Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸಿದ್ದರಾಮಯ್ಯ ಯಾವಾಗ ಕುಡಿತಾರೋ, ಯಾವಾಗ ಕುಡಿಯಲ್ಲೊ ಗೊತ್ತಿಲ್ಲ: ಕೆ.ಎಸ್.ಈಶ್ವರಪ್ಪ

Public TV
Last updated: November 30, 2021 1:56 pm
Public TV
Share
1 Min Read
Eshwarappa 2
SHARE

ಕಲಬುರಗಿ: ಸಿದ್ದರಾಮಯ್ಯ ಯಾವಾಗ ಕುಡಿತಾರೋ ಯಾವಾಗ ಕುಡಿಯಲ್ಲೋ ಗೊತ್ತೆ ಆಗಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಭಯೋತ್ಪಾದಕ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವಾಗ ಕುಡಿತಾರೋ ಯಾವಾಗ ಕುಡಿಯಲ್ಲೊ ಗೊತ್ತಿಲ್ಲ. ಅವರು ಹೆಂಡಾ ಕುಡಿದಾಗ ಒಂದು ಮಾತನಾಡುತ್ತಾರೆ. ಹೆಂಡ ಕುಡಿಯದೇ ಇದ್ದಾಗ ಒಂದು ಮಾತನಾಡುತ್ತಾರೆ. ಸಿದ್ದರಾಮಯ್ಯ ಒಬ್ಬ ಮಹಾನ್ ಮೋಸಗಾರ ಸಿದ್ದರಾಮಯ್ಯರ ರಕ್ತದ ಕಣಕಣದಲ್ಲಿ ಮೋಸ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ, ಜಿಟಿಡಿ ನಡುವಿನ ಹೊಸ ಲವ್ ಸಕ್ಸಸ್ ಆಗಲ್ಲ: ಎಸ್.ಟಿ. ಸೋಮಶೇಖರ್

Siddaramaiah 2

ಸಿದ್ದರಾಮಯ್ಯ ಮೊದಲು ಜೆಡಿಎಸ್‍ಗೆ ಮೋಸ ಮಾಡಿದ್ರು. ಆ ನಂತರ ಶ್ರೀನಿವಾಸ್ ಪ್ರಸಾದ್‍ಗೆ ಮೋಸ ಮಾಡಿದ್ದಾರೆ. ಈಗ ಕಾಂಗ್ರೆಸ್‍ಗೂ ಮೋಸ ಮಾಡಲು ರೆಡಿ ಆಗಿದ್ದಾರೆ. ನಳಿನ್ ಕುಮಾರ ಕಟೀಲ್ ಒಬ್ಬ ದೇಶಭಕ್ತ ಅಂತವರ ಬಗ್ಗೆ ಮೋಸಗಾರ ಸಿದ್ದರಾಮಯ್ಯ ಏನು ಮಾತಾಡ್ತಾರೆ? ಜಮೀರ್ ಅಹ್ಮದ್ ಅಂತವರನ್ನು ಸಿದ್ದರಾಮಯ್ಯ ಹೊಗಳುತ್ತಾರೆ. ನಳಿನ್ ಕುಮಾರ್ ಕಟೀಲ್ ಅಂತಹ ದೇಶ ಭಕ್ತರನ್ನು ಭಯೋತ್ಪಾದಕ ಅಂತಾರೆ ಎಂದು ಏಕವಚನದಲ್ಲೇ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಪಕ್ಷ ಅಧಿಕಾರಕ್ಕೆ ಬಂದ್ರೆ ಮೃತ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ : ಅಖಿಲೇಶ್ ಯಾದವ್

nalin kumar

ಇದೆ ವೇಳೆ ಬಿಜೆಪಿ ಹೈ ಕಮಾಂಡ್ ಸಚಿವರ ರಹಸ್ಯ ವರದಿ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ರಹಸ್ಯ ವರದಿ ನನಗಂತೂ ಗೊತ್ತಿಲ್ಲ, ನೀವು ಸಿಐಡಿ ಡಿಪಾರ್ಟ್‍ಮೆಂಟ್‍ನಲ್ಲಿ ಇರಬಹುದೇನೋ, ಆರ್‍ಎಸ್‍ಎಸ್ ಮತ್ತು ಬಿಜೆಪಿಯಲ್ಲಿರುವ ಸಿಐಡಿ ಡಿಪಾರ್ಟ್‍ಮೆಂಟ್‍ನಲ್ಲಿ ನೀವು ಇರಬಹುದು. ನನಗಂತೂ ಗೊತ್ತಿಲ್ಲ. ಇದೆಲ್ಲ ಸುಳ್ಳು ಸುದ್ದಿ ಹೈಕಮಾಂಡ್ ಯಾವುದೇ ರಹಸ್ಯ ವರದಿ ತರಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.

TAGGED:congressHigh CommandKalaburagiks eshwarappaNalin Kumar Kateelsiddaramaiahಕಲಬುರಗಿಕಾಂಗ್ರೆಸ್ಕೆ.ಎಸ್.ಈಶ್ವರಪ್ಪನಳಿನ್ ಕುಮಾರ್ ಕಟೀಲ್ಸಿದ್ದರಾಮಯ್ಯಹೈಕಮಾಂಡ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
16 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
18 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
21 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

BMTC bus
Bengaluru City

ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ- ದೂರು ದಾಖಲು

Public TV
By Public TV
21 minutes ago
Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
54 minutes ago
UK gay couple
Latest

ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

Public TV
By Public TV
1 hour ago
Bhavik Maheshwari
Crime

ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್

Public TV
By Public TV
1 hour ago
Ahmedabad Plane Crash Survivor
Latest

ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

Public TV
By Public TV
2 hours ago
Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?