Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Haveri | ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ: ಬೊಮ್ಮಾಯಿ

Haveri

ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ: ಬೊಮ್ಮಾಯಿ

Public TV
Last updated: December 10, 2021 12:51 pm
Public TV
Share
1 Min Read
CM Basavaraja Bommai
SHARE

ಹಾವೇರಿ: ಸಿಡಿಎಸ್‌ ಜನರಲ್‌ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

CDS Bipin Rawat

ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಚಲಾವಣೆ ನಂತರ ಮಾತನಾಡಿದ ಅವರು, ಇಡೀ ದೇಶವೇ ರಾವತ್ ಅವರ ಸಾವಿಗೆ ಕಂಬನಿ‌‌ ಮಿಡಿದಿದೆ. ಆದರೆ ಕೆಲವರು ಅವರ ಸಾವನ್ನು ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್‌ಗಳನ್ನು ಹಾಕಿರುವುದು ತೀವ್ರ ಖಂಡನೀಯ. ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ವೀರ ಸೇನಾನಿಗಳಿಗೆ ಗಣ್ಯರ ನಮನ – ಪ್ರಧಾನಿ, ರಕ್ಷಣಾ ಸಚಿವ, ತ್ರಿದಳ ಮುಖ್ಯಸ್ಥರಿಂದ ಗೌರವಾರ್ಪಣೆ

BIPIN RAWATH

ನಿನ್ನೆ ಏರ್‌ಫೋರ್ಸ್ ಕಮಾಂಡೋ ಆಸ್ಪತ್ರೆಗೆ ಭೇಟಿ ನೀಡಿ ಗ್ರೂಪ್ ಕ್ಯಾಪ್ಟನ್ ವರುಣ ಪ್ರತಾಪ ಸಿಂಗ್ ಬಗ್ಗೆ ಮಾಹಿತಿ ಪಡೆದುಕೊಂಡು ಬಂದಿದ್ದೇನೆ. ಅಲ್ಲಿ ಉತ್ತಮ ವೈದ್ಯರ ತಂಡವಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಜನರಲ್ ರಾವತ್‍ರ ಮರಣವನ್ನು ಸಂಭ್ರಮಿಸಿದ ಕಿಡಿಗೇಡಿ ಅರೆಸ್ಟ್

PM Narendra Modi leads the nation in paying tribute to CDS General Bipin Rawat 3

ಲಸಿಕೆ ಅಭಿಯಾನ ಕುರಿತು ಮಾತನಾಡಿದ ಸಿಎಂ, ಮಕ್ಕಳಿಗೆ ಲಸಿಕೆ ಹಾಕುವ ಬಗ್ಗೆ ಕೇಂದ್ರದ ಪರಿಣಿತರ ತಂಡ ನಿರ್ಧಾರ ಮಾಡುತ್ತದೆ. ಕೇರಳದಲ್ಲಿ ಹಕ್ಕಿ ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ಈಗಾಗಲೆ ಆ ಬಗ್ಗೆ ಸಭೆ ನಡೆಸಿದ್ದೇನೆ. ಅಗತ್ಯ ಔಷಧಿ ಮತ್ತಿತರೆ ಸಾಮಗ್ರಿಗಳನ್ನು ಶೇಖರಣೆ ಮಾಡಿಟ್ಟುಕೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

TAGGED:Basavaraj BommaiBipin Rawathaveriಬಸವರಾಜ ಬೊಮ್ಮಾಯಿಬಿಪಿನ್ ರಾವತ್ಹಾವೇರಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
7 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
7 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
7 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
8 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
8 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?