Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಮೇಶ್ ಜಾರಕಿಹೊಳಿ ಸ್ವಂತ ತಮ್ಮ‌‌ನನ್ನೇ ಸೋಲಿಸಿ ಬಿಜೆಪಿ ಗೆಲ್ಲಿಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ರಮೇಶ್ ಜಾರಕಿಹೊಳಿ ಸ್ವಂತ ತಮ್ಮ‌‌ನನ್ನೇ ಸೋಲಿಸಿ ಬಿಜೆಪಿ ಗೆಲ್ಲಿಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ

Belgaum

ರಮೇಶ್ ಜಾರಕಿಹೊಳಿ ಸ್ವಂತ ತಮ್ಮ‌‌ನನ್ನೇ ಸೋಲಿಸಿ ಬಿಜೆಪಿ ಗೆಲ್ಲಿಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ

Public TV
Last updated: December 7, 2021 5:47 pm
Public TV
Share
1 Min Read
Balachandra Jarkiholi 1
SHARE

ಬೆಳಗಾವಿ: ರಮೇಶ್‌ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಸ್ವಂತ ತಮ್ಮ ಕಾಂಗ್ರೆಸ್‌ನ ಸತೀಶ್‌ ಜಾರಕಿಹೊಳಿಯನ್ನು ಸೋಲಿಸಿ ಬಿಜೆಪಿಯ ಮಂಗಲಾ ಅಂಗಡಿ ಅವರನ್ನು ಗೆಲ್ಲಿಸಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ramesh jarakiholi

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಬೆಳಗಾವಿಯ ಹೊರ‌ವಲಯದ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 10ರಂದು ವಿಧಾನ ಪರಿಷತ್ ಚುನಾವಣೆಗಾಗಿ ಎಲ್ಲರೂ ಕೆಲಸ ಮಾಡುತ್ತಿದ್ದೇವೆ. ಆದರೆ ರಮೇಶ್ ಜಾರಕಿಹೊಳಿ ಹಾಗೇ ಮಾಡುತ್ತಿದ್ದಾರೆ, ಹೀಗೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವೊಬ್ಬರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಸ್ವಂತ ತಮ್ಮ‌‌ನನ್ನು ಸೋಲಿಸಿ ಮಂಗಲಾ ಅವರನ್ನು ಗೆಲ್ಲಿಸಿದ್ದರು ಎಂದು ಪಕ್ಷದ ಮುಖಂಡರಿಗೆ ಮನವರಿಕೆ ಮಾಡಿದರು. ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ದಿನೇಶ್ ಗೂಳಿಗೌಡ ಗೆಲುವು ಶತಸಿದ್ಧ: ಸಿದ್ದರಾಮಯ್ಯ

satish jarakiholi
‌
ನಾವೆಲ್ಲಾ ಶಾಸಕರು, ಸಚಿವರು ಸಿಎಂ ಜೊತೆ ಚರ್ಚೆ ಮಾಡುತ್ತೇವೆ. ಈ ವಿಚಾರವನ್ನು ನಾನಿಲ್ಲಿ ಚರ್ಚೆ ಮಾಡುವುದಿಲ್ಲ. ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಜೋರಾಗಿ ನಡೆದಿದೆ. ಬಿಜೆಪಿ ಗೆಲುವಿಗೆ ಪ್ರಾಮಾಣಿಕವಾಗಿ ಕೆಲಸ ಮಾಡೋಣ, ಕಾಂಗ್ರೆಸ್ ಸೋಲಿಸೋಣ ಎಂದು ಕರೆ ನೀಡಿದರು. ಇದನ್ನೂ ಓದಿ: JDS ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿರುವುದು BJP ಪಕ್ಷ ಅದೆಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿ: ಡಿಕೆಶಿ

suresh angadi wife mangala suresh

ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್‌ ಸೋಲಿಸಿ ಎನ್ನುತ್ತಿದ್ದೇವೆ. ಅದರಲ್ಲಿ ತಪ್ಪೇನಿದೆ? ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೋಕಾಕ್‌ನಲ್ಲಿ ಪಕ್ಷಕ್ಕೆ ಮುನ್ನಡೆ ಬಾರದಿದ್ದರೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಗೆಲ್ಲುತ್ತಿರಲಿಲ್ಲ ಎಂದು ತಿಳಿಸಿದರು.

TAGGED:Balachandra Jarkiholibjpramesh jarkiholiVidhan Parishad Electionಬಾಲಚಂದ್ರ ಜಾರಕಿಹೊಳಿಬಿಜೆಪಿರಮೇಶ್ ಜಾರಕಿಹೊಳಿವಿಧಾನ ಪರಿಷತ್
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
3 minutes ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
18 minutes ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
45 minutes ago
Supreme Court 1
Court

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್

Public TV
By Public TV
55 minutes ago
gold silver price drop market crash
Latest

ಚಿನ್ನದ ದರ ದಾಖಲೆಯ ಕುಸಿತ – ಏರಿದ್ದ ಚಿನ್ನದ ಬೆಲೆ ದಿಢೀರ್‌ ಇಳಿಕೆಗೆ ಕಾರಣ ಏನು?

Public TV
By Public TV
1 hour ago
AI Image
Bengaluru City

ಮಕ್ಕಳಿಗೆ ಡಿಜಿಟಲ್ ಬಳಕೆ ಹೇಗೆ? – ಶಿಕ್ಷಣ, ಆರೋಗ್ಯ ಇಲಾಖೆ & ನಿಮ್ಹಾನ್ಸ್‌ನಿಂದ ಗೈಡಲೈನ್ಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?