Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂವರನ್ನ ಗುಂಡಿಕ್ಕಿ ಕೊಂದ ಯೋಧನಿಗೆ ಜೀವಾವಧಿ ಶಿಕ್ಷೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮೂವರನ್ನ ಗುಂಡಿಕ್ಕಿ ಕೊಂದ ಯೋಧನಿಗೆ ಜೀವಾವಧಿ ಶಿಕ್ಷೆ!

Crime

ಮೂವರನ್ನ ಗುಂಡಿಕ್ಕಿ ಕೊಂದ ಯೋಧನಿಗೆ ಜೀವಾವಧಿ ಶಿಕ್ಷೆ!

Public TV
Last updated: December 9, 2021 2:51 pm
Public TV
Share
3 Min Read
SOLDIER hubballi
SHARE

– ಪರಾರಿ ವೇಳೆ ಪೊಲೀಸರಿಗೂ ಗುಂಡು ಹಾರಿಸಿದ್ದ ಯೋಧ
– 11 ವರ್ಷದ ಕೇಸ್ ಗೆ ಇಂದು ಮುಕ್ತಿ

ಹುಬ್ಬಳ್ಳಿ: ಆಸ್ತಿ ಕಲಹದ ಹಿನ್ನೆಲೆಯಲ್ಲಿ ಹನ್ನೊಂದು ವರ್ಷಗಳ ಹಿಂದೆ ಕುಂದಗೋಳ ತಾಲೂಕು ಬೆಟದೂರು ಗ್ರಾಮದ ಒಂದೇ ಕುಟುಂಬದ ಮೂವರನ್ನು ಗುಂಡಿಟ್ಟು ಹತ್ಯೆಗೈದಿದ್ದ ಸಿಆರ್ ಪಿಎಫ್ ಯೋಧನಿಗೆ ಜೀವಾವಧಿ ಶಿಕ್ಷೆ ಹಾಗೂ 2.20 ಲಕ್ಷ ರೂ. ದಂಡ ವಿಧಿಸುವಂತೆ ಇಲ್ಲಿಯ 1ನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ.

ಬೆಟದೂರು ಗ್ರಾಮದ ಶಂಕ್ರಪ್ಪ ತಿಪ್ಪಣ್ಣ ಜೀವಾವಧಿ ಶಿಕ್ಷೆಗೀಡಾದ ಅಪರಾಧಿ. ಇದೇ ಗ್ರಾಮದ ಯಲ್ಲಪ್ಪ ಭಜಂತ್ರಿ(38), ಮಕ್ಕಳಾದ ಸೋಮಪ್ಪ ಭಜಂತ್ರಿ(11) ಹಾಗೂ ಐಶ್ವರ್ಯ ಭಜಂತ್ರಿ(9)ಯನ್ನು ಹತ್ಯೆ ಮಾಡಿದ್ದು, ಈ ಗುಂಡಿನ ಚಕಮಕಿಯಲ್ಲಿ ಮದನಕುಮಾರ್ ಗಾಯಗೊಂಡಿದ್ದರು.

SOLDIER hubballi 1

2010 ರಲ್ಲಿ ನಡೆದಿದ್ದ ಭೀಕರ ಹತ್ಯೆ ಘಟನೆ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಕುಂದಗೋಳ ಠಾಣೆಯ ಅಂದಿನ ಇನ್‍ಸ್ಪೆಕ್ಟರ್ ಅರುನ್ ಕುಮಾರ್ ಹಪ್ಪಳಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ: ಓಟದ ಮೂಲಕ ಅಪ್ಪು ಸಮಾಧಿಗೆ ಹೊರಟ ಮಹಿಳೆಯ ಆರೋಗ್ಯ ವಿಚಾರಿಸಿದ್ರು ರಾಘಣ್ಣ

ಈ ಕುರಿತು ವಿಚಾರಣೆ ನಡೆಸಿದ 1ನೇ ಅಧಿಕ ಮತ್ತು ಜಿಲ್ಲಾ ಸತ್ತ ನ್ಯಾಯಾಲಯದ ನ್ಯಾಯಾಧೀಶ ದೇವೇಂದ್ರಪ್ಪ ಎನ್.ಬಿರಾದಾರ್ ಅವರು ಯೋಧನಿಗೆ 24 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಸೇರಿದಂತೆ ಜೀವಾವಧಿ ಶಿಕ್ಷೆ ಹಾಗೂ 2.20 ಲಕ್ಷ ರೂ. ದಂಡ ವಿಧಿಸಲು ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಗಿರಿಜಾ ಎಸ್, ತಮ್ಮಿನಾಳ ವಾದ ಮಂಡಿಸಿದ್ದರು.

SOLDIER hubballi 3

ಪ್ರಕರಣದ ವಿವರ: ಸಿಆರ್‌ಪಿಎಫ್ ಯೋಧ ಶಂಕ್ರಪ್ಪ 2010 ರಲ್ಲಿ ಮದುವೆಯಾಗಿದ್ದರು. ನಾಲ್ಕೈದು ತಿಂಗಳಲ್ಲೇ ಗಂಡ – ಹೆಂಡತಿ ನಡುವೆ ಜಗಳವಾಗಿ, ಹೆಂಡತಿ ತವರು ಸೇರಿದ್ದಳು. ಇದಕ್ಕೆ ತನ್ನ ಸಂಬಂಧಿಕರಾದ ಯಲ್ಲಪ್ಪ ಭಜಂತ್ರಿ ಕುಟುಂಬದವರೇ ಕಾರಣ ಎಂದು ಶಂಕ್ರಪ್ಪ ತಿಳಿದುಕೊಂಡಿದ್ದನು. ಇದರ ಜೊತೆಗೆ ಹುಬ್ಬಳ್ಳಿಯಲ್ಲಿರುವ ತಾಯಿಯ ಆಸ್ತಿಯೂ ತಮ್ಮ ಹೆಸರಿಗೆ ಬರುವಂತೆ ಮಾಡಲು ಸಂಬಂಧಿಗಳು ನೆರವಾಗಲಿಲ್ಲ ಎಂದು ತಿಳಿದುಕೊಂಡಿದ್ದು, ಈ ದ್ವೇಷದಿಂದ ಯಲ್ಲಪ್ಪನ ಕುಟುಂಬವನ್ನು ಸರ್ವನಾಶ ಮಾಡಬೇಕೆಂದು ಹೊಂಚು ಹಾಕಿದ್ದ.

ಅಕ್ರಮವಾಗಿ ತಂದಿದ್ದ ಪಿಸ್ತೂಲ್ ಇಟ್ಟುಕೊಂಡು 20 ಆಗಸ್ಟ್ 2010 ರಂದು ಮಧ್ಯರಾತ್ರಿ ಯಲ್ಲಪ್ಪನ ಮನೆಗೆ ಶಂಕ್ರಪ್ಪ ತೆರಳಿದ್ದರು. ಅವರ ಮನೆಯಲ್ಲಿಯೇ ಊಟ ಮಾಡಿ ನಂತರ ಏಕಾಏಕಿ ಪಿಸ್ತೂಲ್ ತೆಗೆದು ಯಲ್ಲಪ್ಪನ ಹಣಿಗೆ ಹಾರಿಸಿದ್ದ. ಇದರಿಂದ ಗಾಬರಿಗೊಂಡ ಯಲ್ಲಪ್ಪನ ಪತ್ನಿ ಗೀತಾ ಹಾಗೂ ಮಕ್ಕಳು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಯಲ್ಲಪ್ಪನ ಮಕ್ಕಳಾದ ಸೋಮಪ್ಪ ಹಾಗೂ ಐಶ್ವರ್ಯಳಿಗೂ ಗುಂಡು ಹಾರಿಸಿ ಅವರನ್ನು ಕೊಲೆ ಮಾಡಿದ್ದ. ಮದನಕುಮಾರನಿಗೂ ಗುಂಡು ಹಾರಿಸಿ ಗಾಯಪಡಿಸಿ ಪರಾರಿಯಾಗಿದ್ದು, ಅದೃಷ್ಟವಶಾತ್ ಯಲ್ಲಪ್ಪನ ಪತ್ನಿ ಗೀತಾ ಗುಂಡೇಟಿನಿಂದ ಪಾರಾಗಿದ್ದಳು. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ 418 ಸ್ಥಾನಗಳಿಸುತ್ತೆ: ಚಂದ್ರಕಾಂತ್ ಪಾಟೀಲ್

SOLDIER hubballi 2

ಪೊಲೀಸರಿಗೂ ಗುಂಡು ಹಾರಿಸಿದ್ದ!
ಬೆಟದೂರು ಗ್ರಾಮದಲ್ಲಿ ಯಲ್ಲಪ್ಪ ಭಜಂತ್ರಿ ಸೇರಿ ಮೂವರ ಹತ್ಯೆಗೈದ ನಂತರ ಶಂಕ್ರಪ್ಪ ಯಾರದ್ದೋ ಬೈಕ್ ಹತ್ತಿ ದಾವಣಿಗೆರೆ ಕಡೆಗೆ ತೆರಳಿದ್ದ. ಈತನ ಸಂಶಯಾಸ್ಪದ ನಡೆ ಕಂಡ ಪೊಲೀಸರು ಆತನನ್ನು ಹಿಡಿಯಲು ಬೆನ್ನಟ್ಟಿದ್ದರು. ಈ ವೇಳೆ ಟ್ರಾಫಿಕ್ ಪೊಲೀಸರೊಬ್ಬರ ಹೊಟ್ಟೆಗೆ ಗುಂಡು ಹಾರಿಸಿ ಗಾಯಪಡಿಸಿದ್ದ. ಬಳಿಕ ದಾವಣಗೆರೆ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಶಂಕ್ರಪ್ಪನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಬೆಟದೂರು ಶೂಟೌಟ್ ಪ್ರಕರಣದ ಬಗ್ಗೆಯೂ ಬಾಯಿ ಬಿಟ್ಟಿದ್ದ. ಈ ವೇಳೆ ಶಂಕ್ರಪ್ಪ ಅಕ್ರಮವಾಗಿ ಇಟ್ಟುಕೊಂಡಿದ್ದ ಪಿಸ್ತೂಲ್, 28 ಸಜೀವ ಗುಂಡುಗಳನ್ನು ಪೆÇಲೀಸರು ವಶಪಡಿಸಿಕೊಂಡಿದ್ದರು. ಈ ಪ್ರಕರಣದಲ್ಲೂ ಶಂಕ್ರಪ್ಪ 8 ವರ್ಷ ಶಿಕ್ಷೆ ಅನುಭವಿಸಿದ್ದಾನೆ.

TAGGED:BettanoorCRPF SoldierhubliLife imprisonmentಜೀವಾವಧಿ ಶಿಕ್ಷೆಬೆಟದೂರುಸಿಆರ್‍ಪಿಎಫ್ ಯೋಧಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
20 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
24 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
50 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
1 hour ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?