Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಇಂದು ಕರ್ನಾಟಕದಲ್ಲಿ 257 ಪಾಸಿಟಿವ್, 5 ಸಾವು

Public TV
Last updated: November 29, 2021 7:00 pm
Public TV
Share
1 Min Read
CORONA
SHARE

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 257 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 5 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ 131 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 205 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,878 ಸಕ್ರಿಯ ಪ್ರಕರಣಗಳು ಇದ್ದು, ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 29,95,857 ಮಂದಿಗೆ ಕೊರೊನಾ ಬಂದಿದೆ. 29,50,747 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.94 ರಷ್ಟಿದ್ದರೆ, ಪಾಸಿಟಿವಿಟಿ ರೇಟ್ ಶೇ.0.45 ರಷ್ಟಿದೆ. ಇದನ್ನೂ ಓದಿ: ಅಪ್ಪು ಸಮಾಧಿ ನೋಡಲು ಓಡುತ್ತ ಹೊರಟ ಮೂರು ಮಕ್ಕಳ ತಾಯಿ

corona report 29 11 2021 2

ಇಂದು ಒಟ್ಟು 56,825 ಸ್ಯಾಂಪಲ್ (ಆರ್‌ಟಿ ಪಿಸಿಆರ್ 49,473+ 7,352 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

corona report 29 11 2021 3

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಕಲಬುರಗಿ, ಮಂಡ್ಯ, ಬೀದರ್, ವಿಜಯಪುರ, ಚಿತ್ರದುರ್ಗ, ರಾಯಚೂರು, ರಾಮನಗರ, ಚಿಕ್ಕಬಳ್ಳಾಪುರ, ಹಾವೇರಿ, ಗದಗ, ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗುರುದ್ವಾರದಲ್ಲಿ ಫೋಟೋಶೂಟ್ – ಮಾಡೆಲ್ ವಿರುದ್ಧ ನೆಟ್ಟಿಗರು ಗರಂ 

corona report 29 11 2021 1

ಬಳ್ಳಾರಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 131, ಚಾಮರಾಜನಗರ 8, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 11, ಹಾಸನ 21, ಕೊಡಗು 14, ಕೋಲಾರ 2, ಮೈಸೂರು 15, ಶಿವಮೊಗ್ಗ 4, ತುಮಕೂರು 23, ಉಡುಪಿ 7, ಉತ್ತರ ಕನ್ನಡ 5 ಮಂದಿಗೆ ಸೋಂಕು ಬಂದಿದೆ.

TAGGED:CoronaCorona ViruskarnatakaKovid-19ಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19
Share This Article
Facebook Whatsapp Whatsapp Telegram

Cinema Updates

Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
3 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
12 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago

You Might Also Like

ahemadabad plane crash
Latest

ಅಹಮದಾಬಾದ್ ವಿಮಾನ ದುರಂತ – ಸಾವಿನ ಸಂಖ್ಯೆ 265ಕ್ಕೆ ಏರಿಕೆ

Public TV
By Public TV
3 minutes ago
bike taxi
Bengaluru City

ಜೂ.16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಬಂದ್

Public TV
By Public TV
15 minutes ago
Tata Group Air India
Latest

Plane Crash | ಟಾಟಾ ಗ್ರೂಪ್ ಇತಿಹಾಸದ ಕರಾಳ ದಿನಗಳಲ್ಲಿ ಇದೂ ಒಂದು – ಸಂಸ್ಥೆಯ ಅಧ್ಯಕ್ಷರಿಂದ ಭಾವುಕ ಪತ್ರ

Public TV
By Public TV
2 hours ago
Meghalaya Honeymoon
Crime

Honeymoon Murder | ಬೇರೊಂದು ಮಹಿಳೆ ಹತ್ಯೆಗೈದು ಸೋನಮ್ ಶವವೆಂದು ನಂಬಿಸೋಕೆ ಮುಂದಾಗಿದ್ದ ಹಂತಕರು

Public TV
By Public TV
2 hours ago
Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
2 hours ago
Anju Sharma
Crime

ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?