Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ಪುಗೆ ಗಾಳ ಹಾಕಿದ್ದ ಬಿಜೆಪಿ – ಮೋದಿ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ್ದ ಪುನೀತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪ್ಪುಗೆ ಗಾಳ ಹಾಕಿದ್ದ ಬಿಜೆಪಿ – ಮೋದಿ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ್ದ ಪುನೀತ್

Bengaluru City

ಅಪ್ಪುಗೆ ಗಾಳ ಹಾಕಿದ್ದ ಬಿಜೆಪಿ – ಮೋದಿ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ್ದ ಪುನೀತ್

Public TV
Last updated: November 23, 2021 3:27 pm
Public TV
Share
2 Min Read
Puneeth Rajkumar Narendra Modi
SHARE

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ನಟ ಪುನೀತ್ ರಾಜ್‍ಕುಮಾರ್ ಅವರನ್ನು ಪಕ್ಷಕ್ಕೆ ಸೇರಿಸಲು ಬಿಜೆಪಿ ಮುಂದಾಗಿದ್ದ ವಿಚಾರ ಈಗ ಮುನ್ನೆಲೆಗೆ ಬಂದಿದೆ.

ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಪ್ರಮುಖ ನಾಯಕರು ಪುನೀತ್ ಅವರನ್ನು ಭೇಟಿಯಾಗಿದ್ದರು. ನಟ ಜಗ್ಗೇಶ್, ನಿರ್ಮಾಪಕ ಎಸ್.ವಿ.ಬಾಬು ಭೇಟಿಯಾಗಿ ಬಿಜೆಪಿಗೆ ಬರುವಂತೆ ಆಹ್ವಾನ ಕೊಟ್ಟಿದ್ದರು. ಗುಜರಾತಿನ ಬಿಜೆಪಿ ಮುಖಂಡ ಶರ್ಮಾರಿಂದಲೂ ಪುನೀತ್ ಮನವೊಲಿಕೆ ಮಾಡಿದ್ದರು. ಆದರೆ ಬಿಜೆಪಿ ಆಹ್ವಾನವನ್ನು ಪುನೀತ್ ರಾಜ್‍ಕುಮಾರ್ ಒಪ್ಪಿರಲಿಲ್ಲ. ಇದನ್ನೂ ಓದಿ: ಅಪ್ಪು ಪುತ್ಥಳಿಗೆ ಮುತ್ತಿಟ್ಟು ರಾಘವೇಂದ್ರ ರಾಜ್‍ಕುಮಾರ್ ಭಾವುಕ

Puneeth Rajkumar Narendra Modi

ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ಮೋದಿ ಅವರನ್ನು ಪುನೀತ್ ಭೇಟಿಯಾಗಿದ್ದರು. ಈ ವೇಳೆ ಪ್ರಧಾನಿ ಮೋದಿಯವರ ಆಹ್ವಾನವನ್ನೇ ಪುನೀತ್ ನಯವಾಗಿ ತಿರಸ್ಕರಿಸಿದ್ದರು. ಇದನ್ನೂ ಓದಿ: ಚಾಮುಂಡಿ ಬೆಟ್ಟವನ್ನು ಕಾಂಕ್ರೀಟ್ ಕಾಡು ಮಾಡಬೇಡಿ – ಮೋದಿಗೆ ಪತ್ರ ಬರೆದ ಭೈರಪ್ಪ

ಈ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮ್ಯಾನೇಜರ್ ವಜ್ರೇಶ್ವರಿ ಕುಮಾರ್, ಚುನಾವಣೆಗೂ ಮುನ್ನ ಒಂದು ಟೀಮ್ ಬಂದು ಅಪ್ಪು ಅವರನ್ನು ಭೇಟಿಯಾಗಿತ್ತು. ಆದರೆ ಅಪ್ಪು ಅವರಿಗೆ ರಾಜಕೀಯ ಕುರಿತಾಗಿ ಒಲವು ಇರಲಿಲ್ಲ. ಎಲ್ಲಾ ಪಕ್ಷದದಲ್ಲಿ ನನ್ನ ಸ್ನೇಹಿತರು ಇದ್ದಾರೆ. ನನಗೆ ಎಲ್ಲರೂ ಬೇಕು ಎಂದು ಹೇಳಿದ್ದರು ಎಂಬುದಾಗಿ ತಿಳಿಸಿದರು. ಇದನ್ನೂ ಓದಿ: ನಿಕ್ ಜೊತೆಗಿನ ವಿಚ್ಛೇದನ ಗಾಸಿಪ್​ಗೆ ಬ್ರೇಕ್ ಹಾಕಿದ ಪ್ರಿಯಾಂಕ ಚೋಪ್ರಾ

ಮ್ಯಾನೇಜರ್ ಹೇಳಿದ್ದು ಏನು?
ಪ್ರಧಾನಿ ಮೋದಿ ಅವರನ್ನು ಬೆಂಗಳೂರಿನ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಪುನೀತ್ ಮತ್ತು ಅಶ್ವಿನಿ ದಂಪತಿ ಭೇಟಿಯಾಗಿದ್ದರು. ಈ ವೇಳೆ ಮೋದಿ ನಿಮ್ಮಂತ ಯುವಕರ ಅಗತ್ಯ ದೇಶಕ್ಕೆ ಇದೆ ಎಂದು ಹೇಳಿದ್ದರು. 7 ನಿಮಿಷಗಳ ಕಾಲ ನಡೆದ ಮಾತುಕತೆಯ ವೇಳೆ ರಾಜಕೀಯ ನನಗೆ ಇಷ್ಟವಿಲ್ಲ, ನಾನು ನಮ್ಮ ತಂದೆಯವರಂತೆ ಇರಬೇಕು ಎಂದು ಅಪ್ಪು ಉತ್ತರ ನೀಡಿದ್ದರು.

PUNEETH RAJKUMAR 13

ಈ ಹಿಂದೆ ಅಪ್ಪು ಅವರನ್ನು ಆಂಧ್ರಪ್ರದೇಶದ ಸೋಮವೀರ್ ರಾಜ್, ಗುಜರಾತಿನ ಬಿ.ಬಿ.ಎ ಶರ್ಮಾ ಅವರು ಬಂದು ಭೇಟಿಯಾಗಿದ್ದರು. ಮೋದಿ ಅವರು ಭೇಟಿಯಾದಾಗ ನೇರವಾಗಿ ಬಿಜೆಪಿಗೆ ಬನ್ನಿ ಎಂದು ಹೇಳಿರಲಿಲ್ಲ. ಇದನ್ನೂ ಓದಿ: ದುನಿಯಾ ವಿಜಯ್ ಬರದಿದ್ದರೆ ತಾಳಿ ಕಟ್ಟಿಸಿಕೊಳ್ಳಲ್ಲ – ಯುವತಿ ಪಟ್ಟು

PUNEETH RAJKUMAR 10

ಮೋದಿ ಬಿಜೆಪಿ ನಾಯಕ ಅಂತ ಭೇಟಿ ಮಾಡೋದು ಬೇಡ. ದೇಶದ ಪ್ರಧಾನಿ ಅಂತಾದರೂ ಭೇಟಿಯಾಗಿ ಎಂದು ಬಿಜೆಪಿ ನಾಯಕರು ಒತ್ತಡ ಹಾಕಿದ್ದರು. ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಅಪ್ಪಾಜಿ ಕುರಿತಾದ ಪುಸ್ತಕ ನೆಪದಲ್ಲಿ ಮೋದಿ ಅವರನ್ನು ಪುನೀತ್ ಭೇಟಿಯಾಗಿದ್ದರು.

PUNEETH RAJKUMAR 12

ಮೋದಿ ನಿಮ್ಮಂತಹ ಯುವಕರು ದೇಶಕ್ಕೆ ಬೇಕು ಎಂದು ಹೇಳಿದ್ದರು. ಆದರೆ ಅಪ್ಪು ಅವರು ಯಾವತ್ತು ರಾಜಕೀಯ ಕುರಿತಾಗಿ ಆಸಕ್ತಿಯನ್ನು ತೋರಿಸಿರಲಿಲ್ಲ. ಮೋದಿ ಆಹ್ವಾನಕ್ಕೆ ಪುನೀತ್ ರಾಜ್‍ಕುಮಾರ್ ನಕ್ಕು ಸುಮ್ಮನಾಗಿದ್ದರು.

PUNEETH RAJKUMAR 5

ಚುನಾವಣಾ ಸಮಯದಲ್ಲಿ ಭೇಟಿಯಾಗುತ್ತಿರುವಾಗ ಅಪ್ಪು,”ಈ ಸಮಯದಲ್ಲಿ ಭೇಟಿಯಾದರೆ ನಾನು ಬಿಜೆಪಿ” ಎಂದು ಜನ ಅಂದುಕೊಳ್ಳಬಹುದು ಎಂಬ ಆತಂಕವನ್ನು ವ್ಯಕ್ತಪಡಿಸಿದ್ದರು.

TAGGED:bengalurucinemanarendra modiPuneeth Rajkumarsandalwoodಚುನಾವಣೆನರೇಂದ್ರ ಮೋದಿಪುನೀತ್ ರಾಜ್‍ಕುಮಾರ್ಬಿಜೆಪಿ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Indian Ship Carrying LPG
Latest

ಹಾರ್ಮುಜ್‌ ದಾಟಿದ 45,000 ಟನ್‌ ಎಲ್‌ಪಿಜಿ ಹೊತ್ತ ಭಾರತದ ‘ಸರ್ವಶಕ್ತಿ’ ಹಡಗು

Public TV
By Public TV
4 minutes ago
West Bengal Election Missing CCTV footage for long hours Multiple instances of group voting Daylight rigging exposed in Falta constituency
Latest

ಗಂಟೆಗಟ್ಟಲೇ ಸಿಸಿಟಿವಿ ಬಂದ್‌, ಬೂತ್‌ನಿಂದಲೇ ಪ್ರತಿಪಕ್ಷಗಳ ಏಜೆಂಟ್‌ಗಳು ಹೊರಕ್ಕೆ: ಬೆಚ್ಚಿ ಬೀಳಿಸುವಂತಿದೆ ಫಾಲ್ಟಾ ಅಕ್ರಮ

Public TV
By Public TV
25 minutes ago
d.k.shivakumar KPCC
Bengaluru City

ಜೀವರಾಜ್‌ ಜೊತೆ ಕೆಲಸ ಮಾಡ್ತಿದ್ದ ಅಧಿಕಾರಿಗಳನ್ನ ಬಳಸಿಕೊಂಡು ಅಕ್ರಮ: ಡಿಕೆಶಿ ಕೆಂಡಾಮಂಡಲ

Public TV
By Public TV
36 minutes ago
Rajegowda
Chikkamagaluru

ಸ್ಟ್ರಾಂಗ್‌ ರೂಂ ಓಪನ್‌ ಆದಾಗ ಟ್ರಂಕ್‌ನ ಲಾಕ್‌ ಒಡೆದಿದ್ರು, ಸೀಲ್‌ ಇರಲಿಲ್ಲ: ರಾಜೇಗೌಡ ಗಂಭೀರ ಆರೋಪ

Public TV
By Public TV
1 hour ago
Delhi Building Fire
Latest

ದೆಹಲಿಯ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ; 9 ಮಂದಿ ಸಾವು

Public TV
By Public TV
1 hour ago
R Ashok
Bengaluru City

ಶೃಂಗೇರಿಯಲ್ಲಿ ಸತ್ಯಕ್ಕೆ ಜಯ – ವೋಟ್ ಚೋರ್ ಕೌನ್ ಹೈ? ರಾಹುಲ್ ಗಾಂಧಿ ಹೈ: ಆರ್‌. ಅಶೋಕ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?