿಂಗೈಕ್ಯರಾದ ಶಿವಯೋಗ ಮಂದಿರದ ಅಧ್ಯಕ್ಷರು, ಅಭಿನವ ಅನ್ನದಾನಿಗಳು,ಹಂಪಿ ಹೇಮಕೂಟದ ಸಿಂಹಾಸನಾಧೀಶ,ಬಳ್ಳಾರಿಯ ಕೊಟ್ಟೂರು ಮಠ ಮತ್ತು ಗದಗಿನ ಹಾಲಕೇರಿ ಅನ್ನದಾನೇಶ್ವರ ಸಂಸ್ಥಾನಮಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ|| ಸಂಗನಬಸವ ಮಹಾಸ್ವಾಮಿಗಳ‌ ಅಂತಿಮ‌ ದರ್ಶನವನ್ನು‌ ಪಡೆದುಕೊಳ್ಳಲಾಯಿತು..@BSBommai @GovindKarjol pic.twitter.com/fjs0rQnztw

— C C Patil (@CCPatilBJP) November 22, 2021

ಶ್ರೀಗಳ ತತ್ವಾದರ್ಶಗಳನ್ನು ನಾವೆಲ್ಲ ನಮ್ಮ ನಡೆನುಡಿಗಳಲ್ಲಿ ಶ್ರದ್ಧೆಯಿಂದ ಪಾಲಿಸುವುದೇ ಅವರಿಗೆ ಸಲ್ಲಿಸಬಹುದಾದ ನಿಜವಾದ ಶ್ರದ್ಧಾಂಜಲಿ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

Abhinava Annadaneswara Mahaswamiji 3

ಹಾಲಕೆರೆ, ಅನ್ನದಾನೇಶ್ವರ ಮಠ, ಕೊಟ್ಟೂರು ಮಠ, ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆ ಮುಂತಾದ ಅನೇಕ ಧಾರ್ಮಿಕ ಕೇಂದ್ರಗಳನ್ನು ಮತ್ತು ಇತರ ಸಾಮಾಜಿಕ ಶೈಕ್ಷಣಿಕ ಸಂಸ್ಥೆಗಳನ್ನು ಬೆಳೆಸಿದ, ನಮ್ಮ ನಡುವಿನ ನಡೆದಾಡುವ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುತ್ತಿದ್ದ ಶ್ರೀಗಳು, ಹಲವಾರು ಮಾದರಿ ಕೃಷಿ ಜಾಗೃತಿ ಚಟುವಟಿಕೆಗಳನ್ನು ನಡೆಸಿ ರೈತಬಂಧು ಎಂದೇ ಖ್ಯಾತರಾಗಿದ್ದರು. ತಮ್ಮ ಜೀವನದುದ್ದಕ್ಕೂ ಬಸವ ತತ್ವವನ್ನು ಆರಾಧಿಸಿ, ಅನುಷ್ಠಾನಗೊಳಿಸುವ ಮೂಲಕ ಅವರು ಅಮರರಾಗಿದ್ದಾರೆ. ಇದನ್ನೂ ಓದಿ:  ಮದುವೆ ಫೋಟೋ ಜೊತೆಗೆ ಭಾವನಾತ್ಮಕ ಸಾಲು ಬರೆದು ಶೇರ್ ಮಾಡಿ ಶಿಲ್ಪಾ ಶೆಟ್ಟಿ

TAGGED:Annadaneshwar MathCC PatialaGovernment of KarnatakaMinister of Public Worksಅನ್ನದಾನೇಶ್ವರ ಮಠಕರ್ನಾಟಕ ಸರ್ಕಾರಲೋಕೋಪಯೋಗಿ ಸಚಿವರುಸಿ.ಸಿ.ಪಾಟೀಲ
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

Gruhalakshmi Scheme 1
Bengaluru City

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ – ಕ್ರಮವಹಿಸಲು ಸಿಎಸ್‌ಗೆ ಸಿಎಂ ಆದೇಶ

Public TV
By Public TV
8 minutes ago
IG Vartika katiyar
Bellary

ಫೈಲ್‌ಗಳನ್ನು ಹೊಸ ಅಧಿಕಾರಿಗಳಿಗೆ ಕೊಡ್ಬೇಡಿ – ವರ್ಗಾವಣೆಯಾದ್ರೂ ಅಧಿಕಾರಿಗಳಿಗೆ ವರ್ತಿಕಾ ಕರೆ

Public TV
By Public TV
28 minutes ago
Harley Davidson bike trump
Automobile

India-US Trade Deal | ಭಾರತದಲ್ಲಿ ಹಾರ್ಲೆ- ಡೇವಿಡ್ಸನ್‌ ಬೈಕ್ ಬೆಲೆ ಭಾರೀ ಇಳಿಕೆ!

Public TV
By Public TV
2 hours ago
Kanakapura 40 Wild Elephant Spotted
Districts

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
2 hours ago
Daughter in law commits suicide by hanging herself at home Basava kalyana Bidar
Bidar

ವೇಶ್ಯಾವಾಟಿಕೆ ಮಾಡುವಂತೆ ಅತ್ತೆಯಿಂದ ಕಿರುಕುಳ – ಮನೆಯಲ್ಲೇ ನೇಣು ಬಿಗಿದು ಸೊಸೆ ಆತ್ಮಹತ್ಯೆ

Public TV
By Public TV
3 hours ago
Namma Metro Yellow Line
Bengaluru City

ಕೇಂದ್ರದಿಂದ ಪತ್ರ ಬಾರದೇ ಇದ್ದರೆ ಮೆಟ್ರೋ ದರ ಏರಿಕೆ ಫಿಕ್ಸ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?