Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವುದೇ ಅವಸರದ ನಿರ್ಧಾರವನ್ನು ನಾವು ತೆಗೆದುಕೊಳ್ಳುವುದಿಲ್ಲ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಾವುದೇ ಅವಸರದ ನಿರ್ಧಾರವನ್ನು ನಾವು ತೆಗೆದುಕೊಳ್ಳುವುದಿಲ್ಲ: ಸಿಎಂ

Bengaluru City

ಯಾವುದೇ ಅವಸರದ ನಿರ್ಧಾರವನ್ನು ನಾವು ತೆಗೆದುಕೊಳ್ಳುವುದಿಲ್ಲ: ಸಿಎಂ

Public TV
Last updated: December 9, 2021 2:51 pm
Public TV
Share
2 Min Read
bommai 2
SHARE

ಬೆಂಗಳೂರು: ಯಾವುದೇ ರೀತಿಯ ಅವಸರದ ನಿರ್ಧಾರವನ್ನು ನಾವು ತೆಗೆದುಕೊಳ್ಳುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್-19 ಕುರಿತು ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಎಸ್‍ಸಿ ಅಧ್ಯಕ್ಷರಾದ ಸುದರ್ಶನ್ ಅವರು ಈ ಕುರಿತು ನಮಗೆ ಎಲ್ಲ ಮಾಹಿತಿಯನ್ನು ನೀಡಿದ್ದಾರೆ. ಓಮಿಕ್ರಾನ್ ಕುರಿತು ಸಹ ಮಾಹಿತಿಯನ್ನು ನೀಡಿದ್ದಾರೆ. ಈಗಿರುವ ಪಾಸಿಟಿವಿಟಿ ರೇಟ್ ನೋಡಿದರೆ ಬಹಳ ಗಾಬರಿಯಾಗುವಂತಹ ಅವಶ್ಯಕತೆ ಇಲ್ಲ ಎಂಬುದು ಅವರ ವಾದವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ 418 ಸ್ಥಾನಗಳಿಸುತ್ತೆ: ಚಂದ್ರಕಾಂತ್ ಪಾಟೀಲ್

BNG CORONA

ಗಡಿಭಾಗದಲ್ಲಿ ಈಗಿರುವ ಕಟ್ಟೆಚ್ಚರವನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಅದರಲ್ಲಿಯೂ ಕೇರಳ ವಿದ್ಯಾರ್ಥಿಗಳಿಗೆ ಇರುವ ಎಚ್ಚರಿಕೆಗಳೆಲ್ಲ ಮುಂದುವರಿಯುತ್ತೆ. ಅವರಿಗೆ ಎಲ್ಲ ರೀತಿಯ ಟೆಸ್ಟ್ ಗಳನ್ನು ಮಾಡಿಸಲಾಗುತ್ತೆ. ನೈಟ್ ಕಫ್ರ್ಯೂ, ಕ್ರಿಸ್ ಮಸ್ ಮತ್ತೆ ಹೊಸ ವರ್ಷಕ್ಕೆ ಇನ್ನೂ ಒಂದು ವಾರ ಈ ಸೋಂಕಿನ ಬೆಳವಣೆಗೆಯನ್ನು ನೋಡಿ ನಂತರ ಈ ಕುರಿತು ನಿರ್ಧರಿಸಲಾಗುತ್ತೆ. ನಂತರ ಈ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಯಾವುದೇ ಅವಸರದ ನಿರ್ಧಾರವನ್ನು ನಾವು ತೆಗೆದುಕೊಳ್ಳುತ್ತಿಲ್ಲ ಎಂದರು.

BASAVARAJ BOMMAI CORONA MEETING

ಅದರೂ ಸಹ ಈ ಬಗ್ಗೆ ನಾವು ಯಾವುದೇ ರೀತಿಯ ನಿರ್ಲಕ್ಷ್ಯವನ್ನು ತೋರುವುದಿಲ್ಲ. ಅದರ ಬದಲು ನಾವು ಈ ಕುರಿತು ಹೆಚ್ಚಿನ ಗಮನ ಕೊಟ್ಟು ಮುಂಜಾಗ್ರತೆಯ ಕ್ರಮವನ್ನು ನಾವು ತೆಗೆದುಕೊಳ್ಳಬೇಕು. ಅದರಲ್ಲಿಯೂ ಹಾಸ್ಟೆಲ್ ಗಳಲ್ಲಿ ವಿಶೇಷವಾದ ಸೂಚನೆಯನ್ನು ನೀಡುತ್ತಿದ್ದೇವೆ. ಸರಿಯಾಗಿ ಹಾಸ್ಟೆಲ್ ಗಳನ್ನು ನೋಡಿಕೊಳ್ಳುವುದು ಎರಡೂ ಬಾರಿ ಸ್ಯಾನಿಟೈಸರ್ ಮಾಡುವುದು, ಒಂದೇ ಬಾರಿ ಎಲ್ಲರೂ ಊಟಕ್ಕೆ ಬರದಂತೆ ನೋಡಿಕೊಳ್ಳುವುದು. ಎಸ್‍ಓಪಿಗಳನ್ನು ಹಾಸ್ಟೆಲ್ ಮತ್ತು ಕ್ಲಸ್ಟರ್ ಮ್ಯಾನೇಜ್ಮೆಂಟ್ ನಲ್ಲಿ ಬರಬೇಕು ಎಂದು ಸೂಚನೆಯನ್ನು ನೀಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮೂವರನ್ನ ಗುಂಡಿಕ್ಕಿ ಕೊಂದ ಯೋಧನಿಗೆ ಜೀವಾವಧಿ ಶಿಕ್ಷೆ!

corona hubballi school 3

ಮೂರು ಜನರಿಗೆ ಕೊರೊನಾ ಬಂದರೂ ಅಲ್ಲಿ ಕ್ಲಸ್ಟರ್ ಅನ್ನು ಘೋಷಿಸಲಾಗುತ್ತೆ ಎಂದು ಸೂಚನೆಯನ್ನು ನೀಡಲಾಗಿದೆ. ಅದು ಅಲ್ಲದೇ ಇದು ಬೆಂಗಳೂರಿನಲ್ಲಿಯೂ ಆಗಿದೆ. ಈ ಬಗ್ಗೆ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಹಾಸ್ಟೆಲ್ ನಲ್ಲಿ ಅಡುಗೆ ಮಾಡುವವರಿಗೆ 2 ಡೋಸ್ ವಾಕ್ಸಿನೇಷನ್ ಕಡ್ಡಾಯ ಮಾಡಲಾಗಿದ್ದು, ಈ ವೇಳೆ ನಮ್ಮ ಸಚಿವರು ಡ್ರ್ಯವ್ ಮೂಲಕ ವಾಕ್ಸಿನೇಷನ್ ಕೊಡಿಸಬೇಕು ಎಂದು ಸಲಹೆಯನ್ನು ನೀಡಿದ್ದಾರೆ. ಎಲ್ಲವನ್ನು ಸೇರಿಸಿ ವಾಕ್ಸಿನೇಷನ್ ಡ್ರೈವ್ ಅನ್ನು ನಾವು ಮಾಡುತ್ತೇವೆ ಎಂದು ತಿಳಿಸಿದರು.

TAGGED:BangaloreCM Basavaraja BommaiCovid 19ಕೋವಿಡ್‌-19ಬೆಂಗಳೂರುಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
11 minutes ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
12 minutes ago
Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
30 minutes ago
Strait of Hormuz
Latest

ಹಾರ್ಮುಜ್‌ ದಾಟುವ ಯಾವುದೇ ಹಡಗಿಗೆ ಸುಂಕ ವಿಧಿಸಲ್ಲ: ಇರಾನ್‌ ಬೇಡಿಕೆಗೆ ಒಮಾನ್‌ ವಿರೋಧ

Public TV
By Public TV
38 minutes ago
fan takes selfie with broken phone sanju samson later gifts the phone
Cricket

ಒಡೆದ ಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಗೆ ಹೊಸ ಫೋನ್‌ ಗಿಫ್ಟ್‌ ಕೊಟ್ಟ ಸಂಜು ಸ್ಯಾಮ್ಸನ್!

Public TV
By Public TV
45 minutes ago
Oil Refinery In Iran
Latest

ಕದನ ವಿರಾಮದ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?